ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಕೃಷಿ ವಿಜ್ಞಾನಗಳ ವಿವಿ ಪ್ರೊಫೆಸರ್ ಹುದ್ದೆಗಳ ನೇಮಕ: 2 ಲಕ್ಷ ರೂ. ಸಂಬಳ

April 26, 2025
Share on WhatsappShare on FacebookShare on Twitter

ಬೆಂಗಳೂರು: ನಗರದಲ್ಲಿರುವ ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಎರಡು ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಖಾಲಿ ಇರುವ ಬ್ಯಾಕ್ ಲಾಗ್ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.

ಕೃಷಿ ಎಂಜಿನಿಯರಿಂಗ್ ಪ್ರೊಫೆಸರ್ ಹಾಗೂ ಸಸ್ಯ ರೋಗಶಾಸ್ತ್ರ ಪ್ರೊಫೆಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1,44,200 ರೂಪಾಯಿಯಿಂದ 2,18,200 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿತ ವಿಷಯದಲ್ಲಿ ಪಿಎಚ್.ಡಿ ಪದವಿ ಪಡೆದಿರಬೇಕು, ರಿಸರ್ಚ್ ಅಥವಾ ಬೋಧನೆಯಲ್ಲಿ ತೊಡಗಿಕೊಂಡಿರುವ ಕನಿಷ್ಠ 10 ವರ್ಷದ ಅನುಭವದ ದಾಖಲೆಗಳನ್ನು ಹೊಂದಿರಬೇಕು. ಅಭ್ಯರ್ಥಿಗಳು ಅಸಿಸ್ಟಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಸಂಶೋಧನೆ ಸೇರಿ 10 ವರ್ಷದ ತತ್ಸಮಾನ ಅನುಭವವನ್ನು ಹೊಂದಿರಬೇಕು. ಅಸೋಸಿಯೇಟ್ ಪ್ರೊಫೆಸರ್ ಹುದ್ದೆಯಲ್ಲಿ ಕನಿಷ್ಠ 2 ವರ್ಷ ಬೋಧನಾ ಸೇವೆ ಸಲ್ಲಿಸಿರಬೇಕು.

ಅರ್ಜಿ ಸಲ್ಲಿಸುವ ಎಲ್ಲರಿಗೂ ಸಾವಿರ ರೂ. ಅರ್ಜಿ ಶುಲ್ಕವಿದೆ. ಅಪ್ಲಿಕೇಶನ್ ಶುಲ್ಕವನ್ನು ‘The Comptroller, UAS, GKVK, Bengaluru’ ಹೆಸರಿನಲ್ಲಿ ಡಿಡಿ ತೆಗೆಯುವ ಮೂಲಕ ಪಾವತಿಸಬೇಕು. ಈ ಹುದ್ದೆಗಳನ್ನು ನೇರ ನೇಮಕಾತಿ / ಸರ್ಕಾರಿ ನಿಯಮಗಳ / ಬಡ್ತಿ ನಿಯಮಗಳ ಪ್ರಕಾರ ನೇಮಕ ಮಾಡಲಾಗುತ್ತದೆ. ಅರ್ಜಿ ಹಾಕಿ ಆಯ್ಕೆ ಆದವರಿಗೆ ಎರಡು ವರ್ಷ ಪ್ರೊಬೇಷನ್ ಅವಧಿ ಇರಲಿದೆ.

ಹೆಚ್ಚಿನ ಮಾಹಿತಿಗೆ https://www.uasbangalore.edu.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅರ್ಜಿ ಲಕೋಟೆ ಮೇಲೆ ಯಾವ ಹುದ್ದೆಗೆ ಅರ್ಜಿ ಎಂದು ಬರೆದು, ಪೂರಕ ದಾಖಲೆಗಳನ್ನು ಲಗತ್ತಿಸಿ, “ಆಡಳಿತಾಧಿಕಾರಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು – 560 065” ವಿಳಾಸಕ್ಕೆ ಕಳುಹಿಸಬೇಕು. ಪದವಿ ಅಂಕಪಟ್ಟಿಗಳು, ಪದವಿ ಪ್ರಮಾಣಪತ್ರ. ಸ್ನಾತಕೋತ್ತರ ಪದವಿ ಅಂಕಪಟ್ಟಿಗಳು, ಪ್ರಮಾಣಪತ್ರ. ಪಿಎಚ್.ಡಿ ಪದವಿ ಅಂಕಪಟ್ಟಿ, ಟ್ರಾನ್ಸ್ ಪೋರ್ಟ್ ಮತ್ತು ಪದವಿ ಪ್ರಮಾಣಪತ್ರವನ್ನು ಲಗತ್ತಿಸಬೇಕು.

Tags: Agricultural SciencesbengaloreprofessorRecruitment 2025salary increase
SendShareTweet
Previous Post

ಸೆಕೆಂಡಿಗೆ 1,560 Spam ಕರೆಗಳು, ಜನರಿಗಾಗಿ ಹೊಸ ವ್ಯವಸ್ಥೆ ಅಳವಡಿಸಿಕೊಂಡ ಏರ್ ಟೆಲ್; ಏನದು?

Next Post

ಪಹಲ್ಗಾಮ್ ದಾಳಿ ಸಂತ್ರಸ್ತರಿಗೆ ಎಲ್ಐಸಿ ನೆರವು; ಕ್ಲೇಮ್ ನಿಯಮ ಸಡಿಲಗೊಳಿಸಿ ಆದೇಶ

Related Posts

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ 282 ಹುದ್ದೆಗಳ ನೇಮಕಾತಿ ; 2 ಲಕ್ಷ ರೂ. ಭರ್ಜರಿ ಸಂಬಳ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್‌ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ

Next Post
ಪಹಲ್ಗಾಮ್ ದಾಳಿ ಸಂತ್ರಸ್ತರಿಗೆ ಎಲ್ಐಸಿ ನೆರವು; ಕ್ಲೇಮ್ ನಿಯಮ ಸಡಿಲಗೊಳಿಸಿ ಆದೇಶ

ಪಹಲ್ಗಾಮ್ ದಾಳಿ ಸಂತ್ರಸ್ತರಿಗೆ ಎಲ್ಐಸಿ ನೆರವು; ಕ್ಲೇಮ್ ನಿಯಮ ಸಡಿಲಗೊಳಿಸಿ ಆದೇಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat