ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಾಳೆ‌‌ ಬೆಂಗಳೂರಿನಲ್ಲಿ ಆರ್.ಸಿ.ಬಿ-ಜಿಟಿ‌ ಮುಖಾ-ಮುಖಿ: ಹೈ ಅಲರ್ಟ್

April 1, 2025
Share on WhatsappShare on FacebookShare on Twitter

ಬೆಂಗಳೂರು: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಹಾಗೂ ಜಿಟಿ ಮುಖಾಮುಖಿಯಾಗಲಿರುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತ ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದಾರೆ.

ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್‌ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ, ಜನರಿಗೆ ಯಾವುದೇ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಪೊಲೀಸರು ವ್ಯವಸ್ಥೆ ಮಾಡುತ್ತಿದ್ದಾರೆ.

ನಾಳೆ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್ ವ್ಯವಸ್ಥೆ ರದ್ದು ಮಾಡಲಾಗಿದೆ. ಮ್ಯಾಚ್ ನೋಡಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣ ಸುತ್ತ ಮುತ್ತ ವಾಹನಗಳ ನಿಲುಗಡೆಗೆ ಸ್ಥಳದ ಕೊರತೆಯ ಹಿನ್ನೆಲೆಯಲ್ಲಿ ಬಿಎಂಟಿಸಿ ಹಾಗೂ ಮೆಟ್ರೋ ಬಳಸಲು ಮನವಿ ಮಾಡಲಾಗಿದೆ.
ಓಲಾ, ಉಬರ್, ಆಟೋ ಸೇರಿದಂತೆ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಟ್ರಾಪ್ ಮಾಡಲು ಸ್ಥಳ ನಿಗದಿ ಮಾಡಲಾಗಿದೆ.
ವಾಹನಗಳ ನಿಲುಗಡೆ ನಿಷೇಧ

  1. ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ
  2. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ
  3. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ
  4. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ
  5. ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ
  6. ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ
  7. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್ ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ
  8. ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ. ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ
  9. ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ
  10. ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
    10.ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ
  11. ಲ್ಯಾವೆಲ್ಲಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ ವರೆಗೆ
    12.ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕಿಯರ ಶಾಲೆಯವರೆಗೆ ಪಾರ್ಕಿಂಗ್ ಮಾಡದಂತೆ ಸೂಚಿಸಲಾಗಿದೆ.
    ಪಾರ್ಕಿಂಗ್
  12. ಪಂದ್ಯ ವೀಕ್ಷಣೆ ಮಾಡಲು ಬರುವವರು ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್
    ಜೊತೆಗೆ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
  13. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್
  14. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.
Tags: bengaloreParkingPeoplepolice systemSports
SendShareTweet
Previous Post

Mahatma Gandhi: ನಿಮ್ಮ ಭಾವನೆಗಳನ್ನು ಇಲ್ಲಿಗೆ ತರಬೇಡಿ: ಸಬರಮತಿ ಮರುಅಭಿವೃದ್ಧಿ ಯೋಜನೆ ಪ್ರಶ್ನಿಸಿದ್ದ ಗಾಂಧಿ ಮರಿಮೊಮ್ಮಗನಿಗೆ ಸುಪ್ರೀಂ ಕೋರ್ಟ್ ತಪರಾಕಿ

Next Post

ವ್ಹೀಲಿಂಗ್ ಪುಂಡರ ವಿರುದ್ಧ ಸಮರ ಸಾರಿದ ಟ್ರಾಫಿಕ್ ಪೊಲೀಸರು

Related Posts

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!
ಕ್ರೀಡೆ

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

IPL 2027ಕ್ಕೂ ಮುನ್ನ CSK ಮತ್ತು ಧೋನಿ ನಡುವೆ ಒಡೆತನದ ಬಿಕ್ಕಟ್ಟು : ಹಳದಿ ಪಡೆಯಲ್ಲಿ ‘ತಲಾ’ ಶಕೆ ಅಂತ್ಯ?
ಕ್ರೀಡೆ

IPL 2027ಕ್ಕೂ ಮುನ್ನ CSK ಮತ್ತು ಧೋನಿ ನಡುವೆ ಒಡೆತನದ ಬಿಕ್ಕಟ್ಟು : ಹಳದಿ ಪಡೆಯಲ್ಲಿ ‘ತಲಾ’ ಶಕೆ ಅಂತ್ಯ?

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್
ಕ್ರೀಡೆ

‘ಪಾಕ್‌ ಚಾಪ್ಟರ್ ಕ್ಲೋಸ್, ನಾನೀಗ ಬ್ರಿಟಿಷ್ ಪ್ರಜೆ’ : ಇಂಗ್ಲೆಂಡ್ ದೇಶಿ ಕ್ರಿಕೆಟ್‌ಗೆ ಮುಡಿಪಾದ ಮೊಹಮ್ಮದ್ ಆಮಿರ್

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!
ಕ್ರೀಡೆ

ಪಾಕ್​ ಆಟಗಾರನ ನೌಟಂಕಿ ಆಟ, ಸುಳ್ಳು ಗಾಯದ ನೆಪವೊಡ್ಡಿದ್ದಾರೆಂದು ಮಾಜಿ ಆಯ್ಕೆಗಾರನ ಆರೋಪ!

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪ್ರತಿಕಾ ರಾವಲ್ ಪದಾರ್ಪಣೆ ; ಉತ್ತಮ ಆರಂಭ ಪಡೆದ್ರೂ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲ
ಕ್ರೀಡೆ

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪ್ರತಿಕಾ ರಾವಲ್ ಪದಾರ್ಪಣೆ ; ಉತ್ತಮ ಆರಂಭ ಪಡೆದ್ರೂ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲ

ಶ್ರೀಲಂಕಾದಲ್ಲಿ ಸಿರಾಜ್ ಮಂಕಾಗಿದ್ದೇಕೆ? ಕಳಪೆ ಪ್ರದರ್ಶನದ ಅಸಲಿ ಕಾರಣ ಬಿಚ್ಚಿಟ್ಟ ಆಕಾಶ್ ಚೋಪ್ರಾ
ಕ್ರೀಡೆ

ಶ್ರೀಲಂಕಾದಲ್ಲಿ ಸಿರಾಜ್ ಮಂಕಾಗಿದ್ದೇಕೆ? ಕಳಪೆ ಪ್ರದರ್ಶನದ ಅಸಲಿ ಕಾರಣ ಬಿಚ್ಚಿಟ್ಟ ಆಕಾಶ್ ಚೋಪ್ರಾ

Next Post
ವ್ಹೀಲಿಂಗ್ ಪುಂಡರ ವಿರುದ್ಧ ಸಮರ ಸಾರಿದ ಟ್ರಾಫಿಕ್ ಪೊಲೀಸರು

ವ್ಹೀಲಿಂಗ್ ಪುಂಡರ ವಿರುದ್ಧ ಸಮರ ಸಾರಿದ ಟ್ರಾಫಿಕ್ ಪೊಲೀಸರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat