ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸೆಲೆಬ್ರೇಷನ್ ವೇಳೆ ಹಲವೆಡೆ RCB ಫ್ಯಾನ್ಸ್ ಹುಚ್ಚಾಟ – ಪೊಲೀಸರಿಂದ ಲಾಠಿ ಚಾರ್ಜ್‌!

June 1, 2026
Share on WhatsappShare on FacebookShare on Twitter

ಬೆಂಗಳೂರು : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಾಟಾ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಐಪಿಎಲ್ ಇತಿಹಾಸದಲ್ಲಿ ಪ್ರಶಸ್ತಿ ಉಳಿಸಿಕೊಂಡ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಗರ್ಜನೆ ಹಾಗೂ ರೆಡ್ ಆರ್ಮಿ ಆರ್ಭಟಕ್ಕೆ ಸಿಕ್ಕ ಜಯದ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತು. ಆದರೆ, ಈ ಗೆಲುವಿನ ಸಂಭ್ರಮ ಆಚರಿಸುವ ಭರದಲ್ಲಿ ರಾಜ್ಯದ ಹಲವೆಡೆ ಆರ್‌ಸಿಬಿ ಅಭಿಮಾನಿಗಳು ಅತಿರೇಕದ ವರ್ತನೆ ಹಾಗೂ ಹುಚ್ಚಾಟ ಪ್ರದರ್ಶಿಸಿದ್ದು, ಇವರನ್ನು ಹತೋಟಿಗೆ ತರಲು ಪೊಲೀಸರು ಹಲವು ಕಡೆ ಲಾಠಿ ಬೀಸಬೇಕಾದ ಪ್ರಸಂಗ ಎದುರಾಯಿತು.

ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕೋರಮಂಗಲ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಆರ್‌ಸಿಬಿ ಅಭಿಮಾನಿಗಳ ದಂಡೇ ನೆರೆದಿತ್ತು. ಪಬ್ ಹಾಗೂ ರೆಸ್ಟೋರೆಂಟ್‌ಗಳಿಗೆ ಬಂದಿದ್ದ ಸಹಸ್ರಾರು ಜನ ರಸ್ತೆಗೆ ಇಳಿದು ಜೈಕಾರ ಹಾಕಿದರು. ಕಬ್ಬನ್ ಪಾರ್ಕ್ ಬಳಿ ಕೆಲವು ಯುವಕರು ಚಲಿಸುತ್ತಿದ್ದ ಕಾರುಗಳ ಸನ್‌ರೂಫ್ ಮೇಲೆ ನಿಂತು ಆರ್‌ಸಿಬಿ ಬಾವುಟ ಪ್ರದರ್ಶಿಸುತ್ತಾ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಕಳೆದ ಬಾರಿ ಕಪ್ ಗೆದ್ದ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಸಂಭವಿಸಿದ್ದ ಕಾಲ್ತುಳಿತ ದುರಂತವನ್ನು ನೆನಪಿನಲ್ಲಿಟ್ಟುಕೊಂಡಿದ್ದ ಪೊಲೀಸರು, ಈ ಬಾರಿ ಹೆಜ್ಜೆ ಹೆಜ್ಜೆಗೂ ಭದ್ರತಾ ಬೇಲಿ ಹಾಕಿ ಹದ್ದಿನ ಕಣ್ಣಿಟ್ಟಿದ್ದರು. ಅತಿರೇಕವಾಗಿ ವರ್ತಿಸಿದ ಯುವಕರಿಗೆ ಖಡಕ್ ವಾರ್ನಿಂಗ್ ನೀಡಿ ಮನೆಗೆ ಕಳುಹಿಸಿದ್ದಾರೆ.

ಇದನ್ನೂ ಓದಿ : ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

Tags: CricketIndiaKarnataka News beat
SendShareTweet
Previous Post

ಸತತ ಎರಡನೇ IPL ಟ್ರೋಫಿ ಮುಡಿಗೇರಿಸಿಕೊಂಡ ಆರ್​ಸಿಬಿ : ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಾಮ್ರಾಜ್ಯ!

Next Post

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

Related Posts

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್
ಕ್ರೀಡೆ

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!
ಕ್ರೀಡೆ

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ
ಕ್ರೀಡೆ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!
ಕ್ರೀಡೆ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!

ದುಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಸೂರ್ಯಕುಮಾರ್ ಯಾದವ್: ಶಾರುಖ್ ಖಾನ್‌ಗೆ ನೆರೆಯವರಾದ ಸ್ಕೈ
ಕ್ರೀಡೆ

ದುಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಸೂರ್ಯಕುಮಾರ್ ಯಾದವ್: ಶಾರುಖ್ ಖಾನ್‌ಗೆ ನೆರೆಯವರಾದ ಸ್ಕೈ

ಟೀಮ್ ಇಂಡಿಯಾ ಕಾಯಂ ನಾಯಕಿಯಾಗಿ ಸ್ಮೃತಿ ಮಂಧಾನ ಚೊಚ್ಚಲ ಪಂದ್ಯ: ರಾಯ್‌ಪುರ ಟಿ20ಯಲ್ಲಿ ಮಹಿಳಾ ಅಭಿಮಾನಿಗಳಿಗೆ ಉಚಿತ ಪ್ರವೇಶ
ಕ್ರೀಡೆ

ಟೀಮ್ ಇಂಡಿಯಾ ಕಾಯಂ ನಾಯಕಿಯಾಗಿ ಸ್ಮೃತಿ ಮಂಧಾನ ಚೊಚ್ಚಲ ಪಂದ್ಯ: ರಾಯ್‌ಪುರ ಟಿ20ಯಲ್ಲಿ ಮಹಿಳಾ ಅಭಿಮಾನಿಗಳಿಗೆ ಉಚಿತ ಪ್ರವೇಶ

Next Post
ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

ನಿಖರ ಬೌಲಿಂಗ್ ತಂತ್ರದ ಮೂಲಕ ಗುಜರಾತ್ ಟೈಟನ್ಸ್ ಪಡೆಯನ್ನು ಕಟ್ಟಿಹಾಕಿದ ಆರ್‌ಸಿಬಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಶಾಂತ್ ಭೂಷಣ್ ‘ಸರ್ಕಾರ ಬದಲಾವಣೆ’ ಹೇಳಿಕೆ: ಬಿಜೆಪಿ ತೀವ್ರ ವಾಗ್ದಾಳಿ

ಪ್ರಶಾಂತ್ ಭೂಷಣ್ ‘ಸರ್ಕಾರ ಬದಲಾವಣೆ’ ಹೇಳಿಕೆ: ಬಿಜೆಪಿ ತೀವ್ರ ವಾಗ್ದಾಳಿ

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಶಾಂತ್ ಭೂಷಣ್ ‘ಸರ್ಕಾರ ಬದಲಾವಣೆ’ ಹೇಳಿಕೆ: ಬಿಜೆಪಿ ತೀವ್ರ ವಾಗ್ದಾಳಿ

ಪ್ರಶಾಂತ್ ಭೂಷಣ್ ‘ಸರ್ಕಾರ ಬದಲಾವಣೆ’ ಹೇಳಿಕೆ: ಬಿಜೆಪಿ ತೀವ್ರ ವಾಗ್ದಾಳಿ

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ 21 ಹುದ್ದೆಗಳ ನೇಮಕಾತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat