ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಮೀಸಲು ಪ್ರಮಾಣ ಶೇ. 32ರಿಂದ ಶೇ. 51ಕ್ಕೆ ಹೆಚ್ಚಿಸಲು ಶಿಫಾರಸು!

April 13, 2025
Share on WhatsappShare on FacebookShare on Twitter

ಬೆಂಗಳೂರು: ಹಿಂದುಳಿದ ವರ್ಗಗಳ ಜನಸಂಖ್ಯೆ ರಾಜ್ಯದಲ್ಲಿ ಶೇ. 69.60ರಷ್ಟಿದ್ದು, ಅದಕ್ಕೆ ತಕ್ಕಂತೆ ಮೀಸಲಾತಿ ಜಾರಿಯಾಗಬೇಕು ಎಂದು ಕೆ.ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗದ ವರದಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಶುಕ್ರವಾರ ಮಂಡನೆಯಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ -2015ನ್ನು ಆಧರಿಸಿ ಆಯೋಗದ ದತ್ತಾಂಶ ಅಧ್ಯಯನ ವರದಿಯಲ್ಲಿ ಈ ಶಿಫಾರಸು ಮಾಡಲಾಗಿದೆ. ಆದರೂ, ಸಂಪುಟದಲ್ಲಿ ಮಂಡನೆಯಾಗಿರುವ ವರದಿಯಲ್ಲಿನ ಪ್ರಮುಖ ಶಿಫಾರಸು ಹಾಗೂ ವಿವರಗಳು ಹೊರ ಬಿದ್ದಿವೆ. ಈ ಸಮೀಕ್ಷೆ ನಡೆದಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ 6.35 ಕೋಟಿ ಜನಸಂಖ್ಯೆ ಇತ್ತು. ಈ ವೇಳೆ 5.98 ಕೋಟಿ ಜನರನ್ನು ಸಮೀಕ್ಷೆಗೆ ಒಳ ಪಟ್ಟಿದ್ದಾರೆ.

ಶೇ.50 ಮೀಸಲು ಆದೇಶ ಚಾಲ್ತಿಯಲ್ಲಿಲ್ಲ
ಸದ್ಯದ ಕಾನೂನಿನಂತೆ ಒಟ್ಟು ಮೀಸಲು ಶೇ.50ರಷ್ಟು ಮೀರುವಂತಿಲ್ಲ. ಆದರೆ, ಬದಲಾಗಿರುವ ಕಾಲಘಟ್ಟದಲ್ಲಿ ಪರಿಶಿಷ್ಟರ ಮೀಸಲನ್ನು ಶೇ.18ರಿಂದ ಶೇ.24ಕ್ಕೆ ಹೆಚ್ಚಿಸಲಾಗಿದೆ. ಹಿಂದುಳಿದ ವರ್ಗಗಳಿಗೆ ಶೇ.32 ಇದೆ. ಇಲ್ಲಿಯವರೆಗೆ ಒಟ್ಟು ಶೇ. 56ರಷ್ಟು ರಾಜ್ಯದಲ್ಲಿ ಮೀಸಲಾತಿ ಇದೆ. ಅಲ್ಲದೇ, ಕೇಂದ್ರ ಸರಕಾರ ಜಾರಿಗೊಳಿಸಿರುವ ಶೇ.10 ಇಡಬ್ಲ್ಯೂಎಸ್‌ ಮೀಸಲು ಸೇರಿಸಿದರೆ ರಾಜ್ಯದಲ್ಲಿನ ಸದ್ಯದ ಮೀಸಲು ಪ್ರಮಾಣ ಶೇ.66 ಆಗಿದೆ.

ಕೆನೆ ಪದರ ನಿಯಮ ಜಾರಿಯಲ್ಲಿರುವ ಕಾರಣ ಆದಾಯ ಮಿತಿ ದಾಟಿದ ಹಿಂದುಳಿದವರು ಸಾಮಾನ್ಯ ವರ್ಗಕ್ಕೆ ವರ್ಗಾವಣೆ ಆಗುವುದರಿಂದ ಮೀಸಲು ಪ್ರಮಾಣವನ್ನು ಶೇ.51ಕ್ಕೆ ಹೆಚ್ಚಿಸಬಹುದು ಎಂದು ಆಯೋಗ ಶಿಫಾರಸು ಮಾಡಿದೆ. ಶೇ.51ರಷ್ಟು ಮೀಸಲು ಪ್ರಮಾಣವನ್ನು ಪ್ರವರ್ಗವಾರು ಹಂಚಿಕೆಯನ್ನೂ ಮಾಡಿದೆ. ಏ. 17ರಂದು ನಡೆಯುವ ಸಂಪುಟ ಸಭೆಯಲ್ಲಿ ಸಮಿತಿ ಶಿಫಾರಸುಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಪ್ರಮುಖ ಶಿಫಾರಸು ಏನೇನು?
-ಮುಸ್ಲಿಂ ಸಮುದಾಯದ ಜನಸಂಖ್ಯೆ ಜಾತಿಯಾಗಿ 75.27 ಲಕ್ಷನಷ್ಟಿದೆ. ಪರಿಶಿಷ್ಟ ಜಾತಿ ಹೊರತುಪಡಿಸಿದರೆ, ಅತಿ ಹೆಚ್ಚು ಜನರಿರುವ ಏಕ ಜಾತಿಯಾಗಿದೆ. ಹೀಗಾಗಿ ಮೀಸಲು ಪ್ರಮಾಣವನ್ನು ಶೇ. 8ರಷ್ಟು ಹೆಚ್ಚಿಸಬೇಕು.

  • ಒಕ್ಕಲಿಗರು 61.50 ಲಕ್ಷ ಇದ್ದು, ಉಪಜಾತಿಗಳನ್ನು ಸೇರಿಸಿದರೆ ಜನಸಂಖ್ಯೆ 72 ಲಕ್ಷ ದಷ್ಟಿದೆ. ಹೀಗಾಗಿ ಪ್ರವರ್ಗ 3(ಎ) ಪಟ್ಟಿಯಲ್ಲಿನ ಮೀಸಲು ಪ್ರಮಾಣವನ್ನು ಸದ್ಯದ ಶೇ.4ರಿಂದ ಶೇ.7ಕ್ಕೆ ಹೆಚ್ಚಿಸಬಹುದು.
  • ಪ್ರವರ್ಗ 3 (ಬಿ) ಪಟ್ಟಿಯಲ್ಲಿನ ಲಿಂಗಾಯತರ ಜನಸಂಖ್ಯೆ 66 ಲಕ್ಷ ಇದೆ. ಉಪಜಾತಿಗಳು ಸೇರಿದಂತೆ ಜನಸಂಖ್ಯೆ 81 ಲಕ್ಷ ಆಗುತ್ತದೆ. ಹಾಗಾಗಿ, ಜನಸಂಖ್ಯೆಗೆ ಅನುಗುಣವಾಗಿ ಈ ವರ್ಗದ ಮೀಸಲನ್ನು ಸದ್ಯದ ಶೇ.5 ರಿಂದ ಶೇ.8ಕ್ಕೆ ಹೆಚ್ಚಳ ಮಾಡಬೇಕು.
  • ಪ್ರವರ್ಗ -1ರಲ್ಲಿಸೇರಿರುವ ಜಾತಿಗಳಿಗೆ ಮೀಸಲನ್ನು ಶೇ.4ರಿಂದ ಶೇ.6ಕ್ಕೆ ಹೆಚ್ಚಿಸಬೇಕು. ಪ್ರವರ್ಗ 2(ಎ) ಜಾತಿಗಳನ್ನು ಮರು ವರ್ಗೀಕರಣ ಮಾಡಬೇಕು ಮತ್ತು ಸದ್ಯದ ಶೇ.15ರಿಂದ ಶೇ.22ಕ್ಕೆ ಹೆಚ್ಚಿಸಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.
Tags: bengaloreincreaseRecommendationreserve ratio
SendShareTweet
Previous Post

ಭಾರೀ ಬೆಂಕಿ ಅವಘಡ: 40ಕ್ಕೂ ಅಧಿಕ ಶೆಡ್ ಗಳು ಬೆಂಕಿಗೆ ಆಹುತಿ

Next Post

ಆನೇಕಲ್ ಕರಗ ವೀಕ್ಷಿಸಿದ ಜನಸ್ತೋಮ

Related Posts

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!
ಬೆಂಗಳೂರು

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?
ರಾಜ್ಯ

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

Next Post
ಆನೇಕಲ್ ಕರಗ ವೀಕ್ಷಿಸಿದ ಜನಸ್ತೋಮ

ಆನೇಕಲ್ ಕರಗ ವೀಕ್ಷಿಸಿದ ಜನಸ್ತೋಮ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat