ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಇಳಿಕೆ, ಕಾನೂನು ಸುಧಾರಣೆ : ಪರಮೇಶ್ವರ

July 9, 2025
Share on WhatsappShare on FacebookShare on Twitter

ಸುಬ್ರಹ್ಮಣ್ಯ: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನಿನ ಕಟ್ಟುನಿಟ್ಟು ಪಾಲನೆಯಿಂದಾಗಿ ರಾಜ್ಯದಲ್ಲಿ ಅಪರಾಧ ಪ್ರಮಾಣ ಇಳಿಕೆಯಾಗಿದೆ. ಕಠಿಣ ಕ್ರಮಕೈಗೊಂಡಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಾನೂನು ಸುವ್ಯವಸ್ಥೆ ಸುಧಾರಣೆಯಾಗಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲಿ ರಾಜ್ಯದ ಅಪರಾಧಗಳ ಚಟುವಟಿಕೆ ಕುರಿತ ಮಾಹಿತಿ ಪಡೆಯಲಾಗಿತ್ತು. ಅದರ ಪ್ರಕಾರ ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿರುವುದು ಕಂಡು ಬಂದಿದೆ’ ಎಂದರು.

“ಕೋಮು ಹಿಂಸಾಚಾರ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚಿಸಿರುವುದು ಇಲ್ಲಿನ ಶಾಂತಿ ಕಾಪಾಡುವುದಕ್ಕೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಅತಿ ವೇಗವಾಗಿ ಬೆಳೆಯುವ ಅವಕಾಶಗಳಿರುವುದು ಕರಾವಳಿಗೆ. ಇಲ್ಲಿ ಶಾಂತಿ ಕಾಪಾಡುವುದು ಅತೀ ಮುಖ್ಯ. ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸುತ್ತೇವೆ’ ಎಂದರು.

‘ಪೊಲೀಸ್‌ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು ನೇಮಕಾತಿ ನಡೆಯುತ್ತಿದೆ. 545 ಎಸ್‌ಐಗಳ ನೇಮಕಾತಿ ಆದೇಶ ನೀಡಲಾಗಿದ್ದು, ಅವರು ತರಬೇತಿ ಪಡೆಯುತ್ತಿದ್ದಾರೆ. ಇನ್ನೂ 402 ಹುದ್ದೆಗಳಿಗೆ ನೇಮಕಾತಿ ಆದೇಶವಾಗಲಿದೆ. 15 ಸಾವಿರದಷ್ಟು ಕಾನ್‌ಸ್ಟೆಬಲ್‌ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೂ ಕ್ರಮಕೈಗೊಳ್ಳುತ್ತೇವೆ’ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಕಡೆ ಹೆಚ್ಚುವರಿ ಪೊಲೀಸ್‌ ಹೊರ ಠಾಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದ ಈ ಬಗ್ಗೆ ಪ್ರಸ್ತಾವನೆ ಬಂದಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ’ ಎಂದರು.

‘ಎರಡು ಠಾಣೆಗಳಿಗೆ ಒಂದರಂತೆ 112 ಪೊಲೀಸ್ ವಾಹನಗಳಿವೆ. ಪ್ರತಿ ಠಾಣೆಗೂ ಒಂದು ವಾಹನ ಬೇಕು ಎಂಬ ಬೇಡಿಕೆ ಇದದು, ಈಡೇರಿಸಲು ಕ್ರಮವಹಿಸುತ್ತೇವೆ. ಕೇಂದ್ರ ಸರ್ಕಾರದ ಆದೇಶದ ಪ್ರಕಾರ 15 ವರ್ಷ ಹಳೆಯ ವಾಹನಗಳ ಬಳಕೆ ನಿಲ್ಲಿಸುತ್ತಿದ್ದೇವೆ. ಅದರ ಬದಲು ಹೊಸ ವಾಹನ ನೀಡಲಾಗುತ್ತಿದೆ. ಗೃಹರಕ್ಷಕ ದಳದ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕೆಂಬ ಬೇಡಿಕೆ ಬಗ್ಗೆ ಗಮನ ಹರಿಸುತ್ತೇವೆ’ ಎಂದರು.

ಸಚಿವ ಜಿ.ಪರಮೇಶ್ವರ ಅವರನ್ನು ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಸ್ವಾಗತಿಸಿದರು. ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ಸಚಿವರು ಸ್ಥಳೀಯರ ಜೊತೆ ಚರ್ಚಿಸಿದರು.

Tags: CM SiddaramaiaG Parameshwalaw systemPolicePoliticiansubramanya
SendShareTweet
Previous Post

ನಟಿ ಆಲಿಯಾ ಭಟ್​ಗೆ 77 ಲಕ್ಷ ರೂ. ವಂಚಿಸಿದ್ದ ಮಾಜಿ ಆಪ್ತ ಸಹಾಯಕಿ ವೇದಿಕಾ ಶೆಟ್ಟಿ ಅರೆಸ್ಟ್

Next Post

ಬಿಜೆಪಿ ತೊರೆದು ಜೆಡಿಎಸ್‌, ಕಾಂಗ್ರೆಸ್ ಬಾಗಿಲು ತಟ್ಟಿದ್ದರು ಬಿಎಸ್‌ವೈ : ಲಿಂಬಾವಳಿ ಆಕ್ರೋಶ

Related Posts

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ
ಚಾಮರಾಜನಗರ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!
ಬೆಂಗಳೂರು

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!
ಚಿತ್ರದುರ್ಗ

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಅಶೋಕ್
ದಾವಣಗೆರೆ

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಅಶೋಕ್

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!
ಚಿಕ್ಕಬಳ್ಳಾಫುರ

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್
ವಿಜಯಪುರ

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

Next Post
ಬಿಜೆಪಿ ತೊರೆದು ಜೆಡಿಎಸ್‌, ಕಾಂಗ್ರೆಸ್ ಬಾಗಿಲು ತಟ್ಟಿದ್ದರು ಬಿಎಸ್‌ವೈ : ಲಿಂಬಾವಳಿ ಆಕ್ರೋಶ

ಬಿಜೆಪಿ ತೊರೆದು ಜೆಡಿಎಸ್‌, ಕಾಂಗ್ರೆಸ್ ಬಾಗಿಲು ತಟ್ಟಿದ್ದರು ಬಿಎಸ್‌ವೈ : ಲಿಂಬಾವಳಿ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat