ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NPCCಯಲ್ಲಿ 45 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ

June 9, 2025
Share on WhatsappShare on FacebookShare on Twitter

ನ್ಯಾಷನಲ್ ಪ್ರಾಜೆಕ್ಟ್ ಕನ್ ಸ್ಟ್ರಕ್ಷನ್ ಕಾರ್ಪೊರೇಶನ್ ಲಿಮಿಟೆಡ್ (NPCC Recritment 2025)ನಲ್ಲಿ ಖಾಲಿ ಇರುವ 45 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಿರಿಯ ಸಹಾಯಕ (Senior Associate) ಮತ್ತು ಸೈಟ್ ಎಂಜಿನಿಯರ್ (Site Engineer) ಹುದ್ದೆಗಳಿಗೆ ಒಟ್ಟು 45 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತರು ಸಂದರ್ಶನಕ್ಕೆ ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದು.

ಗುರುಗ್ರಾಮ (ಹರಿಯಾಣ) ಮತ್ತು ನವದೆಹಲಿಯಲ್ಲಿ ಉದ್ಯೋಗ ಅವಕಾಶ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ25 ಸಾವಿರ ರೂ.ನಿಂದ 33,750 ರೂಪಾಯಿವರೆಗೆ ವೇತನ ನೀಡಲಾಗುತ್ತದೆ.

ಯಾವ ಹುದ್ದೆ ಎಷ್ಟು ಖಾಲಿ?
ಹಿರಿಯ ಸಹಾಯಕ (ಐಟಿ) : 4
ಹಿರಿಯ ಸಹಾಯಕ (ಮಾನವ ಸಂಪನ್ಮೂಲ) : 4
ಹಿರಿಯ ಸಹಾಯಕ (ಕಾನೂನು) : 3
ಹಿರಿಯ ಸಹಾಯಕ (ಹಣಕಾಸು) : 2
ಸೈಟ್ ಎಂಜಿನಿಯರ್ (ಸಿವಿಲ್) : 10
ಸೈಟ್ ಎಂಜಿನಿಯರ್ (ಎಲೆಕ್ಟ್ರಿಕಲ್) : 1
ಸೈಟ್ ಎಂಜಿನಿಯರ್ (ಆರ್ಕಿಟೆಕ್ಟ್) : 1
ಸಹಾಯಕ (ಆಫೀಸ್ ಸಪೋರ್ಟ್) : 18

ಆಯಾ ಹುದ್ದೆಗಳಿಗೆ ಅನುಗುಣವಾಗಿ ಎಂಸಿಎ, ಬಿ.ಟೆಕ್, ಎಂಬಿಎ, ಎಲ್ ಎಲ್ ಬಿ, ಸಿಎ, ಎಂಜಿನಿಯರಿಂಗ್ ಕೊರ್ಸ್ ಗಳನ್ನು ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಸಂದರ್ಶನದ ಮಾಹಿತಿ
ಸ್ಥಳ : NPCC ಲಿಮಿಟೆಡ್, ಕಾಪೊರೇಟ್ ಆಫೀಸ್, ಪ್ಲಾಟ್ ನಂ:148, ಸೆಕ್ಟರ್-44, ಗುರುಗ್ರಾಮ – 122003, ಹರಿಯಾಣ. ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು, ಗುರುತಿನ ಚೀಟಿ, ಪಾಸ್ಪೋರ್ಟ್ ಗಾತ್ರದ ಫೋಟೋಗಳನ್ನು ಸಂದರ್ಶನಕ್ಕೆ ಕೊಂಡೊಯ್ಯಬೇಕು.

ಸಂದರ್ಶನದ ದಿನಾಂಕ
ಸೈಟ್ ಎಂಜಿನಿಯರ್ (ಸಿವಿಲ್) : 26-ಜೂನ್-2025
ಸೈಟ್ ಎಂಜಿನಿಯರ್ (ಎಲೆಕ್ಟ್ರಿಕಲ್) : 30-ಜೂನ್-2025
ಸೈಟ್ ಎಂಜಿನಿಯರ್ (ಆರ್ಕಿಟೆಕ್ಟ್) : 30-ಜೂನ್-2025
ಹಿರಿಯ ಸಹಾಯಕ (ಕಾನೂನು/ಫೈನಾನ್ಸ್) : 01-ಜುಲೈ-2025
ಹಿರಿಯ ಸಹಾಯಕ (ಐಟಿ/HR) : 02-ಜುಲೈ-2025
ಸಹಾಯಕ (ಆಫೀಸ್ ಸಪೋರ್ಟ್) : 03-ಜುಲೈ-2025

Tags: interview dateJobsNPCCRecruitmentSite Engineer
SendShareTweet
Previous Post

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

Next Post

ಕ್ರೆಡಿಟ್, ಡೆಬಿಟ್ ಕಾರ್ಡ್ ಕಳೆದುಹೋದರೆ ಏನು ಮಾಡಬೇಕು? ಇಲ್ಲಿದೆ ವಿವರ

Related Posts

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ಕೇಂದ್ರದ BEML ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕ : ಬೆಂಗಳೂರಲ್ಲೇ 1.4 ಲಕ್ಷ ರೂ. ಸಂಬಳದ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ BEML ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕ : ಬೆಂಗಳೂರಲ್ಲೇ 1.4 ಲಕ್ಷ ರೂ. ಸಂಬಳದ ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ಭರ್ಜರಿ 25 ಸಾವಿರ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ಭರ್ಜರಿ 25 ಸಾವಿರ ಹುದ್ದೆಗಳ ನೇಮಕಾತಿ

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು
ದೇಶ

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕ : 30 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕ : 30 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Next Post
ಕ್ರೆಡಿಟ್, ಡೆಬಿಟ್ ಕಾರ್ಡ್ ಕಳೆದುಹೋದರೆ ಏನು ಮಾಡಬೇಕು? ಇಲ್ಲಿದೆ ವಿವರ

ಕ್ರೆಡಿಟ್, ಡೆಬಿಟ್ ಕಾರ್ಡ್ ಕಳೆದುಹೋದರೆ ಏನು ಮಾಡಬೇಕು? ಇಲ್ಲಿದೆ ವಿವರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat