ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ; 1 ಲಕ್ಷ ರೂ.ವರೆಗೆ ಸಂಬಳ

May 30, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಆ್ಯಂಡ್ ಎಂಜಿನಿಯರ್ಸ್ ಲಿಮಿಟೆಡ್ ನಲ್ಲಿ (GRSE Recruitment 2025) ಖಾಲಿ ಇರುವ 56 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಜೂನ್ 12ರೊಳಗೆ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಆ್ಯಂಡ್ ಎಂಜಿನಿಯರ್ಸ್ ಲಿಮಿಟೆಡ್ ಸರ್ಕಾರಿ ಸ್ವಾಮ್ಯದ ಕಂಪನಿಯು ದೇಶದ ಪ್ರತಿಷ್ಠಿತ ಹಡಗು ತಯಾರಿಕಾ ಕಂಪನಿಯಾಗಿದೆ. ಇದರಲ್ಲಿ ಸೂಪರ್ ವೈಸರ್, ಡಿಸೈನ್ ಅಸಿಸ್ಟಂಟ್, ಎಂಜಿನ್ ಟೆಕ್ನಿಶಿಯನ್ ಹುದ್ದೆಗಳು ಖಾಲಿ ಇವೆ. ಬಿಬಿಎ, ಬಿಎಸ್ಸಿ, ಡಿಪ್ಲೋಮಾ, ಪಿಜಿ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ಸಂಸ್ಥೆ: ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಆ್ಯಂಡ್ ಎಂಜಿನಿಯರ್ಸ್ ಲಿಮಿಟೆಡ್
ಹುದ್ದೆಗಳ ಹೆಸರು: ಸೂಪರ್ ವೈಸರ್, ಡಿಸೈನ್ ಅಸಿಸ್ಟಂಟ್, ಎಂಜಿನ್ ಟೆಕ್ನಿಶಿಯನ್
ಒಟ್ಟು ಹುದ್ದೆಗಳು: 56
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 12

ಆಸಕ್ತ ಅಭ್ಯರ್ಥಿಗಳು grse.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೂಪರ್ ವೈಸರ್ ಹುದ್ದೆಗಳಿಗೆ ನೇಮಕಗೊಂಡವರಿಗೆ ಮಾಸಿಕ 1.02 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಡಿಸೈನ್ ಅಸಿಸ್ಟಂಟ್ ಹುದ್ದೆಗಳಿಗೆ 90 ಸಾವಿರ ರೂ., ಎಂಜಿನ್ ಟೆಕ್ನಿಶಿಯನ್ ಹುದ್ದೆಗಳಿಗೆ 83 ಸಾವಿರ ರೂ.ವರೆಗೆ ಸ್ಯಾಲರಿ ನಿಗದಿಪಡಿಸಲಾಗಿದೆ.

ಅರ್ಜಿಗಳ ಪರಿಶೀಲನೆ, ದಾಖಲೆ ಪರಿಶೀಲನೆ ಹಾಗೂ ವೈಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜನರಲ್, ಒಬಿಸಿಯವರಿಗೆ 472 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ಮಹಿಳೆಯರಿಗೆ ವಿನಾಯಿತಿ ನೀಡಲಾಗಿದೆ.

Tags: central government organization;GRSEJobsRecruitmentSalary
SendShareTweet
Previous Post

ಅಪ್ಪ ನನ್ನ ಸೂಪರ್‌ಮ್ಯಾನ್’: ತಂದೆಯ ನಿವೃತ್ತಿ ಸಮಾರಂಭದಲ್ಲಿ ಸೂರ್ಯಕುಮಾರ್ ಯಾದವ್ ಮಾತುಗಳು ವೈರಲ್​​

Next Post

ಡ್ರೆಸ್ಸಿಂಗ್ ರೂಂನಲ್ಲಿ ಬಾಟಲಿ ಒಡೆದು ಕೋಪ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ; ಯಾಕೆ ಅವರಿಗೆ ಈ ಸಿಟ್ಟು?

Related Posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯಲ್ಲಿ 131 ಹುದ್ದೆ; 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯಲ್ಲಿ 131 ಹುದ್ದೆ; 1.4 ಲಕ್ಷ ರೂ. ಸಂಬಳ

ಭಾರತೀಯ ಕ್ರೀಡಾ ಪ್ರಾಧಿಕಾರದ ಕಚೇರಿಯಲ್ಲಿ 10 ಹುದ್ದೆಗಳ ನೇಮಕ; 1.1 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಕ್ರೀಡಾ ಪ್ರಾಧಿಕಾರದ ಕಚೇರಿಯಲ್ಲಿ 10 ಹುದ್ದೆಗಳ ನೇಮಕ; 1.1 ಲಕ್ಷ ರೂ. ಸಂಬಳ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ನೀವೂ ಹೀಗೆ ಅರ್ಜಿ ಸಲ್ಲಿಸಿ

ಶಾಲಾ ಮಕ್ಕಳಿಗೆ ಇನ್ನು ಮುಂದೆ ಟ್ರಾಫಿಕ್ ಪಾಠ
ಬೆಂಗಳೂರು ನಗರ

ಶಾಲಾ ಮಕ್ಕಳಿಗೆ ಇನ್ನು ಮುಂದೆ ಟ್ರಾಫಿಕ್ ಪಾಠ

ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ 2 ಹುದ್ದೆಗಳು; 31 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ 2 ಹುದ್ದೆಗಳು; 31 ಸಾವಿರ ರೂ. ಸಂಬಳ

Next Post
ಡ್ರೆಸ್ಸಿಂಗ್ ರೂಂನಲ್ಲಿ ಬಾಟಲಿ ಒಡೆದು ಕೋಪ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ; ಯಾಕೆ ಅವರಿಗೆ ಈ ಸಿಟ್ಟು?

ಡ್ರೆಸ್ಸಿಂಗ್ ರೂಂನಲ್ಲಿ ಬಾಟಲಿ ಒಡೆದು ಕೋಪ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ; ಯಾಕೆ ಅವರಿಗೆ ಈ ಸಿಟ್ಟು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat