ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

August 22, 2026
Share on WhatsappShare on FacebookShare on Twitter

ನವದೆಹಲಿ: ಭಾರತೀಯ ಟೆಲಿಕಾಂ ವಲಯದಲ್ಲಿ ಇದೀಗ ಭಾರೀ ಚರ್ಚೆಯೊಂದು ಆರಂಭವಾಗಿದೆ. ಪ್ರಮುಖ ಕಂಪನಿಗಳಾದ ಭಾರ್ತಿ ಏರ್ ಟೆಲ್ ಮತ್ತು ರಿಲಯನ್ಸ್ ಜಿಯೋ ಕೈಗೊಂಡಿರುವ ಇತ್ತೀಚಿನ ಕ್ರಮಗಳು ಮುಂದಿನ ದಿನಗಳಲ್ಲಿ ಟೆಲಿಕಾಂ ದರ ಏರಿಕೆಯಾಗುವ ಸಾಧ್ಯತೆಯನ್ನು ದಟ್ಟವಾಗಿಸಿವೆ. ಅದರಲ್ಲೂ, ನೂತನ ಬೆಲೆಯೇರಿಕೆಯು ಸೆಪ್ಟೆಂಬರ್ ನಲ್ಲಿಯೇ ಘೋಷಿಸಲಾಗುತ್ತದೆ ಎಂದು ವರದಿಯಾಗಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ಏರ್ ಟೆಲ್ ನಿಂದ ಎಂಟ್ರಿ-ಲೆವೆಲ್ ಪ್ಲಾನ್ಸ್ ಸ್ಥಗಿತ

ಭಾರ್ತಿ ಏರ್ ಟೆಲ್ ತನ್ನ ಗ್ರಾಹಕರ ಮೇಲೆ ನೇರ ಪರಿಣಾಮ ಬೀರುವ ನಿರ್ಧಾರವೊಂದನ್ನು ಕೈಗೊಂಡಿದೆ. ಕಂಪನಿಯು ಆಗಸ್ಟ್ 12 ರಿಂದ 299 ರೂ., 579 ರೂ., 619 ರೂ. ಮತ್ತು 649 ರೂಪಾಯಿಯ ನಾಲ್ಕು ಪ್ರಿಪೇಯ್ಡ್ ಪ್ಲಾನ್ ಗಳನ್ನು ರದ್ದುಗೊಳಿಸಿದೆ. ಇದರಲ್ಲಿ ಅತೀ ಹೆಚ್ಚು ಜನಪ್ರಿಯವಾಗಿದ್ದ 299 ರೂಪಾಯಿಯ ಪ್ಲಾನ್ ಕೂಡ ಸೇರಿದೆ.

ಇದು ಅನ್ ಲಿಮಿಟೆಡ್ ಡೇಟಾ ಸೌಲಭ್ಯವನ್ನು ಪಡೆಯಬಹುದಾದ ಅತೀ ಕಡಿಮೆ ದರದ ಪ್ಲಾನ್ ಆಗಿತ್ತು. ಈಗ ಈ ಪ್ಲಾನ್ ಗಳ ರದ್ದತಿಯಿಂದಾಗಿ, ಏರ್ ಟೆಲ್ ನಲ್ಲಿ ಅನ್ ಲಿಮಿಟೆಡ್ ಡೇಟಾ ಪಡೆಯಲು ಗ್ರಾಹಕರು ಕನಿಷ್ಠ 349 ರೂಪಾಯಿ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಜಿಯೋದ ಪ್ರತಿತಂತ್ರ: ಮತ್ತೆ ಬಂದಿತು ‘ಜಿಯೋ ಪ್ರೈಮ್’

ಏರ್ ಟೆಲ್ ನ ಈ ನಡೆಯನ್ನು ಗಮನಿಸಿದ ರಿಲಯನ್ಸ್ ಜಿಯೋ, ತಕ್ಷಣವೇ ಪ್ರತಿಕ್ರಿಯಿಸಿದೆ. ಜಿಯೋ ತನ್ನ ಹಳೆಯ ‘ಪ್ರೈಮ್ ಮೆಂಬರ್ ಶಿಪ್’ ಮರು ಪರಿಚಯಿಸಿದೆ. 300 ರೂಪಾಯಿ ಶುಲ್ಕದೊಂದಿಗೆ ಲಭ್ಯವಿರುವ ಈ ಪ್ರೈಮ್ ಮೆಂಬರ್ ಶಿಪ್, ಸೆಪ್ಟೆಂಬರ್ 5ರವರೆಗೆ ಟೆಲಿಕಾಂ ದರ ಏರಿಕೆಯಿಂದ ಗ್ರಾಹಕರಿಗೆ ರಕ್ಷಣೆ ನೀಡುತ್ತದೆ. ಆದರೆ, ಸೆಪ್ಟೆಂಬರ್ 5ರ ಬಳಿಕ ಜಿಯೋ ಬೆಲೆಯಲ್ಲಿ ಶೇ.15ರಿಂದ ಶೇ.20ರಷ್ಟು ಬೆಲೆಯೇರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Tags: Karnataka News beatShock for customers;
SendShareTweet
Previous Post

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!

Next Post

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

Related Posts

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 205 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 205 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಅವಕಾಶ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

80 ಹುದ್ದೆಗಳ ನೇಮಕಾತಿಗೆ ಯುಪಿಎಸ್ಸಿ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

Next Post
ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!

ಬಿಟ್ಟುಹೋದ ಪತ್ನಿ ಮರಳಿ ಬರಲೆಂದು ನೆರೆಮನೆಯ ವ್ಯಕ್ತಿಯ ತಲೆ ಕತ್ತರಿಸಿ ಪೂಜಾ ಕೋಣೆಯಲ್ಲಿ ಹೂತಿಟ್ಟ ಹಂತಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

ವಿಜಯನಗರ : ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ನಾಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat