ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಟ ರಣವೀರ್ ಸಿಂಗ್‌ಗೆ ರಿಲೀಫ್ | ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

February 24, 2026
Share on WhatsappShare on FacebookShare on Twitter

ಬೆಂಗಳೂರು : ಕಾಂತಾರ ಚಾಪ್ಟರ್‌-1 ಚಿತ್ರದ ದೈವಪಾತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ಆದೇಶ ನೀಡಿದೆ.

ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಎಫ್ಐಆರ್ ರದ್ದು ಕೋರಿ ರಣವೀರ್‌ ಸಿಂಗ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ. ಅಲ್ಲದೆ, ಅರ್ಜಿದಾರರು ತಮ್ಮ ಹೇಳಿಕೆ ಸಂಬಂಧ ಕ್ಷಮಾಪಣೆ ಮಾಡಿದ್ದಾರೆ, ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು. ಇದೇ ವೇಳೆ ಅರ್ಜಿದಾರರು ತನಿಖೆಗೆ ಸಹಕಾರ ನೀಡಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮಾ.2ರ ಸಂಜೆ 4 ಗಂಟೆಗೆ ಮುಂದೂಡಿದೆ.

ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಟ ರಿಶಬ್ ಶೆಟ್ಟಿ ನಟನೆಯನ್ನು ರಣವೀರ್ ಸಿಂಗ್ ಹೊಗಳಿದ್ದಾರೆ. ಸಂವೇದನಾಶೀಲವಲ್ಲದ ಹೇಳಿಕೆ ಬಳಸಿರುವುದನ್ನು ತಿಳಿದು ಕ್ಷಮೆ ಕೇಳಿದ್ದಾರೆ ಎಂದು ತಿಳಿಸಿದರು.

ಇದಕ್ಕೆ ಪೀಠ, ರಿಶಬ್ ಶೆಟ್ಟಿ ದೇಹದಲ್ಲಿ ದೈವ ಪ್ರವೇಶಿಸುವ ಪಾತ್ರ ಮಾಡಿದ್ದಾರೆ. ನೀವೂ ಸೂಪರ್ ಸ್ಟಾರ್ ಆಗಿದ್ದೀರಾ ಜವಾಬ್ದಾರಿಯಿಂದಿರಬೇಕು. ಯಾರೇ ಆಗಿರಲಿ ನಿಮಗೆ ತಿಳಿಯದ ದೈವದ ಬಗ್ಗೆ ಸಡಿಲವಾಗಿ ನೋಡಬಾರದು. ಯಾರ ಧಾರ್ಮಿಕ ಭಾವನೆಗೂ ಧಕ್ಕೆ ತರುವ ಹಕ್ಕು ನಿಮಗೆ ಇಲ್ಲ ಎಂದು ತಿಳಿಸಿತು. ಇದಕ್ಕೆ ವಕೀಲರು, ರಣವೀರ್ ಸಿಂಗ್ ಈ ಭಾಗದವರಲ್ಲ, ಅವರಿಗೆ ಇಲ್ಲಿನ ಸಂವೇದನೆಯ ಅರಿವಿಲ್ಲ. ಹೀಗಾಗಿ ದುರುದ್ದೇಶದಿಂದ ಈ ಹೇಳಿಕೆ ನೀಡಿದ್ದಾರೆಂದು ಭಾವಿಸಬಾರದು ಎಂದು ತಿಳಿಸಿದರು.

ದೂರುದಾರರ ಪರ ವಕೀಲರು, ಘಟನೆ ನಡೆದ ಸಂದರ್ಭದಲ್ಲಿ ರಿಶಬ್ ಶೆಟ್ಟಿ ಬೇಡ ಎಂದು ಹೇಳಿದರೂ ರಣವೀರ್ ಸಿಂಗ್ ಮಾತು ಮುಂದುವರಿಸಿದ್ದರು. ಅವರ ಪತ್ನಿ ದೀಪಿಕಾ ಪಡುಕೋಣೆ ಕರ್ನಾಟಕದವರು, ಅವರಿಗೆ ಇಲ್ಲಿನ ಆಚರಣೆ ಬಗ್ಗೆ ಅರಿವಿದೆ ಎಂದು ತಿಳಿಸಿದರು. ವಾದ ಆಲಿಸಿದ ಪೀಠ, ವಿಚಾರಣೆಯನ್ನು ಮುಂದೂಡಿತು.

ಇದನ್ನೂ ಓದಿ : ಮೆಕ್ಸಿಕೋ ಡ್ರಗ್ ದೊರೆ ಎಲ್‌.ಮೆಂಚೊ ಅಂತ್ಯ ಕಾಣಲು ನೆರವಾಗಿದ್ದು ಆತನ ಪ್ರಿಯತಮೆ!

Tags: Karnataka News beat
SendShareTweet
Previous Post

ಮೆಕ್ಸಿಕೋ ಡ್ರಗ್ ದೊರೆ ಎಲ್‌.ಮೆಂಚೊ ಅಂತ್ಯ ಕಾಣಲು ನೆರವಾಗಿದ್ದು ಆತನ ಪ್ರಿಯತಮೆ!

Next Post

ಅಭಿಷೇಕ್ ಶರ್ಮಾ ಕಳಪೆ ಆಟ ಟೀಕಿಸಿ ಕೊಹ್ಲಿ ಉದಾಹರಣೆ ನೀಡಿದ ಕೈಫ್

Related Posts

ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್‌ಗೆ ಡಾಕ್ಟರೇಟ್..!
ಸಿನಿಮಾ-ಮನರಂಜನೆ

ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್‌ಗೆ ಡಾಕ್ಟರೇಟ್..!

ಭಾವಿ ದಂಪತಿಯ ಪ್ರೀ ವೆಡ್ಡಿಂಗ್ ಸೆಲೆಬ್ರೇಷನ್ ಜೋರು..! ಉದಯಪುರದಲ್ಲಿ ಸಖತ್ ಎಂಜಾಯ್ ಮಾಡಿದ ‘ವಿರೋಶ್’
ಸಿನಿಮಾ-ಮನರಂಜನೆ

ಭಾವಿ ದಂಪತಿಯ ಪ್ರೀ ವೆಡ್ಡಿಂಗ್ ಸೆಲೆಬ್ರೇಷನ್ ಜೋರು..! ಉದಯಪುರದಲ್ಲಿ ಸಖತ್ ಎಂಜಾಯ್ ಮಾಡಿದ ‘ವಿರೋಶ್’

‘ಮುದ್ದುಸೊಸೆ’ ಭಾರೀ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಮುದ್ದುಸೊಸೆ’ ಭಾರೀ ಟ್ವಿಸ್ಟ್..?

ಜೈಲಲ್ಲಿರುವ ನಟ ದರ್ಶನ್‌ಗೆ ಬಿಗ್‌ ರಿಲೀಫ್‌ | ಮಹತ್ವದ ಆದೇಶ ಪ್ರಕಟಿಸಿದ ಹೈಕೋರ್ಟ್
ಸಿನಿಮಾ-ಮನರಂಜನೆ

ಜೈಲಲ್ಲಿರುವ ನಟ ದರ್ಶನ್‌ಗೆ ಬಿಗ್‌ ರಿಲೀಫ್‌ | ಮಹತ್ವದ ಆದೇಶ ಪ್ರಕಟಿಸಿದ ಹೈಕೋರ್ಟ್

‘ಕೆರೆಬೇಟೆ ಗೌರಿಶಂಕರ್’ಗೆ ಫಿಲ್ಮ್‌ಫೇರ್ ಖುಷಿ..!
ಸಿನಿಮಾ-ಮನರಂಜನೆ

‘ಕೆರೆಬೇಟೆ ಗೌರಿಶಂಕರ್’ಗೆ ಫಿಲ್ಮ್‌ಫೇರ್ ಖುಷಿ..!

ಅಂಜನಾದ್ರಿಯಲ್ಲಿ ‘ಜೈ ಹನುಮಾನ್’ ಘರ್ಜನೆ..! ಮುಹೂರ್ತಕ್ಕಾಗಿ ಕಿಷ್ಕಿಂಧಾ ನಾಡಿಗೆ ಆಗಮಿಸಿದ ರಿಷಬ್ ಶೆಟ್ಟಿ
ಸಿನಿಮಾ-ಮನರಂಜನೆ

ಅಂಜನಾದ್ರಿಯಲ್ಲಿ ‘ಜೈ ಹನುಮಾನ್’ ಘರ್ಜನೆ..! ಮುಹೂರ್ತಕ್ಕಾಗಿ ಕಿಷ್ಕಿಂಧಾ ನಾಡಿಗೆ ಆಗಮಿಸಿದ ರಿಷಬ್ ಶೆಟ್ಟಿ

Next Post
ಅಭಿಷೇಕ್ ಶರ್ಮಾ ಕಳಪೆ ಆಟ ಟೀಕಿಸಿ ಕೊಹ್ಲಿ ಉದಾಹರಣೆ ನೀಡಿದ ಕೈಫ್

ಅಭಿಷೇಕ್ ಶರ್ಮಾ ಕಳಪೆ ಆಟ ಟೀಕಿಸಿ ಕೊಹ್ಲಿ ಉದಾಹರಣೆ ನೀಡಿದ ಕೈಫ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat