ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ

May 28, 2026
Share on WhatsappShare on FacebookShare on Twitter

ಬೆಂಗಳೂರು : ಜಿಯೋ ಸಿಮ್ ಬಳಸುವ ಗ್ರಾಹಕರಿಗೆ ರಿಲಯನ್ಸ್ ಜಿಯೋ ಈಗ ಭರ್ಜರಿ ಉಡುಗೊರೆ ನೀಡಿದೆ. ಕೇವಲ 200 ರೂಪಾಯಿಗೆ ಜಿಯೋ ಒಟಿಟಿ ಪಾಸ್ (Jio OTT Pass) ಎಂಬ ಪ್ಲಾನ್ ಬಿಡುಗಡೆ ಮಾಡಿದೆ. ಈ ಪ್ಲಾನ್ ನಲ್ಲಿ ಕೇವಲ 200 ರೂಪಾಯಿಗೆ ಯೂಟ್ಯೂಬ್ ಪ್ರೀಮಿಯಂ, ಅಮೆಜಾನ್ ಪ್ರೈಮ್ ಸೇರಿದಂತೆ 15ಕ್ಕೂ ಹೆಚ್ಚು ಒಟಿಟಿ ಆ್ಯಪ್ ಗಳ ಸಬ್‌ಸ್ಕ್ರಿಪ್ಷನ್ ಸಿಗಲಿದೆ.

ಯಾವೆಲ್ಲ ಹೊಸ ಪ್ಲಾನ್ ಅಡಿಯಲ್ಲಿ ಅಮೆಜಾನ್ ಪ್ರೈಮ್ ವೀಡಿಯೋ, ಯೂಟ್ಯೂಬ್ ಪ್ರೀಮಿಯಂ, ಜಿಯೋ ಹಾಟ್ ಸ್ಟಾರ್, ಸೋನಿ ಲಿವ್, ಡಿಸ್ಕವರಿ, ಜೀ5 ಸೇರಿ ಒಟ್ಟು 15 ಒಟಿಟಿ ಪ್ಲಾಟ್ ಫಾರ್ಮ್ ಗಳಿಗೆ ಉಚಿತ ಪ್ರವೇಶ ಸಿಗುತ್ತದೆ. ಅಲ್ಲದೆ, ಜಿಯೋ ಟಿವಿ (JioTV) ಆ್ಯಪ್ ಮೂಲಕ 150ಕ್ಕೂ ಹೆಚ್ಚು ಪೇಡ್ (Paid) ಚಾನೆಲ್ ಗಳು ಸೇರಿದಂತೆ ಒಟ್ಟು 1,000ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್ ಗಳನ್ನು ವೀಕ್ಷಿಸಬಹುದು. ಈ ಪ್ಲಾನ್ ನಲ್ಲಿ 30 GB ಹೈ-ಸ್ಪೀಡ್ 4G/5G ಡೇಟಾ ಸಿಗುತ್ತದೆ. ಜತೆಗೆ ಅರ್ಹ ಗ್ರಾಹಕರಿಗೆ ಅನ್ ಲಿಮಿಟೆಡ್ 5G ಡೇಟಾ ಸೌಲಭ್ಯವೂ ಲಭ್ಯವಿದೆ. ಇದರ ವ್ಯಾಲಿಡಿಟಿ 28 ದಿನಗಳಾಗಿವೆ.

ಇದು ಆ್ಯಡ್-ಆನ್ ಪ್ಲಾನ್ ಆಗಿದೆ. ಅಂದರೆ, ಈ ಒಟಿಟಿ ಪಾಸ್ ಬಳಸಲು ನಿಮ್ಮ ಜಿಯೋ ನಂಬರ್ ನಲ್ಲಿ ಈಗಾಗಲೇ ಯಾವುದೇ ಒಂದು ಬೇಸ್ ಪ್ಲಾನ್ (Base Plan – ಅನ್ ಲಿಮಿಟೆಡ್ ಕಾಲಿಂಗ್/ಡೇಟಾ ಪ್ಲಾನ್) ಆ್ಯಕ್ಟಿವ್ ಆಗಿರಬೇಕಿರುವುದು ಕಡ್ಡಾಯ. ಈ ಪ್ಲಾನ್ ನಲ್ಲಿ ಯಾವುದೇ ವಾಯ್ಸ್ ಕಾಲಿಂಗ್ ಅಥವಾ ಎಸ್‌ಎಂಎಸ್ ಸೌಲಭ್ಯ ಇರುವುದಿಲ್ಲ. ರಿಲಯನ್ಸ್ ಜಿಯೋ ಕಂಪನಿಯ ಪ್ರಕಾರ, ಈ ಪ್ಲಾನ್ ನಲ್ಲಿ ಸಿಗುವ ಒಟ್ಟು ಪ್ರಯೋಜನಗಳ ಮೌಲ್ಯ ತಿಂಗಳಿಗೆ ಸುಮಾರು 1,500 ರೂ. ಆಗಿರುತ್ತದೆ. ಆದರೆ ಜಿಯೋ ಇದನ್ನು ಕೇವಲ 200 ರೂಪಾಯಿಗೆ ನೀಡುತ್ತಿದೆ.

ಈ ಜಿಯೋ ಒಟಿಟಿ ಪಾಸ್ ಅನ್ನು MyJio ಆ್ಯಪ್, Jio.com ಅಧಿಕೃತ ವೆಬ್ ಸೈಟ್, ರಿಟೇಲ್ ಅಂಗಡಿಗಳು ಅಥವಾ ಇತರೆ ಥರ್ಡ್-ಪಾರ್ಟಿ ರೀಚಾರ್ಜ್ ಆ್ಯಪ್ ಗಳ (PhonePe, Paytm, Google Pay) ಮೂಲಕ ರೀಚಾರ್ಜ್ ಮಾಡಿಕೊಳ್ಳಬಹುದು. ನೀವು ಸಿನಿಮಾಗಳು, ವೆಬ್ ಸರಣಿಗಳು ಅಥವಾ ಯೂಟ್ಯೂಬ್ ಅನ್ನು ಜಾಹೀರಾತುಗಳಿಲ್ಲದೆ ನೋಡಲು ಇಷ್ಟಪಡುವವರಾಗಿದ್ದರೆ, ಈ ಪ್ಲಾನ್ ಉತ್ತಮ ಆಯ್ಕೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ : ಸೂಪರ್ ಸ್ಟಾರ್ ಅವಲಂಬನೆಯಿಂದ ಸಾಂಘಿಕ ಹೋರಾಟದತ್ತ : ನಮ್ಮ ಬೆಂಗಳೂರು ತಂಡದ ಹೊಸ ಅವತಾರ!

Tags: Karnataka News beat
SendShareTweet
Previous Post

ಸೂಪರ್ ಸ್ಟಾರ್ ಅವಲಂಬನೆಯಿಂದ ಸಾಂಘಿಕ ಹೋರಾಟದತ್ತ : ನಮ್ಮ ಬೆಂಗಳೂರು ತಂಡದ ಹೊಸ ಅವತಾರ!

Next Post

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

Related Posts

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ
ಸಿನಿಮಾ-ಮನರಂಜನೆ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!
ಸಿನಿಮಾ-ಮನರಂಜನೆ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!
ಸಿನಿಮಾ-ಮನರಂಜನೆ

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

Next Post
ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat