ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ ದಾಖಲೆಯ 587 ರನ್: ಪಾಕ್ ದಾಖಲೆ ಮುರಿದ ಟೀಮ್ ಇಂಡಿಯಾ!

July 5, 2025
Share on WhatsappShare on FacebookShare on Twitter


ನವದೆಹಲಿ: ಇಂಗ್ಲೆಂಡ್‌ನ ‘ಬಾಝ್‌ಬಾಲ್’ ಶೈಲಿಗೆ ಸಡ್ಡು ಹೊಡೆಯುವಂತೆ ಬ್ಯಾಟ್ ಬೀಸಿದ ಭಾರತ ತಂಡ, ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಭರ್ಜರಿ 587 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (WTC) ಇತಿಹಾಸದಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ತಂಡ ಎಂಬ ದಾಖಲೆಯನ್ನು ಟೀಮ್‌ ಇಂಡಿಯಾ ತನ್ನದಾಗಿಸಿಕೊಂಡಿದೆ. ಅಲ್ಲದೆ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಹೆಸರಿನಲ್ಲಿದ್ದ ಮಹತ್ವದ ದಾಖಲೆಯನ್ನು ಶುಭಮನ್ ಗಿಲ್ ನಾಯಕತ್ವದ ಭಾರತ ತಂಡ ಹಿಂದಿಕ್ಕಿದೆ.

2022ರಲ್ಲಿ ರಾವಲ್ಪಿಂಡಿಯಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ 579 ರನ್ ಗಳಿಸಿದ್ದು ಈ ಹಿಂದಿನ ದಾಖಲೆಯಾಗಿತ್ತು. ಆದರೆ, ಶುಭಮನ್ ಗಿಲ್ ಅವರ ಆಕರ್ಷಕ ದ್ವಿಶತಕ (269 ರನ್)ದ ಬಲದಿಂದ ಭಾರತ ತಂಡ 587 ರನ್‌ ಗಳಿಸಿ ಹೊಸ ದಾಖಲೆ ಬರೆದಿದೆ.

ಪಾಕಿಸ್ತಾನದ ಪ್ರದರ್ಶನಗಳು
2022ರಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ಪಾಕಿಸ್ತಾನ ತಂಡ 75 ರನ್‌ಗಳಿಂದ ಸೋಲು ಅನುಭವಿಸಿತ್ತು. ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್‌ನಲ್ಲಿ 657 ರನ್ ಗಳಿಸಿತ್ತು. ನಂತರ ಪಾಕಿಸ್ತಾನಕ್ಕೆ ಪಂದ್ಯ ಗೆಲ್ಲಲು 343 ರನ್‌ಗಳ ಗುರಿ ನೀಡಿತ್ತು. ಈ ಕಠಿಣ ಗುರಿ ಬೆನ್ನತ್ತಿದ ಪಾಕಿಸ್ತಾನ 268 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಇಂಗ್ಲೆಂಡ್ ಪರ ಒಲ್ಲಿ ರಾಬಿನ್ಸನ್‌ ಹಾಗೂ ಜೇಮ್ಸ್ ಆಂಡರ್ಸನ್ ತಲಾ 4 ವಿಕೆಟ್ ಪಡೆದು ಪಾಕಿಸ್ತಾನದ ಬ್ಯಾಟಿಂಗ್ ಬಲವನ್ನು ಕುಗ್ಗಿಸಿದ್ದರು.

ಇದೇ ರೀತಿ, 2024ರಲ್ಲಿ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ವಿರುದ್ಧ ಮುಲ್ತಾನ್‌ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ 556 ರನ್ ಗಳಿಸಿತ್ತು. ನಂತರ ಬ್ಯಾಟ್ ಮಾಡಿದ ಇಂಗ್ಲೆಂಡ್, ಜೋ ರೂಟ್ ದ್ವಿಶತಕ (262 ರನ್) ಹಾಗೂ ಹ್ಯಾರಿ ಬ್ರೂಕ್ ಅವರ ತ್ರಿಶತಕ (317 ರನ್)ದ ನೆರವಿನಿಂದ 823 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್‌ನಲ್ಲಿ 220 ರನ್‌ಗೆ ಆಲ್ ಔಟ್ ಆದ ಪಾಕಿಸ್ತಾನ, ಇನಿಂಗ್ಸ್ ಹಾಗೂ 47 ರನ್‌ಗಳಿಂದ ಸೋಲು ಕಂಡಿತ್ತು.

WTCಯಲ್ಲಿ ಭಾರತದ ವಿದೇಶಿ ನೆಲದ ಸಾಧನೆ
ಐಸಿಸಿ ಆಯೋಜನೆಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ವಿದೇಶಿ ನೆಲದಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದೆ. 2024ರಲ್ಲಿ ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ, 487 ರನ್ ಗಳಿಸಿದ್ದು ಇದುವರೆಗೆ ಅತ್ಯಧಿಕ ಮೊತ್ತವಾಗಿತ್ತು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದರು ಹಾಗೂ ಭಾರತ ತಂಡ 295 ರನ್‌ಗಳ ಭಾರೀ ಅಂತರದಿಂದ ಗೆಲುವು ಸಾಧಿಸಿತ್ತು.

ವಿದೇಶಿ ನೆಲದಲ್ಲಿ ಭಾರತ ತಂಡ WTCಯಲ್ಲಿ ಗಳಿಸಿದ ಅತಿ ಹೆಚ್ಚು ರನ್‌ಗಳು:

  • 587 ರನ್ – ಇಂಗ್ಲೆಂಡ್ ವಿರುದ್ಧ – ಬರ್ಮಿಂಗ್‌ಹ್ಯಾಮ್ – 2025
  • 487/6 ರನ್ – ಆಸ್ಟ್ರೇಲಿಯಾ ವಿರುದ್ಧ – ಪರ್ತ್ – 2024
  • 471 ರನ್ – ಇಂಗ್ಲೆಂಡ್ ವಿರುದ್ಧ – ಲೀಡ್ಸ್ – 2025
Tags: BirminghamCricketEdgbaston StadiumNew Delhishubanam gillTest
SendShareTweet
Previous Post

ಹೃದಯಾಘಾತಕ್ಕೆ ಬಲಿಯಾದ ರಂಗಭೂಮಿ ಕಲಾವಿದ

Next Post

ಭಾರತದಲ್ಲಿ ಸ್ಕೋಡಾ ಅಬ್ಬರ: 5 ಲಕ್ಷ ಕಾರುಗಳ ಉತ್ಪಾದನಾ ಮೈಲಿಗಲ್ಲು!

Related Posts

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ
ಕ್ರೀಡೆ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?
ಕ್ರೀಡೆ

ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ 2 ತಂಡಗಳು ಸಮಾನ ಅಂಕ ಗಳಿಸಿದರೆ ಏನಾಗುತ್ತದೆ? ಟೈಬ್ರೇಕರ್ ನಿಯಮಗಳೇನು?

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ
ಕ್ರೀಡೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?
ಕ್ರೀಡೆ

ಸಂಜು ಸ್ಯಾಮ್ಸನ್ ಔಟಾಗುವ ಶೈಲಿ ಬಗ್ಗೆ ಸುನಿಲ್ ಗಾವಸ್ಕರ್ ಅಸಮಾಧಾನ | ಎಚ್ಚರಿಕೆ ಏನು?

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್‌ ರಿಂಕು ಸಿಂಗ್‌ಗೆ ಪಿತೃವಿಯೋಗ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ
ಕ್ರೀಡೆ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್‌ ರಿಂಕು ಸಿಂಗ್‌ಗೆ ಪಿತೃವಿಯೋಗ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ
ಕ್ರೀಡೆ

ಟೀಮ್ ಇಂಡಿಯಾ ಅಬ್ಬರ | ಇತಿಹಾಸದ ಎರಡನೇ ಅತಿ ದೊಡ್ಡ ಮೊತ್ತ ಪೇರಿಸಿ ದಾಖಲೆ ಬರೆದ ಭಾರತ

Next Post
ಭಾರತದಲ್ಲಿ ಸ್ಕೋಡಾ ಅಬ್ಬರ: 5 ಲಕ್ಷ ಕಾರುಗಳ ಉತ್ಪಾದನಾ ಮೈಲಿಗಲ್ಲು!

ಭಾರತದಲ್ಲಿ ಸ್ಕೋಡಾ ಅಬ್ಬರ: 5 ಲಕ್ಷ ಕಾರುಗಳ ಉತ್ಪಾದನಾ ಮೈಲಿಗಲ್ಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

ಬೆಂಗಳೂರು | ಅಕ್ರಮ ಬಾಂಗ್ಲಾದೇಶಿ ಶೆಡ್‌ಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು | ಅಕ್ರಮ ಬಾಂಗ್ಲಾದೇಶಿ ಶೆಡ್‌ಗಳ ಮೇಲೆ ಪೊಲೀಸರ ದಾಳಿ

Recent News

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

ಬೆಂಗಳೂರು | ಅಕ್ರಮ ಬಾಂಗ್ಲಾದೇಶಿ ಶೆಡ್‌ಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು | ಅಕ್ರಮ ಬಾಂಗ್ಲಾದೇಶಿ ಶೆಡ್‌ಗಳ ಮೇಲೆ ಪೊಲೀಸರ ದಾಳಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಬೈಕ್‌ಗೆ ಟ್ರಕ್‌ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat