ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

August 24, 2026
Share on WhatsappShare on FacebookShare on Twitter

ನವದೆಹಲಿ : ದೆಹಲಿಯ ಅತಿ ದುಬಾರಿ ‘ಲುಟ್ಯೆನ್ಸ್ ಬಂಗಲೆ ವಲಯ‘ದಲ್ಲಿರುವ ಕೇಂದ್ರ ಸಚಿವರ ಅಧಿಕೃತ ನಿವಾಸಗಳ ನವೀಕರಣ, ಪೀಠೋಪಕರಣ ಹಾಗೂ ದುರಸ್ತಿ ಕಾರ್ಯಕ್ಕಾಗಿ ಕಳೆದ 2025-26ರ ಹಣಕಾಸು ವರ್ಷದಲ್ಲಿ ಬರೋಬ್ಬರಿ 92.35 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅರ್ಜಿಗೆ ಕೇಂದ್ರ ಸಾರ್ವಜನಿಕ ನಿರ್ಮಾಣ ಇಲಾಖೆ (ಸಿಪಿಡಬ್ಲ್ಯೂಡಿ) ನೀಡಿದ ಉತ್ತರದಿಂದ ಈ ಮಾಹಿತಿ ಹೊರಬಂದಿದೆ. 2014-15 ರಲ್ಲಿ ಈ ವೆಚ್ಚ 27.47 ಕೋಟಿ ರೂ.ಯಷ್ಟಿತ್ತು. ಆದರೆ, ಕಳೆದ 11 ವರ್ಷಗಳಲ್ಲಿ ಮೂರು ಪಟ್ಟಿಗಿಂತಲೂ ಹೆಚ್ಚು ಜಿಗಿತ ಕಂಡಿದೆ.

11 ವರ್ಷಗಳಲ್ಲಿ ದುರಸ್ತಿಗೆ 547 ಕೋಟಿ ರೂ.

ಸಿಪಿಡಬ್ಲ್ಯೂಡಿ ನೀಡಿದ ಅಂಕಿಅಂಶಗಳ ಮಾಹಿತಿಯಂತೆ, 2014-15 ರಿಂದ 2025-26 ರ ನಡುವಿನ ಅವಧಿಯಲ್ಲಿ ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆಗಾಗಿ ಸರ್ಕಾರ ಒಟ್ಟು 547.68 ಕೋಟಿ ರೂ.ಗಳನ್ನು ವ್ಯಯಿಸಿದೆ. ಹಣದುಬ್ಬರ, ಕಚ್ಚಾವಸ್ತುಗಳ ಬೆಲೆ ಏರಿಕೆ ಹಾಗೂ ಶತಮಾನದಷ್ಟು ಹಳೆಯದಾದ ಈ ಬಂಗಲೆಗಳ ಸುಸ್ಥಿತಿ ಕಾಯ್ದುಕೊಳ್ಳುವುದು ಈ ವೆಚ್ಚ ಹೆಚ್ಚಾಗಲು ಪ್ರಮುಖ ಕಾರಣ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ. ಸಾಮಾನ್ಯವಾಗಿ 70 ರಿಂದ 72 ಸದಸ್ಯರಿರುವ ಕೇಂದ್ರ ಸಚಿವ ಸಂಪುಟದ ಸರಾಸರಿ ಲೆಕ್ಕಾಚಾರ ನೋಡಿದರೆ, ಕಳೆದ ವರ್ಷವೊಂದರಲ್ಲೇ ಪ್ರತಿಯೊಬ್ಬ ಸಚಿವರ ಬಂಗಲೆಯ ದುರಸ್ತಿಗೆ ಸರಾಸರಿ 1.2 ಕೋಟಿ ರೂ. ವೆಚ್ಚವಾಗಿದೆ.

ಶತಮಾನ ಪೂರೈಸಿದ ಕಟ್ಟಡಗಳು

ಬ್ರಿಟಿಷ್ ಆಡಳಿತಾವಧಿಯಲ್ಲಿ ಅಂದರೆ 1912 ರಿಂದ 1930 ರ ನಡುವೆ ನಿರ್ಮಿಸಲಾದ ಈ ಅಧಿಕೃತ ನಿವಾಸಗಳು ಈಗ ಸುಮಾರು 80 ರಿಂದ 100 ವರ್ಷಗಳಷ್ಟು ಹಳೆಯದಾಗಿವೆ. ಸಿಪಿಡಬ್ಲ್ಯೂಡಿ ಅಧಿಕಾರಿಗಳ ಪ್ರಕಾರ, ಅನೇಕ ಬಂಗಲೆಗಳಲ್ಲಿ ನೀರು ಸೋರುವುದು, ಗೆದ್ದಲು ಹಿಡಿಯುವುದು, ವಿದ್ಯುತ್ ವೈರಿಂಗ್ ಹಳೆಯದಾಗಿರುವುದು ಮತ್ತು ಪ್ಲಂಬಿಂಗ್ ಸಮಸ್ಯೆಗಳು ಪದೇ ಪದೇ ಕಾಣಿಸಿಕೊಳ್ಳುತ್ತಿವೆ. ಕೆಲವೊಂದು ಕಟ್ಟಡಗಳು ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ಹಂತ ತಲುಪಿದ್ದು, ಅವುಗಳನ್ನು ನಿಯಮಿತವಾಗಿ ನವೀಕರಿಸುವುದು ಅನಿವಾರ್ಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚಾಗುತ್ತಿರುವ ವಾರ್ಷಿಕ ಸರಾಸರಿ ವೆಚ್ಚ

ದಾಖಲೆಗಳ ಪ್ರಕಾರ, 2014 ರಿಂದ 2019ರ ಅವಧಿಯಲ್ಲಿ ಸಚಿವರ ನಿವಾಸಗಳ ದುರಸ್ತಿಗೆ ವರ್ಷಕ್ಕೆ ಸರಾಸರಿ 26.78 ಕೋಟಿ ರೂ. ವೆಚ್ಚವಾಗುತ್ತಿತ್ತು. ಆದರೆ 2019ರಿಂದ 2024ರ ಅವಧಿಯಲ್ಲಿ ಈ ಸರಾಸರಿ ವಾರ್ಷಿಕ ವೆಚ್ಚ 50 ಕೋಟಿ ರೂ.ಗೆ ಏರಿಕೆಯಾಯಿತು. ನಂತರದ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಿದ್ದು, 2024-25ರಲ್ಲಿ 71.98 ಕೋಟಿ ರೂ. ಹಾಗೂ 2025-26 ರ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 92.35 ಕೋಟಿ ರೂಪಾಯಿಗೆ ಬಂದು ತಲುಪಿದೆ.

ನವದೆಹಲಿಯ ಹೆಚ್ಚಿನ ಸರ್ಕಾರಿ ಬಂಗಲೆಗಳನ್ನು ಬ್ರಿಟಿಷ್ ಆಡಳಿತದ ಸಾರ್ವಜನಿಕ ನಿರ್ಮಾಣ ಇಲಾಖೆಯ ವಾಸ್ತುಶಿಲ್ಪಿಗಳು ವಿನ್ಯಾಸಗೊಳಿಸಿದ್ದರು ಎಂದು ವಿವರಿಸಿದ್ದಾರೆ. ಪ್ರಸ್ತುತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾಸಿಸುತ್ತಿರುವ ಕೃಷ್ಣ ಮೆನನ್ ಮಾರ್ಗದಲ್ಲಿರುವ ಬಂಗಲೆಯಲ್ಲಿ ಒಮ್ಮೆ ಹಳೆಯ ಸಂಸತ್ ಭವನ ಮತ್ತು ನಾರ್ತ್-ಸೌತ್ ಬ್ಲಾಕ್‌ಗಳ ವಾಸ್ತುಶಿಲ್ಪಿ ಹೆರ್ಬರ್ಟ್ ಬೇಕರ್ ವಾಸಿಸುತ್ತಿದ್ದರು ಎಂದು ಇತಿಹಾಸಕಾರ್ತಿ ಮತ್ತು ಲೇಖಕಿ ಸ್ವಪ್ನಾ ಲಿಡಲ್ ಅವರು ಈ ಬಂಗಲೆಗಳ ಐತಿಹಾಸಿಕ ಹಿನ್ನೆಲೆಯ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ : ಗಡಿ ಮೀರಿದ ಕ್ರೀಡಾ ಬಾಂಧವ್ಯ : ಇಮ್ರಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಪಾಕ್ ಪ್ರಧಾನಿಗೆ 21 ದಿಗ್ಗಜರ ಮನವಿ

Tags: 92 Crore ExpenditureBungalow Renovationcentral governmentCentral Minister BungalowGovernment ExpensesGovernment SpendingKNBpolitical NewsPublic MoneyRTI NewsRTI Report
SendShareTweet
Previous Post

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Next Post

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

Related Posts

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!
ದೇಶ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!
ದೇಶ

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!
ದೇಶ

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

Next Post
ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!

ಬೆಂಗಳೂರಿನಲ್ಲಿರುವ CSB ISBR ಸಂಸ್ಥೆಯಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat