ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿಗೆ ರೆಡ್ ಅಲರ್ಟ್ : 40°C ದಾಟಿದ ತಾಪಮಾನ.. ಹೀಟ್ ವೇವ್ ಅಬ್ಬರಕ್ಕೆ ಸಿಲಿಕಾನ್ ಸಿಟಿ ಕಂಗಾಲು!

April 29, 2026
Share on WhatsappShare on FacebookShare on Twitter

ಬೆಂಗಳೂರು : ಬಿರು ಬೇಸಿಗೆಯ ತೀವ್ರತೆ ನಡುವೆ ‘ಗಾರ್ಡನ್ ಸಿಟಿ’ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರು ಇದೀಗ ಉಷ್ಣತೆಯ ತೀವ್ರ ಹೊಡೆತಕ್ಕೆ ಸಿಲುಕಿದೆ. ಐದಾರು ದಶಕಗಳ ಬಳಿಕ ನಗರದಲ್ಲಿ 40°C ತಾಪಮಾನ ದಾಖಲಾಗಿದ್ದು, ನಾಗರಿಕರಲ್ಲಿ ಆತಂಕ ಸೃಷ್ಟಿಸಿದೆ.

ಜಿಬಿಎ (ಗ್ರೇಟರ್ ಬೆಂಗಳೂರು ಆಡಳಿತ) ನಡೆಸಿದ ಸಮೀಕ್ಷೆಯ ಪ್ರಕಾರ, ನಗರದಲ್ಲಿ ಸರಾಸರಿ ತಾಪಮಾನ 37°C ಇದ್ದರೂ, ಸುಮಾರು 40% ವಾರ್ಡ್‌ಗಳಲ್ಲಿ 40°C ದಾಟಿದ ಬಿಸಿಲು ಕಂಡುಬಂದಿದೆ. ಬಿಸಿ ಗಾಳಿಯ ತೀವ್ರತೆ ಹೆಚ್ಚಿದ ಪರಿಣಾಮ ಜನಜೀವನದ ಮೇಲೆ ಪರಿಣಾಮ ಉಂಟಾಗಿದೆ.

ರಾಜ್ಯದಲ್ಲಿ ತಾಪಮಾನ ಏರಿಕೆ ಗಂಭೀರ ಹಂತ ತಲುಪಿರುವ ಹಿನ್ನೆಲೆಯಲ್ಲಿ, ಜಿಬಿಎ ವ್ಯಾಪ್ತಿಯ 5 ನಗರಪಾಲಿಕೆಗಳ ಆರೋಗ್ಯ ಇಲಾಖೆಗಳು ತುರ್ತು ಸಿದ್ಧತೆ ಕೈಗೊಂಡಿವೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೀಟ್ ಸ್ಟ್ರೋಕ್ ಮ್ಯಾನೇಜ್ಮೆಂಟ್ ರೂಮ್‌ಗಳು ಕಡ್ಡಾಯಗೊಳಿಸಲಾಗಿದೆ. ಈ ವ್ಯವಸ್ಥೆಗಳನ್ನು ಮೇ 31, 2026ರವರೆಗೆ ಸಕ್ರಿಯವಾಗಿಡಲು ಸೂಚನೆ ನೀಡಲಾಗಿದ್ದು, ತುರ್ತು ಚಿಕಿತ್ಸೆಗೆ ವಿಶೇಷ ಸಿದ್ಧತೆ ನಡೆಸಿದೆ.

ಹಾಟ್‌ಸ್ಪಾಟ್‌ಗಳ ಪಟ್ಟಿ – ಯಾವ ವಾರ್ಡ್‌ನಲ್ಲಿ ಎಷ್ಟು ತಾಪಮಾನ?

ಕೇಂದ್ರ ನಗರಪಾಲಿಕೆ
  • 63 ವಾರ್ಡ್‌ಗಳಲ್ಲಿ 47 ವಾರ್ಡ್‌ಗಳು ಹಾಟ್‌ಸ್ಪಾಟ್
  • ವಾರ್ಡ್ 34 (ಗುಂಡಪ್ಪ): 40.3°C
  • ಪೂರ್ವ ನಗರಪಾಲಿಕೆ
  • ವಾರ್ಡ್ 28 (ನೀಲಸಂದ್ರ): 39.7°C
  • ವಾರ್ಡ್ 27 (ವಿಭೂತಿಪುರ): 41.3°C

ಉತ್ತರ ನಗರಪಾಲಿಕೆ

  • ವಾರ್ಡ್ 6 (ಕಲ್ಕೆರೆ): 40.8°C
  • ವಾರ್ಡ್ 25 (ಗೋವಿಂದಾಪುರ): 49.4°C (ಅತಿಹೆಚ್ಚು!)
  • ವಾರ್ಡ್ 19: 40.3°C

ದಕ್ಷಿಣ ನಗರಪಾಲಿಕೆ

  • ವಾರ್ಡ್ 34: 40.7°C
  • ವಾರ್ಡ್ 52 (ತಲಘಟ್ಟಪುರ): 39.9°C
  • ಪಶ್ಚಿಮ ನಗರಪಾಲಿಕೆ
  • ವಾರ್ಡ್ 12 (ಅಂದ್ರಹಳ್ಳಿ): 41.2°C
  • ವಾರ್ಡ್ 6 (ಶಿವಾಪುರ): 40.9°C.

ನಾಗವಾರ – ಪೀಣ್ಯ ಪ್ರದೇಶಗಳಲ್ಲಿ ಹೆಚ್ಚಿದ ತಾಪಮಾನ:

ನಗರದ ಕೈಗಾರಿಕಾ ವಲಯಗಳಾದ ನಾಗವಾರ ಮತ್ತು ಪೀಣ್ಯ ಪ್ರದೇಶಗಳಲ್ಲಿ ಉಷ್ಣತೆ ಹೆಚ್ಚಾಗಿ ದಾಖಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹವಾಮಾನ ಇಲಾಖೆ ಎಚ್ಚರಿಕೆಯ ಪ್ರಕಾರ, ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರಲ್ಲಿ ಈ ಪರಿ ಬಿಸಿಲು ಏರಿಕೆಗೆ ಏನು ಕಾರಣ?

  • ನಗರದಲ್ಲಿ ಹಸಿರು‌ ಹೊದಿಕೆ ಇಳಿಕೆ
  • ಅತಿಯಾದ ನಗರೀಕರಣ
  • ವಾಹನ ಸಂಖ್ಯೆಗಳ ಹೆಚ್ಚಳ, ವಾಯು ಮಾಲಿನ್ಯ
  • ಕಳೆದ ಕೆಲ ವರ್ಷದಲ್ಲಿ ಮಳೆ ಕಡಿಮೆ
  • ಕೈಗಾರಿಕಾ ಪ್ರದೇಶಗಳು ಹೆಚ್ಚಳ.

ಇದನ್ನೂ ಓದಿ : ಈಶಾನ್ಯ ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮನ್ವಂತರ : 6 ಒಳಾಂಗಣ ಕ್ರಿಕೆಟ್ ಅಕಾಡೆಮಿಗಳಿಗೆ ಪ್ರಧಾನಿ ಮೋದಿ ಚಾಲನೆ

Tags: Karnataka News beat
SendShareTweet
Previous Post

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ!

Next Post

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!

Related Posts

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!
ಬೆಂಗಳೂರು

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!
ಬೆಂಗಳೂರು

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!
ಬೆಂಗಳೂರು

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!
ಬೆಂಗಳೂರು

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!
ಬೆಂಗಳೂರು

ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!
ಬೆಂಗಳೂರು

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!

Next Post
ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat