ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NALನಲ್ಲಿ 46 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ

November 11, 2026
Share on WhatsappShare on FacebookShare on Twitter

ಬೆಂಗಳೂರು: ನೀವೇನಾದರೂ ಐಟಿಐ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (CSIR-NAL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 46 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 46 ಪ್ರಾಜೆಕ್ಟ್ ಅಸೋಸಿಯೇಟ್ ಸೇರಿ ಹಲವು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (CSIR-NAL)
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್ ಇತ್ಯಾದಿ
ಒಟ್ಟು ಹುದ್ದೆಗಳು: 46
ಸಂದರ್ಶನದ ದಿನಾಂಕ: ನವೆಂಬರ್ 12ರಿಂದ 23
ಉದ್ಯೋಗ ಸ್ಥಳ: ಬೆಂಗಳೂರು

ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ, ಬಿ.ಇ. ಬಿ.ಟೆಕ್, ಡಿಪ್ಲೋಮಾ, ಬಿಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://www.nal.res.in/ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ CSIR-NAL (RAB Meeting Complex, National Aerospace Laboratories), Adjacent to SBI, NAL Branch, Kodihalli, Bengaluru ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಆಯಾ ಹುದ್ದೆಗಳಿಗೆ ಅನುಗುಣವಾಗಿ ನವೆಂಬರ್ 12ರಿಂದ ನವೆಂಬರ್ 23ರವರೆಗೆ ಸಂದರ್ಶನ ನಡೆಯಲಿದೆ.

Tags: 46 Government Job VacanciesAerospace Research JobsCentral Government JobsGovernment Job NotificationKarnataka Government JobsNAL Job VacancyNAL Recruitment 2026News beat
SendShareTweet
Previous Post

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Related Posts

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಸೀತಾರಾಮ್ ಜಿಂದಾಲ್ ಫೌಂಡೇಷನ್ ಸ್ಕಾಲರ್ ಶಿಪ್: ಬಡ ವಿದ್ಯಾರ್ಥಿಗಳಿಗೆ ತಿಂಗಳಿಗೆ 3,200 ರೂ. ನೆರವು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೀತಾರಾಮ್ ಜಿಂದಾಲ್ ಫೌಂಡೇಷನ್ ಸ್ಕಾಲರ್ ಶಿಪ್: ಬಡ ವಿದ್ಯಾರ್ಥಿಗಳಿಗೆ ತಿಂಗಳಿಗೆ 3,200 ರೂ. ನೆರವು

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

DHFWS ಸಂಸ್ಥೆಯಲ್ಲಿ 59 ನೇಮಕಾತಿಗೆ ಅರ್ಜಿ ಆಹ್ವಾನ: ಎಂಬಿಬಿಎಸ್ ಮುಗಿಸಿದವರಿಗೆ ಚಾನ್ಸ್

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್ ಗಳಿಗೆ ಗುಡ್ ನ್ಯೂಸ್: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ

ಬೆಂಗಳೂರಿನ ESICಯಲ್ಲಿ 14 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ESICಯಲ್ಲಿ 14 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | ಸಂದರ್ಶನದ ದಿನಾಂಕ ಇಲ್ಲಿದೆ

ಕೃಷಿ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಯ ನೇಮಕಾತಿ: ಸಂದರ್ಶನದ ದಿನಾಂಕದ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೃಷಿ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಯ ನೇಮಕಾತಿ: ಸಂದರ್ಶನದ ದಿನಾಂಕದ ಇಲ್ಲಿದೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ NALನಲ್ಲಿ 46 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ NALನಲ್ಲಿ 46 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಸೀತಾರಾಮ್ ಜಿಂದಾಲ್ ಫೌಂಡೇಷನ್ ಸ್ಕಾಲರ್ ಶಿಪ್: ಬಡ ವಿದ್ಯಾರ್ಥಿಗಳಿಗೆ ತಿಂಗಳಿಗೆ 3,200 ರೂ. ನೆರವು

ಸೀತಾರಾಮ್ ಜಿಂದಾಲ್ ಫೌಂಡೇಷನ್ ಸ್ಕಾಲರ್ ಶಿಪ್: ಬಡ ವಿದ್ಯಾರ್ಥಿಗಳಿಗೆ ತಿಂಗಳಿಗೆ 3,200 ರೂ. ನೆರವು

ಬಂಗಾರದ ಚೈನ್ ಕದ್ದಿದ್ದ ಕಳ್ಳನ ಬಂಧನ!

ಬಂಗಾರದ ಚೈನ್ ಕದ್ದಿದ್ದ ಕಳ್ಳನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ NALನಲ್ಲಿ 46 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ NALನಲ್ಲಿ 46 ಹುದ್ದೆಗಳ ನೇಮಕಾತಿ: 42 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ನೇಮಕಾತಿ: ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat