ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರಾಯಲ್‌ ಆಗಿ ಗೆದ್ದು ಚರಿತ್ರೆ ಸೃಷ್ಟಿಸಿದ ಆರ್‌ಸಿಬಿ

June 3, 2025
Share on WhatsappShare on FacebookShare on Twitter

ಐಪಿಎಲ್‌ ಸೀಸನ್‌ 18ರ ಕದನದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ರಾಯಲ್‌ ಆಗಿ ಗೆದ್ದು ಬೀಗಿದೆ. 18 ವರ್ಷಗಳ ಕನಸು ಕೊನೆಗೂ ನನಸಾಗಿಸಿ ಐಪಿಎಲ್‌ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದೆ. ಕೋಟಿ, ಕೋಟಿ ಅಭಿಮಾನಿಗಳ ಪ್ರಾರ್ಥನೆ, ಪೂಜೆ-ಪುನಸ್ಕಾರ, ಹೋಮ-ಹವನ, ಹರಕೆ ಫಲಿಸಿದೆ. ಮೂರು ಬಾರಿ ಫೈನಲ್‌ಗೆ ಬಂದು ಕಪ್‌ ಎತ್ತದೆ ನಿರಾಸೆ ಮೂಡಿಸಿದ್ದ ಆರ್‌ಸಿಬಿ, ಚೊಚ್ಚಲ ಬಾರಿ ಐಪಿಎಲ್‌ ಕಿರೀಟಕ್ಕೆ ಮುತ್ತಿಟ್ಟಿದೆ. ಇದು ಆರ್‌ಸಿಬಿಯ ಲಾಯಲ್‌ ಅಭಿಮಾನಿಗಳನ್ನ ಸಂತಸದಲ್ಲಿ ಮುಳುಗೇಳಿಸಿದೆ.

ಇನ್ನು ತನ್ನ ಪಾಲಿನ 20 ಓವರ್‌ಗಳನ್ನ ಪೂರ್ಣಗೊಳಿಸಿ ಆರ್‌ಸಿಬಿ ಕಾಂಪಿಟಿಟಿವ್‌ ಸ್ಕೋರ್‌ ಕಲೆ ಹಾಕಿತು. 120 ಬಾಲ್‌ಗಳಲ್ಲಿ 191 ರನ್‌ ಹೊಡೆದು ಪಂಜಾಬ್‌ಗೆ ಸ್ಪರ್ಧಾತ್ಮಕ ಗುರಿಯನ್ನ ನೀಡಿತು. ಬಳಿಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನೀಡಿದ ಟಾರ್ಗೆಟ್‌ ಬೆನ್ನತ್ತಿದ್ದ ಪಂಜಾಬ್‌ ಕಿಂಗ್ಸ್‌ ಹುರಿಯಾಳುಗಳು ಒಂದ್‌ ಹಂತದಲ್ಲಿ ಬೀಡು ಬೀಸಾಗಿ ಬ್ಯಾಟ್‌ ಬೀಸಿ ಜಯಲಕ್ಷ್ಮೀಯನ್ನ ತನ್ನತ್ತ ವಾಲಿಸಿಕೊಂಡಿದ್ರು.

ಆರಂಭಿಕರಾಗಿ ಕಣಕ್ಕಿಳಿದಿದ್ದ ಪ್ರಯಾಂಶ್‌ ಆರ್ಯಾ, ಪ್ರಭ್‌ ಸಿಮ್ರನ್‌ ಸಿಂಗ್‌ ಕೇವಲ 4.5 ಓವರ್‌ಗಳಲ್ಲಿ 42ರನ್‌ ಹೊಡೆದು ಆರ್‌ಸಿಬಿ ಮತ್ತು ಅಭಿಮಾನಿಗಳನ್ನ ತಣ್ಣಗಾಗಿಸಿದ್ರು. ಈ ವೇಳೆ ನಿರೀಕ್ಷೆಯಂತೆ ಜೋಶ್‌ ಹೆಜೆಲ್‌ವುಡ್‌ ಎಸೆದ ಬಾಲ್‌ ಪ್ರಿಯಾಂಶ್‌ ಆರ್ಯಾರನ್ನ ಬಲೆಗೆ ಕೆಡವಿತ್ತು. ಹೆಜೆಲ್‌ ವುಡ್‌ ಎಸೆದ ಬಾಲ್‌ನ್ನ ಫಿಲ್‌ ಸಾಲ್ಟ್‌ ಅದ್ಭುತವಾಗಿ ಕ್ಯಾಚ್‌ ಪಡೆಯುವಲ್ಲಿ ಸಫಲರಾದ್ರು. ಅಲ್ಲಿಂದ ಆರಂಭವಾಗಿದ್ದೇ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಪತನ.

ಪ್ರಿಯಾಂಶ್‌ ಆರ್ಯಾ ಔಟ್’ ಆಗುತ್ತಿದ್ದಂತೆ ಪ್ರಭದ್‌ ಸಿಮ್ರನ್‌ ಸಿಂಗ್‌ 22 ಬಾಲ್‌ಗೆ 25 ರನ್‌ ಹೊಡೆದು ಕೃನಾಲ್‌ ಪಾಂಡ್ಯಗೆ ವಿಕೆಟ್‌ ಒಪ್ಪಿಸಿದ್ದರು.
ನಂತರ ಬ್ಯಾಟಿಂಗ್‌ಗೆ ಇಳಿದ ಜೋಶ್‌ ಇಂಗ್ಲಿಸ್‌ ಪ್ರತಿರೋಧ ಒಡ್ಡಿ 23 ಎಸೆತಗಳಲ್ಲಿ 39 ರನ್ ಸಿಡಿಸಿ ಔಟ್‌ ಆದರು. ಬಳಿಕ ಕ್ರೀಸ್‌ಗೆ ಬಂದ ಶ್ರೇಯಸ್‌ ಅಯ್ಯರ್‌ ಕೇವಲ 1 ರನ್ ಹೊಡೆದು ಬಂದ ದಾರಿಗೆ ಸುಂಕ ಇಲ್ಲದಂತೆ ಫೆವಿಲಿಯನ್‌ ಸೇರಿದರು. ಆದರೆ, ಮತ್ತೊಂದೆಡೆ ವಿಕೆಟ್‌ ಉರುಳುತ್ತಿದ್ದರೂ ಬಂಡೆಯಂತೆ ನಿಂತು, ಒತ್ತಡಕ್ಕೆ ಒಳಗಾದೆ ಶಶಾಂಕ್‌ ಸಿಂಗ್‌ 31 ಬಾಲ್ ನಲ್ಲಿ 61 ರನ್ ಗಳಿಸಿ, ಒಟ್ ಆಗದ ಉಳಿದರು. ಅಷ್ಟೊತ್ತಿಗಾಗ್ಲೇ ಮಾರ್ಕಸ್‌ ಸ್ಟೋಯಿನಿಸ್, ಅಜ್ಮತುಲ್ಲಾ ಒಮ್ರಾಜಿ ಒಂದಂಕಿ ಒಳಗೆ ವಿಕೆಟ್‌ ಒಪ್ಪಿಸಿದರು. ಈ ವೇಳೆಗಾಗಲೇ ಆರ್‌ಸಿಬಿ ಗೆಲುವಿನ ನಗೆ ಬೀರಿಯಾಗಿತ್ತು. ಆರು ರನ್‌ಗಳಿಂದ ಜಯ ದಾಖಲಿಸಿ 18 ವರ್ಷಗಳ ಕನಸನ್ನು, ಕಪ್ ಬರವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಯಲ್‌ ಆಗಿ ನೀಗಿಸಿಕೊಂಡಿತು.

Tags: IPL 2025Punjabrcb winroyal kohliVirat Kohli
SendShareTweet
Previous Post

ಪೊಲೀಸ್ ಠಾಣೆಯ ಹತ್ತಿರವೇ ಪತ್ನಿಯ ಕೊಲೆ

Next Post

ನಟಿ ಪ್ರೀತಿ ಜಿಂಟಾ ಆಸ್ತಿ ಎಷ್ಟು ಗೊತ್ತಾ?

Related Posts

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್
ಕ್ರೀಡೆ

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

37 ಎಸೆತಗಳಲ್ಲಿ ಸ್ಫೋಟಕ ಶತಕ : ABD ಐಪಿಎಲ್​ಗೆ ಮರಳುವಂತೆ ಅಭಿಮಾನಿಗಳ ಆಗ್ರಹ!
ಕ್ರೀಡೆ

37 ಎಸೆತಗಳಲ್ಲಿ ಸ್ಫೋಟಕ ಶತಕ : ABD ಐಪಿಎಲ್​ಗೆ ಮರಳುವಂತೆ ಅಭಿಮಾನಿಗಳ ಆಗ್ರಹ!

“ಬೌಲಿಂಗ್ ಮಷಿನ್ ಇಟ್ಟುಬಿಡಿ!” : ಉತ್ತಮ ಪಿಚ್‌ಗಳಿಗಾಗಿ ಗೌತಮ್ ಗಂಭೀರ್ ಬೇಡಿಕೆಗೆ ದನಿಗೂಡಿಸಿದ ಯಜ್ವೇಂದ್ರ ಚಹಲ್
ಕ್ರೀಡೆ

“ಬೌಲಿಂಗ್ ಮಷಿನ್ ಇಟ್ಟುಬಿಡಿ!” : ಉತ್ತಮ ಪಿಚ್‌ಗಳಿಗಾಗಿ ಗೌತಮ್ ಗಂಭೀರ್ ಬೇಡಿಕೆಗೆ ದನಿಗೂಡಿಸಿದ ಯಜ್ವೇಂದ್ರ ಚಹಲ್

ಪಂಜಾಬ್‌ನ ಮೊದಲ ರಣಜಿ ಪಂದ್ಯದಿಂದ ಶುಬ್ಮನ್ ಗಿಲ್ ಹೊರಕ್ಕೆ: ನ್ಯೂಜಿಲೆಂಡ್ ಸರಣಿಗೂ ಮುನ್ನ ದೇಶೀಯ ಕ್ರಿಕೆಟ್ ಕಡೆ ಮುಖ!
ಕ್ರೀಡೆ

ಪಂಜಾಬ್‌ನ ಮೊದಲ ರಣಜಿ ಪಂದ್ಯದಿಂದ ಶುಬ್ಮನ್ ಗಿಲ್ ಹೊರಕ್ಕೆ: ನ್ಯೂಜಿಲೆಂಡ್ ಸರಣಿಗೂ ಮುನ್ನ ದೇಶೀಯ ಕ್ರಿಕೆಟ್ ಕಡೆ ಮುಖ!

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು
ಕ್ರೀಡೆ

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!
ಕ್ರೀಡೆ

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!

Next Post
ನಟಿ ಪ್ರೀತಿ ಜಿಂಟಾ ಆಸ್ತಿ ಎಷ್ಟು ಗೊತ್ತಾ?

ನಟಿ ಪ್ರೀತಿ ಜಿಂಟಾ ಆಸ್ತಿ ಎಷ್ಟು ಗೊತ್ತಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

249 ರನ್ ಬಾರಿಸಿದರೂ ವೆಸ್ಟ್ ಇಂಡೀಸ್ ಎದುರು ಶರಣಾದ ಭಾರತ : ಬೌಲಿಂಗ್ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರ್. ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat