ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಹೈ ಕಮಾಂಡ್ ಹೇಳಿದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧವಾಗಿದ್ದೇನೆ!; ಕೃಷ್ಣಭೈರೇಗೌಡ

October 25, 2025
Share on WhatsappShare on FacebookShare on Twitter

ಬೆಂಗಳೂರು: ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈ ಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ತ್ಯಾಗಕ್ಕೂ ಸಿದ್ದವಾಗಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣಭೈರೇಗೌಡ, ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಅರ್ಹತೆಗೂ ಮೀರಿ ಅವಕಾಶಗಳನ್ನು ನೀಡಿದೆ. ನನ್ನನ್ನು ಗುರುತಿಸಿ ಸಾಕಷ್ಟು ಅವಕಾಶಗಳನ್ನು ಕೊಟ್ಟಿರುವುದಕ್ಕೆ ಆಭಾರಿಯಾಗಿದ್ದೇನೆ. ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ದ ಎಂದು ಹೇಳಿದ್ದಾರೆ.

ಇನ್ನೂ ಇದೇ ವೇಳೆ ಹಾಸನಾಂಬೆ ದೇವಿ ದರ್ಶನದ ಕುರಿತು ಮಾತನಾಡಿ, ಈ ಭಾರಿ  26 ಲಕ್ಷ ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಹಾಸನಾಂಬ ದೇವಿ ಎಂದರೆ ಹಸನ್ಮುಖಿ, ಪ್ರಸನ್ನತೆಯ ಸಂಕೇತ. ದೇವಿಯ ದರ್ಶನ ಪಡೆದ ಭಕ್ತರು ಸಂತೋಷದಿಂದ ಹೋಗಿದ್ದಾರೆ. ದರ್ಶನ ಪಡೆದ 26 ಲಕ್ಷ ಭಕ್ತರ ಪೈಕಿ ಶೇ 60ರಷ್ಟು ಮಹಿಳೆಯರು ಎಂದು ಅವರು ತಿಳಿಸಿದ್ದಾರೆ.

ಮಹಿಳೆಯರಿಗೆ ಸರ್ಕಾರಿ ಬಸ್​​ನಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯಿಂದಾಗಿ ಹೆಚ್ಚಿನ ಭಕ್ತರು ಬರಲು ಸಾಧ್ಯವಾಗಿದೆ. ದೇವರು ಯಾರ ಮನೆಯ ಸ್ವತ್ತು ಕೂಡ ಅಲ್ಲ. ಸಾಮಾನ್ಯರೆಲ್ಲರಿಗೂ ದರ್ಶನ ಸಿಗುವಂತೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

Tags: bengaloreCongressKarnataka News beatKrishna BhairegowdaPolitician
SendShareTweet
Previous Post

ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ, ಬಹಿರಂಗ ಚರ್ಚೆಗೆ ಬಂದು ಮಾತನಾಡಲಿ ; ಹೆಚ್‌ಡಿಕೆಗೆ ಡಿಕೆಶಿ ಸವಾಲು

Next Post

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ

Related Posts

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ; ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿ ಬಂಧನ!
ರಾಜಕೀಯ

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ ; ಪ್ರಮುಖ ಆರೋಪಿ ಪುಣ್ಯೇಶ್ ಸೇರಿ 9 ಮಂದಿ ಬಂಧನ!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?
ರಾಜಕೀಯ

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!
ದೇಶ

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!

Next Post
ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ

ಕಿತ್ತೂರು ಇತಿಹಾಸ ಸಾರುವ ಸಂಗ್ರಹಾಲಯಕ್ಕೆ 1.72 ಲಕ್ಷ ಪ್ರವಾಸಿಗರ ಭೇಟಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat