ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಸಾಲಗಾರರಿಗೆ ಗುಡ್ ನ್ಯೂಸ್ : ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ ಇಳಿಸಿದ RBI

December 5, 2025
Share on WhatsappShare on FacebookShare on Twitter

ಬೆಂಗಳೂರು: ಹೋಮ್ ಲೋನ್, ವಾಹನ ಸಾಲ, ಶಿಕ್ಷಣ ಸಾಲ ಸೇರಿ ಹಲವು ರೀತಿಯ ಸಾಲ ಮಾಡಿದವರಿಗೆ ಆರ್‌ ಬಿಐ ಸಿಹಿ ಸುದ್ದಿ ನೀಡಿದೆ. ಆರ್ ಬಿಐ (RBI) ಗವರ್ನರ್‌ ಸಂಜಯ್‌ ಮಲ್ಹೋತ್ರಾ ನೇತೃತ್ವದ ಹಣಕಾಸು ನೀತಿ ಸಮಿತಿ (ಎಂಪಿಸಿ)ಯಲ್ಲಿ ರೆಪೊ ದರ ಇಳಿಕೆ ಮಾಡಲಾಗಿದೆ. ರೆಪೊ ದರದಲ್ಲಿ 25 ಬೇಸಿಸ್ ಪಾಯಿಂಟ್ ಗಳನ್ನು ಇಳಿಕೆ ಮಾಡಲಾಗಿದೆ.

ಇದರೊಂದಿಗೆ ರೆಪೊ ದರವು 5.25 ಕ್ಕೆ ಇಳಿಕೆಯಾಗಿದೆ. ಪ್ರಸಕ್ತ ವರ್ಷದಲ್ಲಿಯೇ ಆರ್‌ ಬಿಐ ಮೂರು ಬಾರಿ ರೆಪೊ ದರ ಇಳಿಸಿದೆ.

ರೆಪೊ ದರ ಇಳಿಕೆಯ ಲಾಭವನ್ನು ಬ್ಯಾಂಕ್‌ಗಳು ಗ್ರಾಹಕರಿಗೆ ವರ್ಗಾಯಿಸಿದರೆ, ಹೋಮ್‌ ಲೋನ್‌ ಮತ್ತು ವಾಹನ ಸಾಲ ಸೇರಿದಂತೆ ವಿವಿಧ ಸಾಲಗಳ ಇಎಂಐ ಹೊರೆ ಕಡಿಮೆಯಾಗಲಿದೆ.

ಆರ್‌ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ ನೇತೃತ್ವದ ಹಣಕಾಸು ನೀತಿ ಸಮಿತಿ (ಎಂಪಿಸಿ) ಸರ್ವಾನುಮತದಿಂದ ರೆಪೋ ದರ ಇಳಿಕೆಯ ತೀರ್ಮಾನವನ್ನು ಬುಧವಾರ ಘೋಷಿಸಿದೆ.

ರೆಪೊ ದರ ಇಳಿಕೆಯಾದಾಗ ಬ್ಯಾಂಕ್‌ಗಳಿಗೆ ಸಾಲದ ವೆಚ್ಚ ಕಡಿಮೆ ಆಗುತ್ತದೆ. ಗ್ರಾಹಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಅವಕಾಶ ಹೆಚ್ಚುತ್ತದೆ. ಈ ವರ್ಷದ ಆರಂಭದಲ್ಲಿ ಅಧಿಕಾರ ವಹಿಸಿಕೊಂಡ ಆರ್‌ಬಿಐ ಗವರ್ನರ್‌ ಸಂಜಯ್ ಮಲ್ಹೋತ್ರಾ ಎರಡು ಬಾರಿ ರೆಪೋ ದರ ಕಡಿತ ಮಾಡಿದ್ದರು. ಭಾರತದ ಆರ್ಥಿಕತೆಯು ಏಳಿಗೆ ಹೊಂದುತ್ತಿರುವ, ಆದರೆ ರೂಪಾಯಿ ಮೌಲ್ಯ ಕುಸಿಯುತ್ತಿರುವ ಕಾಲಘಟ್ಟದಲ್ಲಿ ಆರ್‌ಬಿಐ ನಿರ್ಣಯವು ಆರ್ಥಿಕ ತಜ್ಞರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ: ಮನೆ ಬಾಡಿಗೆದಾರರಿಗೆ ಸಿಹಿ ಸುದ್ದಿ : ಇನ್ನು 10 ತಿಂಗಳ ಬದಲು 2 ತಿಂಗಳ ಅಡ್ವಾನ್ಸ್ ಕೊಟ್ಟರೆ ಸಾಕು

Tags: 25 basis pointsbengaloreborrowersGood NewsKarnataka News beatRBI cuts repo rate
SendShareTweet
Previous Post

ವಯಸ್ಕರು ಮದುವೆಯ ವಯಸ್ಸಿಗೂ ಮುನ್ನ ‘ಲಿವ್-ಇನ್’ ಸಂಬಂಧದಲ್ಲಿರಬಹುದು : ರಾಜಸ್ಥಾನ ಹೈಕೋರ್ಟ್ ಮಹತ್ವದ ತೀರ್ಪು

Next Post

ದಾಸೋಹರತ್ನ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ | ಶೋಕ ಸಾಗರದಲ್ಲಿ ಭಕ್ತಗಣ

Related Posts

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!
ವ್ಯಾಪಾರ

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Mivi One 5G ಬಿಡುಗಡೆಗೆ ದಿನಾಂಕ ನಿಗದಿ ; ಸೆ. 24ಕ್ಕೆ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್!
ವ್ಯಾಪಾರ

Mivi One 5G ಬಿಡುಗಡೆಗೆ ದಿನಾಂಕ ನಿಗದಿ ; ಸೆ. 24ಕ್ಕೆ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್!

ರೆನೋ ಟ್ರೈಬರ್‌ಗೆ ಬರಲಿದೆ ಭರ್ಜರಿ ಟರ್ಬೊ ಪವರ್ ; 100 PS ಎಂಜಿನ್‌ ಸೆಪ್ಟೆಂಬರ್‌ನಲ್ಲೇ ಬಿಡುಗಡೆ!
ವ್ಯಾಪಾರ

ರೆನೋ ಟ್ರೈಬರ್‌ಗೆ ಬರಲಿದೆ ಭರ್ಜರಿ ಟರ್ಬೊ ಪವರ್ ; 100 PS ಎಂಜಿನ್‌ ಸೆಪ್ಟೆಂಬರ್‌ನಲ್ಲೇ ಬಿಡುಗಡೆ!

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!
ವ್ಯಾಪಾರ

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!
ವ್ಯಾಪಾರ

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

Next Post
ದಾಸೋಹರತ್ನ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ | ಶೋಕ ಸಾಗರದಲ್ಲಿ ಭಕ್ತಗಣ

ದಾಸೋಹರತ್ನ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ | ಶೋಕ ಸಾಗರದಲ್ಲಿ ಭಕ್ತಗಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat