ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Mount Everest : ಇಳಿಯಲು ಒಪ್ಪದೇ ಎವರೆಸ್ಟ್ ಶಿಖರದಲ್ಲೇ ಭಾರತೀಯ ಪರ್ವತಾರೋಹಿ ಸಾವು!

May 16, 2025
Himalaya
Share on WhatsappShare on FacebookShare on Twitter

ನವದೆಹಲಿ: ಭಾರತದ ಪರ್ವತಾರೋಹಿ ಸುಬ್ರತಾ ಘೋಷ್(45) ಮತ್ತು ಫಿಲಿಪ್ಪೀನ್ಸ್ ಪರ್ವತಾರೋಹಿ ಫಿಲಿಪ್ ಸ್ಯಾಂಟಿಯಾಗೋ(45) ಅವರು ಎವರೆಸ್ಟ್ ಶಿಖರದಲ್ಲೇ(Mount Everest) ಪ್ರಾಣ ಬಿಟ್ಟ ಘಟನೆ ನಡೆದಿದೆ. ಇವರು ಈ ವರ್ಷದ ಮಾರ್ಚ್-ಮೇ ಪರ್ವತಾರೋಹಣದ ಸೀಸನ್‌ನಲ್ಲಿ ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್‌ ನಲ್ಲಿ ಮೃತಪಟ್ಟ ಮೊದಲಿಗರು.

ಶಿಖರದ ತುತ್ತತುದಿ 29032 ಅಡಿ ಎತ್ತರಕ್ಕೆ ತಲುಪಿ, ವಾಪಸ್ ಬರುವ ವೇಳೆ ಹಿಲರಿ ಸ್ಟೆಪ್ ನ ಕೆಳಗೇ ಸುಬ್ರತಾ ಘೋಷ್ ಸಾವನ್ನಪ್ಪಿದ್ದಾರೆ. ಹಿಲರಿ ಸ್ಟೆಪ್‌ನಿಂದ ಕೆಳಗಿಳಿಯಲು ಅವರು ನಿರಾಕರಿಸಿದರು. ಹೀಗಾಗಿ ಅಲ್ಲೇ ಪ್ರಾಣ ಕಳೆದುಕೊಂಡರು ಎಂದು ನೇಪಾಳದ ಸ್ನೋವೀ ಹಾರಿಜಾನ್ ಟ್ರೆಕ್ಸ್ ಆಂಡ್ ಎಕ್ಸ್ ಪೆಡಿಷನ್ ಕಂಪನಿಯ ಬೋಧ್‌ರಾಜ್ ಭಂಡಾರಿ ಹೇಳಿದ್ದಾರೆ. ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಹಿಲರಿ ಸ್ಟೆಪ್ ಎನ್ನುವುದು “ಸಾವಿನ ವಲಯ”(ಡೆತ್ ಝೋನ್) ಎಂದು ಕರೆಯಲ್ಪಡುವ ಪ್ರದೇಶದಲ್ಲಿದೆ. ಇಲ್ಲಿ ಸಾಮಾನ್ಯ ಬದುಕುಳಿಯಲು ಸಾಲುವಷ್ಟು ಆಮ್ಲಜನಕದ ಮಟ್ಟ ಇರುವುದಿಲ್ಲ.

ಸುಬ್ರತಾ ಘೋಷ್ ಅವರ ಮೃತದೇಹವನ್ನು ಬೇಸ್ ಕ್ಯಾಂಪ್‌ಗೆ ತರಲು ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಅವರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಭಂಡಾರಿ ತಿಳಿಸಿದ್ದಾರೆ. ಇದೇ ವೇಳೆ, ಫಿಲಿಪ್ಪೀನ್ಸ್ ಪರ್ವತಾರೋಹಿ ಫಿಲಿಪ್ ಸ್ಯಾಂಟಿಯಾಗೋ ಅವರು ಸೌತ್ ಕೋಲ್ ನಲ್ಲಿ ಪರ್ವತ ಏರುತ್ತಿರುವಾಗ ಮೃತಪಟ್ಟಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಯಾಂಟಿಯಾಗೋ ಅವರು 4ನೇ ಕ್ಯಾಂಪ್ ತಲುಪುವಷ್ಟರಲ್ಲಿ ಸುಸ್ತಾಗಿದ್ದರು. ನಂತರ ತಮ್ಮ ಟೆಂಟ್‌ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾಗ ಅಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಋತುವಿನಲ್ಲಿ ಎವರೆಸ್ಟ್ ಶಿಖರ ಏರಲು ನೇಪಾಳವು 459 ಮಂದಿಗೆ ಪರವಾನಗಿ ನೀಡಿದೆ. ಮೇ ತಿಂಗಳಲ್ಲಿ ಈ ಋತು ಮುಗಿಯುತ್ತದೆ. ಈ ವಾರ ಸುಮಾರು 100 ಪರ್ವತಾರೋಹಿಗಳು ಮತ್ತು ಅವರ ಮಾರ್ಗದರ್ಶಕರು ಶಿಖರದ ತುದಿಗೆ ತಲುಪಿದ್ದಾರೆ. ಜಗತ್ತಿನ ಬಡ ದೇಶಗಳಲ್ಲಿ ಒಂದಾದ ನೇಪಾಳಕ್ಕೆ ಪರ್ವತಾರೋಹಣ, ಟ್ರೆಕಿಂಗ್ ಮತ್ತು ಪ್ರವಾಸೋದ್ಯಮವೇ ಆದಾಯ ಮತ್ತು ಉದ್ಯೋಗದ ಮೂಲವಾಗಿದೆ.

ಇದನ್ನೂ ಓದಿ: ಹಿಮಾಲಯ ವೆಲ್‍ನೆಸ್ ಹಿಮಾಲಯ 1ಡರ್‍ವೊಮನ್ ಪ್ರಾಜೆಕ್ಟ್ ಆರಂಭ

ಹಿಮಾಲಯದ ಹೈಕಿಂಗ್ ಅಧಿಕಾರಿಗಳ ಪ್ರಕಾರ, ಎವರೆಸ್ಟ್ ನಲ್ಲಿ ಪರ್ವತಾರೋಹಣಕ್ಕೆ ಅವಕಾಶ ನೀಡಿದ ನಂತರ 100ಕ್ಕೂ ಅಧಿಕ ವರ್ಷಗಳಲ್ಲಿ ಕನಿಷ್ಠ 345 ಮಂದಿ ಸಾವಿಗೀಡಾಗಿದ್ದಾರೆ.

Tags: HimalayaMount Everestmountain
SendShareTweet
Previous Post

Nasa Rover : ಮಂಗಳನ ಆಗಸದಲ್ಲಿ ಹಸಿರು ಬೆಳಕಿನಾಟ: ಅದ್ಭುತ ದೃಶ್ಯ ಸೆರೆಹಿಡಿದ ನಾಸಾದ ರೋವರ್

Next Post

Murder News : ಮಾಜಿ ಯೋಧನ ಕೊಂದು, ರುಂಡ-ಮುಂಡ ಬೇರ್ಪಡಿಸಿ ನದಿಗೆ ಬಿಸಾಕಿದ ಪತ್ನಿ, ಪ್ರಿಯಕರ!

Related Posts

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ
ದೇಶ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!
ದೇಶ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್
ದೇಶ

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!
ದೇಶ

ಹಿಟ್‌ & ರನ್‌ಗೆ 6 ವರ್ಷದ ಬಾಲಕಿ ಬ*ಲಿ!

ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS
ದೇಶ

ಫುಟ್‌ಬಾಲ್ ಕ್ಲಬ್‌ಗಳ ಹೆಸರಲ್ಲಿ ಯುವಕರನ್ನು ಉಗ್ರವಾದದತ್ತ ಸೆಳೆಯುವ ಜಾಲ ಭೇದಿಸಿದ ಮಹಾರಾಷ್ಟ್ರ ATS

ಜಾಗತಿಕ ತಂತ್ರಜ್ಞಾನ ಮೈತ್ರಿಕೂಟ ‘ಪ್ಯಾಕ್ಸ್ ಸಿಲಿಕಾ’ ಸೇರಿದ ಭಾರತ | ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಸ ಶಕೆ ಆರಂಭ
ದೇಶ

ಜಾಗತಿಕ ತಂತ್ರಜ್ಞಾನ ಮೈತ್ರಿಕೂಟ ‘ಪ್ಯಾಕ್ಸ್ ಸಿಲಿಕಾ’ ಸೇರಿದ ಭಾರತ | ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಸ ಶಕೆ ಆರಂಭ

Next Post
Ex-Army man killed

Murder News : ಮಾಜಿ ಯೋಧನ ಕೊಂದು, ರುಂಡ-ಮುಂಡ ಬೇರ್ಪಡಿಸಿ ನದಿಗೆ ಬಿಸಾಕಿದ ಪತ್ನಿ, ಪ್ರಿಯಕರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಯಲ್‌ಮಿ ಸಂಚಲನ | 6,300mAh ಬೃಹತ್ ಬ್ಯಾಟರಿಯ ‘P4 Lite’ ಸ್ಮಾರ್ಟ್‌ಫೋನ್ ಬಿಡುಗಡೆ

ರಿಯಲ್‌ಮಿ ಸಂಚಲನ | 6,300mAh ಬೃಹತ್ ಬ್ಯಾಟರಿಯ ‘P4 Lite’ ಸ್ಮಾರ್ಟ್‌ಫೋನ್ ಬಿಡುಗಡೆ

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಿಎಸ್‌ ಮಗ ಆತ್ಮಹ*ತ್ಯೆ

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಿಎಸ್‌ ಮಗ ಆತ್ಮಹ*ತ್ಯೆ

KPME ನಿಯಮ ಉಲ್ಲಂಘನೆ | 28 ಆಸ್ಪತ್ರೆಗಳಿಂದ ಭಾರೀ ದಂಡ ವಸೂಲಿಗೆ ಆದೇಶ!

KPME ನಿಯಮ ಉಲ್ಲಂಘನೆ | 28 ಆಸ್ಪತ್ರೆಗಳಿಂದ ಭಾರೀ ದಂಡ ವಸೂಲಿಗೆ ಆದೇಶ!

ಹುಬ್ಬಳ್ಳಿ ಜೈಲಿನಲ್ಲೂ ಕೈದಿಗಳಿಗೆ ರಾಜಾತಿಥ್ಯ.. ಮದ್ಯ ಸೇವನೆ, ಮೋಜು ಮಸ್ತಿ ವಿಡಿಯೋ ವೈರಲ್!

ಹುಬ್ಬಳ್ಳಿ ಜೈಲಿನಲ್ಲೂ ಕೈದಿಗಳಿಗೆ ರಾಜಾತಿಥ್ಯ.. ಮದ್ಯ ಸೇವನೆ, ಮೋಜು ಮಸ್ತಿ ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಯಲ್‌ಮಿ ಸಂಚಲನ | 6,300mAh ಬೃಹತ್ ಬ್ಯಾಟರಿಯ ‘P4 Lite’ ಸ್ಮಾರ್ಟ್‌ಫೋನ್ ಬಿಡುಗಡೆ

ರಿಯಲ್‌ಮಿ ಸಂಚಲನ | 6,300mAh ಬೃಹತ್ ಬ್ಯಾಟರಿಯ ‘P4 Lite’ ಸ್ಮಾರ್ಟ್‌ಫೋನ್ ಬಿಡುಗಡೆ

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಿಎಸ್‌ ಮಗ ಆತ್ಮಹ*ತ್ಯೆ

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಿಎಸ್‌ ಮಗ ಆತ್ಮಹ*ತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat