ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಜಿಎಸ್‌ಟಿಯಲ್ಲಿ ಸುಧಾರಣೆಯಿಂದ ದೇಶದ ಆರ್ಥಿಕ ಪ್ರಗತಿ : ಸಂಸದ ತೇಜಸ್ವಿ ಸೂರ್ಯ

September 4, 2025
Share on WhatsappShare on FacebookShare on Twitter

ಬೆಂಗಳೂರು: 56ನೇ ಜಿಎಸ್‌ಟಿ ಮಂಡಳಿ ಸಭೆ ನಡೆದಿದೆ, ಬಡವರಿಗೆ, ಯುವಕರಿಗೆ ಅನುಕೂಲ ಆಗಲು ಜಿಎಸ್‌ ಟಿ ಯಲ್ಲಿ ಸುಧಾರಣೆ ಮಾಡಿದ್ದಾರೆ. ಸಭೆಯಲ್ಲಿ ಸರ್ವಾನುಮತದಿಂದ ನಿರ್ಧಾರ ಆಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತೇಜಸ್ವಿ ಸೂರ್ಯ, ಜಿಎಸ್‌ ಟಿ ಸುಧಾರಣೆ ಬಗ್ಗೆ ಹೋದ ತಿಂಗಳು ದೇಶದ ಪ್ರಧಾನ ಮಂತ್ರಿಗಳು ಸ್ವತಂತ್ರ ದಿನಾಚರಣೆ ದಿನ ಕೆಂಪು ಕೋಟೆ ಮೇಲೆ ಹೇಳಿದ್ದರು. ವ್ಯಾಪಾರ ವಹಿವಾಟು ಸುಲಭವಾಗಲು ಸುಧಾರಣೆ ಆಗಿದ್ದು, ಇದರಿಂದ ತುಂಬ ದೊಡ್ಡ ಮಟ್ಟದಲ್ಲಿ ಚಿಕ್ಕ ಉದ್ಯಮ ಮತ್ತು ಎಮ್‌ ಎಸ್‌ ಎಮ್‌ ಇ ಗಳಿಗೆ ಸಹಾಯ ಆಗುತ್ತದೆ. ಜಿಎಸ್‌ ಟಿ ಬಂದ ಮೇಲೆ ತೆರಿಗೆ ಸಂಗ್ರಹಣೆ ಉತ್ತಮ ಆಗಿದ್ದು, ಸರಾಸರಿ ಶೇ.18 ರಷ್ಟು ವರ್ಷದಿಂದ ವರ್ಷಕ್ಕೆ ಜಿಎಸ್‌ ಟಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಜಿಎಸ್‌ ಟಿ ಸುಧಾರಣೆಯಲ್ಲಿ ವಿದ್ಯಾರ್ಥಿಗಳು ಬಳಸುವ ವಸ್ತುಗಳು ಮೇಲೆ 0 ಪರ್ಸೆಂಟ್ ಜಿಎಸ್‌ ಟಿ ವ್ಯಾಪ್ತಿಗೆ ತಂದಿದ್ದಾರೆ. ನಗರ ಭಾಗದಲ್ಲಿ ಮಕ್ಕಳನ್ನು ಓದಿಸುವುದು ಕಷ್ಟ ಆಗುತಿತ್ತು. ಇಂಥ ಸಂದರ್ಭದಲ್ಲಿ ಇದು ಉತ್ತಮ ಬೆಳವಣಿಗೆಯಾಗಿದೆ. ಪ್ರಧಾನ ಮಂತ್ರಿಗಳ ಈ ನಿರ್ಧಾರಕ್ಕೆ ಸ್ವಾಗತಿಸುವುದಾಗಿ ಹೇಳಿದ್ದಾರೆ.

ಕೃಷಿಗೆ ಬಳಸುವ ವಸ್ತುಗಳನ್ನು ಈಗ ಶೇ. 5ರಷ್ಟು ಮತ್ತು ಶೇ.12ಕ್ಕೆ ಇಳಿಸಲಾಗಿದ್ದು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ಹಾಗೂ ಮೆಡಿಕಲ್ ಇನ್ಸೂರೆನ್ಸ್ ಅನ್ನು ಶೇ. 0ಗೆ ಇಳಿಸಲಾಗಿದ್ದು, ನಾನು ದೇಶದ ಜನರಲ್ಲಿ ಆಗ್ರಹ ಮಾಡುತ್ತೇನೆ. ದಯವಿಟ್ಟು ಜೀವ ವಿಮೆ ಮಾಡಿಸಿ. ಇದರಿಂದ ಆರೋಗ್ಯ ಸಮಸ್ಯೆ ಬಂದಾಗ ಬೇರೆ ಅವರ ಹತ್ತಿರ ಕೈ ಚಾಚುವುದು ತಪ್ಪುತ್ತದೆ ಎಂದು ಮನವಿ ಮಾಡಿದ್ದಾರೆ.

ಬಡವರು ಬಳಸುವ ಎಣ್ಣೆ, ಹಾಲು ಹಾಗೂ ದಿನ ನಿತ್ಯ ಬಳಸುವ ವಸ್ತುಗಳ ಮೇಲೆ ಶೇ.5ಗೆ ಜಿಎಸ್‌ ಟಿ ಇಲಿಸಲಾಗಿದ್ದು, ಇದರಿಂದ ಜನರ ಕೊಳ್ಳುವಿಕೆ ಜಾಸ್ತಿ ಆಗುವುದರಿಂದ ಉತ್ಪಾದನೆ ಹೆಚ್ಚಾಗುತ್ತದೆ. ಇದರಿಂದ ದೇಶದ ಆರ್ಥಿಕ ಸ್ಥಿತಿ ಅಭಿವೃದ್ಧಿ ಆಗುತ್ತದೆ. ಬಟ್ಟೆಗಳ ಮೇಲೆ ಜಿಎಸ್‌ ಟಿ ಸುಧಾರಣೆ ಆಗಿದ್ದು, ದೇಶದ ಯುವಕರ ಉದ್ಯೋಗ ಜಾಸ್ತಿ ಆಗುತ್ತದೆ. ತಂಬಾಕು ವಸ್ತುಗಳ ಮೇಲೆ ಶೇ. 40ರಷ್ಟು ಜಿಎಸ್‌ ಟಿ ಹೆಚ್ಚಳ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ, ರಾಮ್ ಮೂರ್ತಿ, ವಿಧಾನ ಪರಿಷತ್ ಸದಸ್ಯ ನವೀನ್ ಉಪಸ್ಥಿತರಿದ್ದರು.

Tags: GSTKarnataka News beatPress MeetTejaswi Surya
SendShareTweet
Previous Post

2028ಕ್ಕೆ ಹಿಂದೂ ಪರ ಸರ್ಕಾರ ಆಡಳಿತಕ್ಕೆ ಬರಲಿ : ಯತ್ನಾಳ್‌

Next Post

ಮೈಸೂರು ದಸರಾ | ಸಿಎಂ, ಡಿಸಿಎಂಗೆ ಜಿಲ್ಲಾಡಳಿತದಿಂದ ಆಹ್ವಾನ

Related Posts

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ
ಮಂಗಳೂರು

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!
ಬೆಂಗಳೂರು

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ
ದಕ್ಷಿಣ ಕನ್ನಡ

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!
ಬೆಂಗಳೂರು

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

ತುಂಬಿದ್ದ ಕಬಿನಿ ಡ್ಯಾಂ ಖಾಲಿ ಮಾಡಿದ ಸರ್ಕಾರ ; ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ!
ಮೈಸೂರು

ತುಂಬಿದ್ದ ಕಬಿನಿ ಡ್ಯಾಂ ಖಾಲಿ ಮಾಡಿದ ಸರ್ಕಾರ ; ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ!

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!
ಬೆಂಗಳೂರು

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!

Next Post
ಮೈಸೂರು ದಸರಾ | ಸಿಎಂ, ಡಿಸಿಎಂಗೆ ಜಿಲ್ಲಾಡಳಿತದಿಂದ ಆಹ್ವಾನ

ಮೈಸೂರು ದಸರಾ | ಸಿಎಂ, ಡಿಸಿಎಂಗೆ ಜಿಲ್ಲಾಡಳಿತದಿಂದ ಆಹ್ವಾನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat