ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಬಂದರು ಸಂಸ್ಥೆಯಲ್ಲಿ 41 ಹುದ್ದೆಗಳ ನೇಮಕ; 1.6 ಲಕ್ಷ ರೂ. ಸಂಬಳ

July 11, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತೀಯ ಬಂದರು ಸಂಸ್ಥೆಯಲ್ಲಿ (IPA Executive Recruitment 2025) ಖಾಲಿ ಇರುವ 41 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಣಕಾಸು, ಸಿವಿಲ್ ಎಂಜಿನಿಯರಿಂಗ್, ಆಡಳಿತ ವಿಭಾಗಗಳಲ್ಲಿ ಖಾಲಿ ಇರುವ ಅಕೌಂಟ್ಸ್ ಆಫೀಸರ್, ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ- ಭಾರತೀಯ ಬಂದರು ಸಂಸ್ಥೆ
ಹುದ್ದೆಗಳು- ಎಕ್ಸಿಕ್ಯೂಟಿವ್ ಲೆವೆಲ್ ಪೋಸ್ಟ್ ಗಳು
ಒಟ್ಟು ಹುದ್ದೆಗಳು- 41
ಕೆಲಸದ ಸ್ಥಳ- ಕೋಲ್ಕತ್ತ, ಪಶ್ಚಿಮ ಬಂಗಾಳ
ಅರ್ಜಿ ಸಲ್ಲಿಕೆ- ಆನ್ ಲೈನ್

ಸಿವಿಲ್ ಎಂಜಿನಿಯರಿಂಗ್ ನಲ್ಲಿ ಪದವಿ, ಸಿಎ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 1ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಗರಿಷ್ಠ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಜನರಲ್ ನವರಿಗೆ 400 ರೂಪಾಯಿ, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 300 ರೂಪಾಯಿ, ಎಸ್ಸಿ, ಎಸ್ಟಿಯವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಮಹಿಳೆಯರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ವಯೋಮಿತಿಯ ಸಡಿಲಿಕೆ ಕೂಡ ಇದೆ. ಎಸ್ಸಿ, ಎಸ್ಟಿಯವರಿಗೆ ಐದು ವರ್ಷ, ಜನರಲ್ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ 60 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. https://test.cbexams.com/EDPSU/IPA/RegistrationPhase5/regstep.aspx ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Tags: central govermentJobsRecruitmentRecruitment 2025Salary
SendShareTweet
Previous Post

ಭಾರತೀಯ ನೌಕಾಪಡೆಯಲ್ಲಿ 1,105 ಹುದ್ದೆಗಳು: ಕೂಡಲೇ ಅರ್ಜಿ ಸಲ್ಲಿಸಿ

Next Post

ಆನ್ ಲೈನ್ ಮೂಲಕವೇ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸುವುದು ಹೇಗೆ?

Related Posts

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 1,748 ಹುದ್ದೆಗಳ ಭರ್ಜರಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

Next Post
ಆನ್ ಲೈನ್ ಮೂಲಕವೇ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸುವುದು ಹೇಗೆ?

ಆನ್ ಲೈನ್ ಮೂಲಕವೇ ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸುವುದು ಹೇಗೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat