ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

RCB :ರಜತ್​ ಪಾಟೀದಾರ್​ ಆರ್​ಸಿಬಿಯ ನೂತನ ನಾಯಕ

February 13, 2025
Share on WhatsappShare on FacebookShare on Twitter

ಬೆಂಗಳೂರು: ಐಪಿಎಲ್​ ​ 2025ರ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನೂತನ ಕ್ಯಾಪ್ಟನ್ ಘೋಷಿಸಿದೆ. ರಜತ್ ಪಾಟೀದಾರ್ ಅವರನ್ನು ನೂತನ ನಾಯಕನನ್ನಾಗಿ ನೇಮಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಕೋಚ್ ಆಂಡಿ ಫ್ಲವರ್ ಮತ್ತು ನಿರ್ದೇಶಕ ಮೋ ಬೊಬಾಟ್​ ಅವರು ನಾಯಕನನ್ನು ಘೋಷಿಸಿದರು.
ಒಂದೇ ಒಂದು ಟ್ರೋಫಿ ಗೆಲ್ಲಲು ವಿಫಲವಾಗಿರುವ ಆರ್​ಸಿಬಿ ಇದೀಗ 18ನೇ ಆವೃತ್ತಿಯಲ್ಲಿ ಅದೃಷ್ಟಪರೀಕ್ಷೆಗೆ ಇಳಿದಿದೆ. ನಾಯಕಸ್ಥಾನಕ್ಕೆ ವಿರಾಟ್ ಕೊಹ್ಲಿ ಜೊತೆಗೆ ರಜತ್ ಪಾಟೀದಾರ್ ಹೆಸರು ಮುಂಚೂಣಿಯಲ್ಲಿತ್ತು. ಕೊಹ್ಲಿ ಮತ್ತೆ ನಾಯಕನಾಗಲು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಪಾಟೀದಾರ್​ಗೆ ಮಣೆ ಹಾಕಲಾಗಿದೆ.

2024ರಲ್ಲಿ ಪ್ಲೇಆಫ್ ಪ್ರವೇಶಿಸಿದ್ದ ಆರ್​ಸಿಬಿ
2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಸಾಧ್ಯವಾದದ್ದನ್ನು ಸಾಧಿಸಿ ಪ್ಲೇಆಫ್​ಗೆ ಪ್ರವೇಶಿಸಿತ್ತು. ಆರಂಭಿಕ 8 ಪಂದ್ಯಗಳಲ್ಲಿ ಗೆದ್ದಿದ್ದೇ 1 ಪಂದ್ಯ. ಒಟ್ಟು 7 ಪಂದ್ಯ ಸೋತಿತ್ತು. ಆದರೆ, ಎರಡನೇ ಹಂತದಲ್ಲಿ ಸತತ 6 ಪಂದ್ಯಗಳನ್ನು ಜಯಿಸಿ ನಾಲ್ಕನೇ ತಂಡವಾಗಿ ಪ್ಲೇಆಫ್ ಪ್ರವೇಶಿಸಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ಸೋತು ಹೊರಬಿದ್ದಿತ್ತು.

9 ಬಾರಿ ಪ್ಲೇಆಫ್, 3 ಫೈನಲ್​
ಟ್ರೋಫಿ ಗೆಲ್ಲದಿದ್ದರೂ ಐಪಿಎಲ್​ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಆರ್​ಸಿಬಿ ನಾಲ್ಕನೇ ಸ್ಥಾನ ಪಡೆದಿರುವುದು ವಿಶೇಷ. 2009, 2011, 2016ರಲ್ಲಿ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ರನ್ನರ್​ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. 17 ವರ್ಷಗಳ ಐಪಿಎಲ್​ ಇತಿಹಾಸದಲ್ಲಿ 9 ಬಾರಿ ಪ್ಲೇಆಫ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಆರ್​ಸಿಬಿ ಹಿಂದಿನ ಕ್ಯಾಪ್ಟನ್​​ಗಳು​
ರಾಹುಲ್ ದ್ರಾವಿಡ್ – 2008-2008
ಕೆವಿನ್ ಪೀಟರ್​ಸನ್ – 2009-2009
ಅನಿಲ್ ಕುಂಬ್ಳೆ – 2009-2010
ಡೇನಿಯಲ್ ವೆಟ್ಟೋರಿ – 2011-2012
ವಿರಾಟ್ ಕೊಹ್ಲಿ – 2011-2023
ಶೇನ್ ವ್ಯಾಟ್ಸನ್ – 2017-2017
ಫಾಫ್ ಡು ಪ್ಲೆಸಿಸ್ – 2022-2024

Tags: bengaloreRajat PatidarRCBRoyal ChallengersSports
SendShareTweet
Previous Post

ಫುಟ್ಬಾಲ್ ಕನಸು ಹೊತ್ತ ಮಕ್ಕಳಿಗೆ ಹೊಸ ಅವಕಾಶ;ಎಸ್​​ಯುಎಫ್​​ಸಿಯಿಂದ ಟ್ರಯಲ್ಸ್​​

Next Post

ಪ್ರತಿಪಕ್ಷಗಳ ಗದ್ದಲದ ನಡುವೆಯೇ ರಾಜ್ಯಸಭೆಯಲ್ಲಿ ವಕ್ಫ್ ವಿಧೇಯಕ ಸ್ವೀಕಾರ

Related Posts

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

Next Post
ಪ್ರತಿಪಕ್ಷಗಳ ಗದ್ದಲದ ನಡುವೆಯೇ ರಾಜ್ಯಸಭೆಯಲ್ಲಿ ವಕ್ಫ್ ವಿಧೇಯಕ ಸ್ವೀಕಾರ

ಪ್ರತಿಪಕ್ಷಗಳ ಗದ್ದಲದ ನಡುವೆಯೇ ರಾಜ್ಯಸಭೆಯಲ್ಲಿ ವಕ್ಫ್ ವಿಧೇಯಕ ಸ್ವೀಕಾರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat