ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇಂದು ಆರ್ಸಿಬಿ ಅನ್ಬಾಕ್ಸಿಂಗ್ ಕಾರ್ಯಕ್ರಮ, ಏನಿದೆ ವಿಶೇಷ

March 17, 2025
Share on WhatsappShare on FacebookShare on Twitter

:

ಬೆಂಗಳೂರು: ಈ ಬಾರಿಯೂ ಐಪಿಎಲ್ನ ನೆಚ್ಚಿನ ತಂಡವಾದ ಆರ್‌ಸಿಬಿ(RCB) ಅಭಿಮಾನಿಗಳಿಗಾಗಿ ತನ್ನ ತವರು ಮೈದಾನದಲ್ಲಿ ‘ಆರ್‌ಸಿಬಿ ಅನ್‌ಬಾಕ್ಸ್‌ ಈವೆಂಟ್‌’ (RCB Unbox 2025) ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮ ಸೋಮವಾರ(ಮಾ.17) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಿಂದಿನ ಹಲವು ಬಾರಿಯಂತೆ ಈ ಬಾರಿಯೂ ಹಲವಾರು ವೈವಿಧ್ಯಮಯ ಕಾರ್ಯಕ್ರಮದ ನಿರೀಕ್ಷೆಯಿದೆ.

ಪ್ರತಿಬಾರಿಯಂತೆ ವಿರಾಟ್‌ ಕೊಹ್ಲಿ(Virat Kohli) ಕಾರ್ಯಕ್ರಮದ ಕೇಂದ್ರ ಬಿಂದು ಎಂದು ಹೇಳಲಾಗಿದೆ. ಕಳೆದ ವರ್ಷ ಟಿ20 ವಿಶ್ವಕಪ್‌ ಮತ್ತು ಇತ್ತೀಚೆಗೆ ಚಾಂಪಿಯನ್ಸ್‌ ಟ್ರೋಫಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಕೊಹ್ಲಿಗೆ ವಿಶೇಷ ಸನ್ಮಾನ ಮಾಡುವ ಸಾಧ್ಯತೆ ಇದೆ. ಇದು ಕಾರ್ಯಕ್ರಮದಲ್ಲಿ ಗಮನ ಸೆಳೆಯಲಿದೆ. ಜತೆಗೆ ತಂಡದ ನೂತನ ಜೆರ್ಸಿ ಕೂಡ ಬಿಡುಗಡೆ ಮಾಡಲಿದೆ.

ಟಿಕೆಟ್ ಅನ್ಸೋಲ್ಡ್
ಮಧ್ಯಾಹ್ನ 3:30ರಿಂದ ಅದ್ಧೂರಿ ಕಾರ್ಯಕ್ರಮ ಆರಂಭವಾಗಲಿದೆ. ಟಿಕೆಟ್‌ಗಳಿಗೆ ಕನಿಷ್ಠ ₹800ರಿಂದ ಗರಿಷ್ಠ ₹5000 ವರೆಗೆ ಟಿಕೆಟ್‌ ದರ ನಿಗದಿಪಡಿಸಲಾಗಿತ್ತು. ಆದರೆ ಒಂದೇ ಗಂಟೆಯಲ್ಲಿ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿ ದಾಖಲೆ ನಿರ್ಮಿಸಿತ್ತು. ಅಭಿಮಾನಿಗಳು ಲೈವ್ ಸ್ಟ್ರೀಮಿಂಗ್‌ ವೀಕ್ಷಿಸಲು ನೋಂದಾಯಿಸಿಕೊಳ್ಳಬೇಕಾಗುತ್ತದೆ. ಒಬ್ಬರು 99 ರೂ ಚಂದಾದಾರಿಕೆ ಶುಲ್ಕ ಪಾವತಿಸಿದರೆ ನೇರಪ್ರಸಾರ ವೀಕ್ಷಿಸಲು ಸಾಧ್ಯವಾಗುತ್ತದೆ.

ಕಳೆದ ವರ್ಷ ರಾಯಲ್‌ ಚಾಲೆಂಜರ್ ಬ್ಯಾಂಗಳೂರ್‌ ಹೆಸರನ್ನು ರಾಯಲ್‌ ಚಾಲೆಂಜರ್ ಬೆಂಗಳೂರು ಎಂದು ಬದಲಾಯಿಸಲಾಗಿತ್ತು. ಇದರ ಜತೆಗೆ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಚೊಚ್ಚಲ ಕಪ್‌ ಗೆದ್ದ ಆರ್‌ಸಿಬಿ ತಂಡವನ್ನು ಪುರುಷರ ತಂಡ ಗಾರ್ಡ್‌ ಆಫ್‌ ಆನರ್‌ ನೀಡಿ ಗೌರವಿಸಲಾಗಿತ್ತು. ಹೀಗಾಗಿ ಕಾರ್ಯಕ್ರಮ ಸಿಕ್ಕಾಪಟ್ಟೆ ಕಳೆಗಟ್ಟಿತ್ತು. ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ್ದರು.

ಐಪಿಎಲ್ನ ಹಾಲಿ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. 2024ರ ಚಾಂಪಿಯನ್‌ ಕೋಲ್ಕತಾ ನೈಟ್‌ ರೈಡರ್ಸ್‌ (KKR) ತಂಡದ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ. ಮಾ. 22ರಂದು ಕೋಲ್ಕತಾದ ಈಡನ್‌ ಗಾರ್ಡನ್ಸ್‌ನಲ್ಲಿ ಈ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ಎರಡೂ ತಂಡಕ್ಕೆ ಹೊಸ ನಾಯಕರಾಗಿರುವ ಕಾರಣ ಕುತೂಹಲ ಮೂಡಿದೆ.

ಪಾಟೀದಾರ್ಗೆ ನಾಯಕತ್ವ
ರಜತ್‌ ಪಾಟಿದಾರ್‌ ಅವರು ಆರ್‌ಸಿಬಿ ತಂಡದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಯುವ ಆಟಗಾರನ ಮೇಲೆ ಸಿಕ್ಕಾಪಟ್ಟೆ ಹೊಣೆಗಾರಿಕೆಯಿದೆ. 2022ರಿಂದ 2024ರವರೆಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್‌ ಡು ಪ್ಲೆಸಿಸ್‌ ಮುನ್ನಡೆಸಿದ್ದರು. ಇವರ ನಾಯಕತ್ವದಲ್ಲಿ ಆರ್‌ಸಿಬಿ ಎರಡು ಬಾರಿ ಪ್ಲೇಆಫ್ಸ್‌ಗೆ ಲಗ್ಗೆ ಇಟ್ಟಿತ್ತು. ಆದರೆ, ಫಾಫ್‌ ನಾಯಕತ್ವದಲ್ಲಿ ಆರ್‌ಸಿಬಿ ಚೊಚ್ಚಲ ಕಪ್‌ ಗೆಲ್ಲಲು ಸಾಧ್ಯವಾಗಲಿಲ್ಲ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ ಟೀಮ್‌ ಮ್ಯಾನೇಜ್‌ಮೆಂಟ್‌ ಇಂದೋರ್‌ ಮೂಲದ ರಜತ್‌ ಪಾಟಿದಾರ್‌ಗೆ ನಾಯಕತ್ವದ ಹೊಣೆಯನ್ನು ನೀಡಿದೆ.

Tags: bengaloreCricketRCBRCB Unbox 2025Virat Kohli
SendShareTweet
Previous Post

ಕಾರು ಡಿಕ್ಕಿ: ಮಕ್ಕಳಿಬ್ಬರು ಪಾರು

Next Post

IPL 2025: ಐಪಿಎಲ್ ಮುಗಿಯುವುದರೊಳಗೆ 17 ಸಾವಿರ ಕಿ. ಮೀ. ಪ್ರಯಾಣ ಮಾಡಬೇಕು ಆರ್ಸಿಬಿ

Related Posts

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!

‘ಇಂಥ ದೊಡ್ಡ ಕ್ರಿಕೆಟಿಗನಾದರೂ ಸರಳ ವ್ಯಕ್ತಿ’ ; ಲಂಡನ್‌ನಲ್ಲಿ ಕೊಹ್ಲಿಯನ್ನು ಭೇಟಿಯಾದ ಏಕನಾಥ್ ಶಿಂಧೆ!
ಕ್ರೀಡೆ

‘ಇಂಥ ದೊಡ್ಡ ಕ್ರಿಕೆಟಿಗನಾದರೂ ಸರಳ ವ್ಯಕ್ತಿ’ ; ಲಂಡನ್‌ನಲ್ಲಿ ಕೊಹ್ಲಿಯನ್ನು ಭೇಟಿಯಾದ ಏಕನಾಥ್ ಶಿಂಧೆ!

ಅಫ್ಘಾನಿಸ್ತಾನ ಸರಣಿಗೂ ಮುನ್ನ ಇಶಾನ್ ಕಿಶನ್‌ಗೆ ಗಾಯದ ಆತಂಕ ; ಟೀಂ ಇಂಡಿಯಾಗೆ ಮತ್ತೊಂದು ಟೆನ್ಷನ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿಗೂ ಮುನ್ನ ಇಶಾನ್ ಕಿಶನ್‌ಗೆ ಗಾಯದ ಆತಂಕ ; ಟೀಂ ಇಂಡಿಯಾಗೆ ಮತ್ತೊಂದು ಟೆನ್ಷನ್!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ
ಕ್ರೀಡೆ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

Next Post
IPL 2025: ಐಪಿಎಲ್ ಮುಗಿಯುವುದರೊಳಗೆ 17 ಸಾವಿರ ಕಿ. ಮೀ. ಪ್ರಯಾಣ ಮಾಡಬೇಕು ಆರ್ಸಿಬಿ

IPL 2025: ಐಪಿಎಲ್ ಮುಗಿಯುವುದರೊಳಗೆ 17 ಸಾವಿರ ಕಿ. ಮೀ. ಪ್ರಯಾಣ ಮಾಡಬೇಕು ಆರ್ಸಿಬಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat