ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೆಕೆಆರ್ ವಿರುದ್ಧ ಸೇಡು ತೀರಿಸಿಕೊಂಡ ಆರ್ ಸಿಬಿ

March 22, 2025
Share on WhatsappShare on FacebookShare on Twitter

ಕಿಂಗ್ ಹಾಗೂ ಸಾಲ್ಟ್ ಆರ್ಭಟದಿಂದಾಗಿ, ಕೃಣಾಲ್ ಪಾಂಡ್ಯ ಅವರ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಮಿಂಚಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಗೆಲುವಿನ ಅಭಿಯಾನ ಆರಂಭಿಸಿದೆ.

ಮೊದಲ ಪಂದ್ಯದಲ್ಲಿ ಆರ್‌ಸಿಬಿ 7 ವಿಕೆಟ್‌ಗಳ ಸ್ಪಷ್ಟ ಗೆಲುವು ದಾಖಲಿಸಿತು. ಈ ಸೋಲಿನಿಂದ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಮ್ಮ ತವರಿನ ಅಭಿಮಾನಿಗಳ ಎದುರೇ ಮುಖಭಂಗಕ್ಕೊಳಗಾಯಿತು. ವಿಶೇಷವೆಂದರೆ 2008ರ ಮೊದಲ ಉದ್ಘಾಟನಾ ಆವೃತ್ತಿಯ ಐಪಿಎಲ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಆರ್ಸಿಬಿಯನ್ನು ಬೆಂಗಳೂರಿನ ಸ್ಟೇಡಿಯಮ್ನಲ್ಲಿ ಸೋಲಿಸಿತ್ತು. ಇದೀಗ 18 ವರ್ಷದ ಬಳಿಕ ಅವರ ಸ್ಟೇಡಿಯಮ್ನಲ್ಲಿ ಆ ತಂಡವನ್ನು ಸೋಲಿಸಿ ಸೇಡು ತೀರಿಸಿಕೊಂಡಿತು.

ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಬೌಲಿಂಗ್ ಆಯ್ಕೆ ಮಾಡಿದರು. ಕೆಕೆಆರ್ ಮೊದಲಿಗೆ ಬ್ಯಾಟಿಂಗ್ ನಡೆಸಿ 8 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಪ್ರತಿಯಾಗಿ ಆಡಿದ ಆರ್ಸಿಬಿ 22 ಎಸೆತಗಳನ್ನು ಬಾಕಿ ಇರುವಾಗಲೇ ಸುಲಭವಾಗಿ ಹಿಂಬಾಲಿಸಿ, ಜಯಭೇರಿ ಬಾರಿಸಿತು.

175 ರನ್ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ನಿಖರ ಬ್ಯಾಟಿಂಗ್ ಪ್ರದರ್ಶನ ನೀಡಿತು. ಪವರ್‌ಪ್ಲೇಯಲ್ಲಿ ಸುಲಭವಾಗಿ ರನ್ ಗಳಿಸಿದರು. ಫಿಲ್ ಸಾಲ್ಟ್ 55 ರನ್ ಮತ್ತು ವಿರಾಟ್ ಕೊಹ್ಲಿ 59 ರನ್ ಗಳಿಸಿ ಇಬ್ಬರೂ ತಂಡದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು. ದೇವದತ್ ಪಡಿಕ್ಕಲ್ 10 ರನ್ ಬಾರಿಸಿ ಔಟಾದರು. ಆದರೆ, ನಾಯಕ ರಜತ್ ಪಾಟೀದಾರ್ ಸಹ 35 ರನ್ ಗಳಿಸಿ ತಂಡದ ಗೆಲುವಿಗೆ ನೆರವಾದರು. ಕೊನೆಯಲ್ಲಿ ಲಿವಿಂಗ್ಸ್ಟನ್ ಅಬ್ಬರ ಬ್ಯಾಟಿಂಗ್ ಮಾಡಿ 15 ರನ್ ಬಾರಿಸಿ ಗೆಲುವು ತಂದುಕೊಟ್ಟರು. ಕೊಹ್ಲಿ ತಂಡವನ್ನು ಗೆಲ್ಲಿಸಿಯೇ ಪೆವಿಲಿಯನ್ ಕಡೆಗೆ ಮುಖ ಮಾಡಿದರು.

ಆರ್ಸಿಬಿ ಬೌಲಿಂಗ್ ಹಿಡಿತ
ಮೊದಲು ಬ್ಯಾಟ್ ಮಾಡಿದ ಕೆಕೆಆರ್ ಪರ ಆರಂಭಿಕ ಓವರ್‌ನಲ್ಲಿ ಜೀವದಾನ ಪಡೆದಿದ್ದರೂ ಕ್ವಿಂಟನ್ ಡಿ ಕಾಕ್ ಕೇವಲ 4 ರನ್‌ಗಳಿಗೆ ಜೋಶ್ ಹೇಜಲ್‌ವುಡ್ ಅವರಿಂದ ಬೌಲ್ಡ್ ಆದರು. ನಂತರ ನಾಯಕ ರಹಾನೆ ಮತ್ತು ಸುನಿಲ್ ನರೈನ್ ಜೊತೆಯಾಗಿ ಆರ್‌ಸಿಬಿ ಬೌಲಿಂಗ್ ದಾಳಿಯನ್ನು ಹಿಮ್ಮೆಟ್ಟಿಸಿದರು. ಇವರಿಬ್ಬರು ಎರಡನೇ ವಿಕೆಟ್‌ಗೆ 55 ಎಸೆತಗಳಲ್ಲಿ 103 ರನ್‌ಗಳ ಉತ್ತಮ ಜತೆಯಾಟವಾಡಿದರು.

ಅಜಿಂಕ್ಯ ರಹಾನೆ ಕೇವಲ 31 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಗಳಿಸಿ 56 ರನ್ ಗಳಿಸಿದರು. ಅವರ ಆಟ ಅಭಿಮಾನಿಗಳಿಗೆ ತೀವ್ರ ಮನರಂಜನೆ ನೀಡಿತು. ನರೈನ್ ಕೂಡ 26 ಎಸೆತಗಳಲ್ಲಿ 44 ರನ್ ಸಿಡಿಸಿದರು. ಅವರು 5 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದರು. ಈ ಜೋಡಿ ಇನ್ನಷ್ಟು ಸಮಯ ಕ್ರೀಸಿನಲ್ಲಿ ಉಳಿದಿದ್ದರೆ ಮೊತ್ತ 230ರ ಗಡಿ ದಾಟುತ್ತದೆ ಎನ್ನುವ ನಿರೀಕ್ಷೆ ಇದ್ದರೂ, ಆರ್‌ಸಿಬಿ ಬೌಲರ್‌ಗಳು ತಿರುಗೇಟು ಕೊಟ್ಟರು.
ಕೃನಾಲ್ ಪಾಂಡ್ಯ ಮೂರು ಪ್ರಮುಖ ವಿಕೆಟ್ ಕಿತ್ತು ಕೆಕೆಆರ್ ಹಿನ್ನಡೆಗೆ ಕಾರಣರಾದರು. ರಹಾನೆ, ವೆಂಕಟೇಶ್ ಅಯ್ಯರ್ ಹಾಗೂ ರಿಂಕು ಸಿಂಗ್ ಅವರನ್ನು ಕಡಿಮೆ ಮೊತ್ತಕ್ಕೆ ಔಟ್ ಮಾಡಿದರು. ಈ ನಡುವೆ ರಸಿಕ್ ಸಲಾಮ್ ಅವರು ಒಂದು ವಿಕೆಟ್ ಪಡೆದು ನೆರವಾದರು.

ಆರ್‌ಸಿಬಿ 17.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿ 22 ಎಸೆತಗಳನ್ನು ಉಳಿಸಿಕೊಂಡು ಗೆಲುವಿನ ದಡ ತಲುಪಿತು. ಈ ಜಯದೊಂದಿಗೆ ಆರ್‌ಸಿಬಿ ಉತ್ತಮ ಟೂರ್ನಿಯ ಆರಂಭಕ್ಕೆ ಕಾರಣವಾಗಿದ್ದು, ಕೆಕೆಆರ್ ಹಿನ್ನಡೆಯೊಂದಿಗೆ ಮುಂದಿನ ಪಂದ್ಯಗಳಿಗೆ ಪಾಠ ಕಲಿಯಬೇಕಾದ ಸ್ಥಿತಿಯಲ್ಲಿದೆ.

Tags: IPLKKRPhil SaltRCBVirat Kohli
SendShareTweet
Previous Post

ಹನಿಟ್ರ್ಯಾಪ್ ಪ್ರಕರಣ: ಡಿಜಿಗೆ ದೂರು ನೀಡಲು ಸಿಎಂ ಸೂಚನೆ!

Next Post

ಮರ ಬಿದ್ದು 3 ವರ್ಷದ ಬಾಲಕಿ ಸಾವು

Related Posts

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್
ಕ್ರೀಡೆ

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!
ಕ್ರೀಡೆ

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ
ಕ್ರೀಡೆ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!
ಕ್ರೀಡೆ

12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳಿದ ಭಾರತದ ತಾರೆ ಪೂನಮ್ ರಾವತ್!

ದುಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಸೂರ್ಯಕುಮಾರ್ ಯಾದವ್: ಶಾರುಖ್ ಖಾನ್‌ಗೆ ನೆರೆಯವರಾದ ಸ್ಕೈ
ಕ್ರೀಡೆ

ದುಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಸೂರ್ಯಕುಮಾರ್ ಯಾದವ್: ಶಾರುಖ್ ಖಾನ್‌ಗೆ ನೆರೆಯವರಾದ ಸ್ಕೈ

ಟೀಮ್ ಇಂಡಿಯಾ ಕಾಯಂ ನಾಯಕಿಯಾಗಿ ಸ್ಮೃತಿ ಮಂಧಾನ ಚೊಚ್ಚಲ ಪಂದ್ಯ: ರಾಯ್‌ಪುರ ಟಿ20ಯಲ್ಲಿ ಮಹಿಳಾ ಅಭಿಮಾನಿಗಳಿಗೆ ಉಚಿತ ಪ್ರವೇಶ
ಕ್ರೀಡೆ

ಟೀಮ್ ಇಂಡಿಯಾ ಕಾಯಂ ನಾಯಕಿಯಾಗಿ ಸ್ಮೃತಿ ಮಂಧಾನ ಚೊಚ್ಚಲ ಪಂದ್ಯ: ರಾಯ್‌ಪುರ ಟಿ20ಯಲ್ಲಿ ಮಹಿಳಾ ಅಭಿಮಾನಿಗಳಿಗೆ ಉಚಿತ ಪ್ರವೇಶ

Next Post
ಮರ ಬಿದ್ದು 3 ವರ್ಷದ ಬಾಲಕಿ ಸಾವು

ಮರ ಬಿದ್ದು 3 ವರ್ಷದ ಬಾಲಕಿ ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ಮಹಾನಗರ ಪಾಲಿಕೆಯಲ್ಲಿ 45 ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸ್ಯಾಲರಿ!

ಮಹಾನಗರ ಪಾಲಿಕೆಯಲ್ಲಿ 45 ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸ್ಯಾಲರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat