ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಬಾಮರ್ ಲಾರಿ ಸಂಸ್ಥೆಯಲ್ಲಿ 18 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ

December 12, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಬೆಂಗಳೂರಿನಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಾಮರ್ ಲಾರಿ (Balmer Lawrie Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 18 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಂತಿದೆ.

ನೇಮಕಾತಿ ಸಂಸ್ಥೆ: ಬಾಮರ್ ಲಾರಿ
ಒಟ್ಟು ಹುದ್ದೆಗಳು: 18
ಹುದ್ದೆಗಳ ಹೆಸರು: ಅಸಿಸ್ಟಂಟ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 4

ಕರ್ನಾಟಕದ ಬೆಂಗಳೂರು, ನವದೆಹಲಿ, ಮಹಾರಾಷ್ಟ್ರದ ಮುಂಬೈ, ಉತ್ತರ ಪ್ರದೇಶದ ಲಖನೌದಲ್ಲಿರುವ ಕಚೇರಿಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಜೂನಿಯರ್ ಆಫೀಸರ್, ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 30ರಿಂದ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಪದವಿ, ಬಿ.ಇ, ಬಿ.ಟೆಕ್, ಎಂಬಿಎ, ಎಂಸಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು balmerlawrie.com ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 33 ಹುದ್ದೆ | 1.10 ಲಕ್ಷ ರೂ. ಸಂಬಳ

Tags: Jobs in Bengaluru tooKarnataka News beatRecruitment for 18 posts in the Central Government's Balmer Lorry Organization
SendShareTweet
Previous Post

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಇಂಟರ್ನ್ ಶಿಪ್ ಗೆ ಅವಕಾಶ : 20 ಸಾವಿರ ರೂ. ಸ್ಟೈಪೆಂಡ್

Next Post

ಇಂದು ತಡರಾತ್ರಿ ಭಾರತಕ್ಕೆ ಬರಲಿದ್ದಾರೆ ಫುಟ್‌ಬಾಲ್ ಲೆಜೆಂಡ್‌ ಲಿಯೋನೆಲ್ ಮೆಸ್ಸಿ

Related Posts

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post
ಇಂದು ತಡರಾತ್ರಿ ಭಾರತಕ್ಕೆ ಬರಲಿದ್ದಾರೆ ಫುಟ್‌ಬಾಲ್ ಲೆಜೆಂಡ್‌ ಲಿಯೋನೆಲ್ ಮೆಸ್ಸಿ

ಇಂದು ತಡರಾತ್ರಿ ಭಾರತಕ್ಕೆ ಬರಲಿದ್ದಾರೆ ಫುಟ್‌ಬಾಲ್ ಲೆಜೆಂಡ್‌ ಲಿಯೋನೆಲ್ ಮೆಸ್ಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

ದುಲೀಪ್ ಟ್ರೋಫಿ ಫೈನಲ್ ಪಂದ್ಯ ಚೆನ್ನೈಗೆ ಶಿಫ್ಟ್ : ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಿದ BCCI

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

27 ಬಾರಿ ಇರಿದು ಪ್ರಾಂಶುಪಾಲೆಯ ಕೊಲೆ : ವಿಲಾಸಿ ಜೀವನದ ಹುಚ್ಚಿಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು ಬಲೆಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

ಶ್ರೀಲಂಕಾ ತಂಡಕ್ಕೆ ಭಾರೀ ಹಿನ್ನಡೆ : ಕೊಲಂಬೊ ಟೆಸ್ಟ್‌ನಿಂದಮೆಂಡಿಸ್, ದಿನೇಶ್ ಚಾಂಡಿಮಲ್ ಹೊರಕ್ಕೆ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

CWC ಸಭೆಯಲ್ಲಿ ಖರ್ಗೆ ಭಾವುಕ : ‘ಶುದ್ಧೀಕರಣ’ ವಿವಾದ ಬಗ್ಗೆ ನಾಯಕರ ಮೌನಕ್ಕೆ ತೀವ್ರ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat