ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಭಾರತಕ್ಕೆ ಇರಾನ್ ಅಭಯ.. ಹೊರ್ಮುಜ್ ಸಂಚಾರ ಮುಕ್ತಗೊಂಡ ‘5 ಮಿತ್ರರಾಷ್ಟ್ರ’ಗಳ ಪಟ್ಟಿಯಲ್ಲಿ ಸ್ಥಾನ!

March 26, 2026
Share on WhatsappShare on FacebookShare on Twitter

ಟೆಹ್ರಾನ್ : ಪಶ್ಚಿಮ ಏಷ್ಯಾ ಯುದ್ಧವು ತೀವ್ರಗೊಂಡಿರುವಂತೆಯೇ ಭಾರತಕ್ಕೆ ಇರಾನ್ ಸಿಹಿಸುದ್ದಿಯೊಂದನ್ನು ನೀಡಿದೆ. ಜಾಗತಿಕ ತೈಲ ಮಾರುಕಟ್ಟೆಯ ಜೀವನಾಡಿಯಾಗಿರುವ ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಸಂಚಾರಕ್ಕೆ ಇರಾನ್ ಅನುವು ಮಾಡಿಕೊಟ್ಟಿದೆ. ಅಲ್ಲದೇ ಭಾರತ ಸೇರಿದಂತೆ ಐದು ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಯಾವುದೇ ದಿಗ್ಬಂಧನ ವಿಧಿಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅಧಿಕೃತವಾಗಿ ಘೋಷಿಸಿದ್ದಾರೆ.

ಮಿತ್ರರಿಗಷ್ಟೇ ವಿಶೇಷ ವಿನಾಯಿತಿ

ಇರಾನ್ ಸರ್ಕಾರಿ ಸ್ವಾಮ್ಯದ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಬ್ಬಾಸ್ ಅರಾಗ್ಚಿ, “ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ. ನಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿರುವ ಮತ್ತು ಸಮನ್ವಯ ಸಾಧಿಸಿರುವ ದೇಶಗಳಿಗೆ ಸುರಕ್ಷಿತ ಮಾರ್ಗವನ್ನು ಕಲ್ಪಿಸಿಕೊಡುತ್ತಿದ್ದೇವೆ,” ಎಂದು ಸ್ಪಷ್ಟಪಡಿಸಿದ್ದಾರೆ. ಭಾರತದ ಜೊತೆಗೆ ರಷ್ಯಾ, ಚೀನಾ, ಪಾಕಿಸ್ತಾನ ಮತ್ತು ಇರಾಕ್ ದೇಶಗಳ ಹಡಗುಗಳಿಗೆ ಈ ವಿನಾಯಿತಿ ನೀಡಲಾಗಿದ್ದು, ಇತ್ತೀಚೆಗಷ್ಟೇ ಬಾಂಗ್ಲಾದೇಶದ ಹಡಗುಗಳಿಗೂ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇರಾನ್‌ನ ಈ ನಿರ್ಧಾರವು ಸಂಘರ್ಷದ ನಡುವೆಯೂ ಭಾರತದ ಇಂಧನ ಭದ್ರತೆಗೆ ದೊಡ್ಡ ಆಸರೆಯಾದಂತಾಗಿದೆ.

ಶತ್ರು ರಾಷ್ಟ್ರಗಳಿಗೆ ಪ್ರವೇಶ ನಿಷೇಧ

ಒಂದೆಡೆ ಮಿತ್ರ ರಾಷ್ಟ್ರಗಳಿಗೆ ಮುಕ್ತ ಅವಕಾಶ ನೀಡಿದ್ದರೂ, ಅಮೆರಿಕ, ಇಸ್ರೇಲ್ ಮತ್ತು ಪ್ರಸ್ತುತ ಸಂಘರ್ಷದಲ್ಲಿ ಭಾಗಿಯಾಗಿರುವ ಕೊಲ್ಲಿ ರಾಷ್ಟ್ರಗಳ ಹಡಗುಗಳಿಗೆ ಇರಾನ್ ಕಟ್ಟುನಿಟ್ಟಿನ ದಿಗ್ಬಂಧನ ವಿಧಿಸಿದೆ. “ನಾವು ಯುದ್ಧದ ಸ್ಥಿತಿಯಲ್ಲಿದ್ದೇವೆ ಮತ್ತು ಈ ಪ್ರದೇಶವು ರಣಾಂಗಣವಾಗಿದೆ. ಹೀಗಿರುವಾಗ ನಮ್ಮ ಶತ್ರು ದೇಶಗಳ ಅಥವಾ ಅವರ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ,” ಎಂದು ಅರಾಗ್ಚಿ ಗುಡುಗಿದ್ದಾರೆ. ಹೊರ್ಮುಜ್ ಜಲಸಂಧಿಯ ಮೇಲೆ ಇರಾನ್ ಹೊಂದಿರುವ ಸಾರ್ವಭೌಮತ್ವ ಮತ್ತು ಇರಾನ್‌ನ ದಿಟ್ಟತನವನ್ನು ಜಗತ್ತು ನಂಬಿರಲಿಲ್ಲ, ಆದರೆ ಈಗ ಅದನ್ನು ಪ್ರಾಯೋಗಿಕವಾಗಿ ತೋರಿಸಿಕೊಟ್ಟಿದ್ದೇವೆ ಎಂದು ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಭಾರತ ಈಗ ನಿರಾಳ

ಹೊರ್ಮುಜ್ ಜಲಸಂಧಿಯ ಮೇಲೆ ಇರಾನ್ ಇತ್ತೀಚೆಗೆ ಹೇರಿದ್ದ ಭಾಗಶಃ ದಿಗ್ಬಂಧನದಿಂದಾಗಿ ಜಾಗತಿಕ ಇಂಧನ ಬಿಕ್ಕಟ್ಟು ಎದುರಾಗಿತ್ತು. ವಿಶೇಷವಾಗಿ ಭಾರತವು ತನ್ನ ಅಗತ್ಯದ ಶೇ.90ರಷ್ಟು ಎಲ್‌ಪಿಜಿ (LPG) ಆಮದಿಗೆ ಇದೇ ಮಾರ್ಗವನ್ನು ಅವಲಂಬಿಸಿರುವುದರಿಂದ, ದೇಶದಲ್ಲಿ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿತ್ತು. ಬೀದಿಬದಿ ವ್ಯಾಪಾರಿಗಳಿಂದ ಹಿಡಿದು ಹೋಟೆಲ್ ಮಾಲೀಕರವರೆಗೆ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದರು. ಆದರೆ, ಇರಾನ್‌ನ ಹೊಸ ನಿರ್ಧಾರದ ನಂತರ, ಈ ಹಿಂದೆ ಸಿಲುಕಿಕೊಂಡಿದ್ದ ‘ನಂದಾದೇವಿ’ ಮತ್ತು ‘ಶಿವಾಲಿಕ್’ ನಂತಹ ಭಾರತೀಯ ಹಡಗುಗಳು ಸುರಕ್ಷಿತವಾಗಿ ತಾಯ್ನಾಡಿಗೆ ತಲುಪಿವೆ. ಇನ್ನು ಮುಂದೆ ಇನ್ನಷ್ಟು ಹಡಗುಗಳು ಬರಲಿದ್ದು, ಇದರಿಂದ ಭಾರತದಲ್ಲಿ ಉಂಟಾಗಿರುವ ಅನಿಲ ಪೂರೈಕೆಯ ಸಮಸ್ಯೆಗೆ ಸದ್ಯದಲ್ಲೇ ಪರಿಹಾರ ಸಿಗಲಿದೆ.

ಇದನ್ನೂ ಓದಿ : ಸಿಲಿಂಡರ್ ಹೊಡೆತಕ್ಕೆ ಬೇಸತ್ತು ಸೌದೆ ಮೊರೆ ಹೋದ ಹೋಟೆಲ್‌ ಮಾಲೀಕರು

Tags: IndiaKarnataka News beat
SendShareTweet
Previous Post

ಸಿಲಿಂಡರ್ ಹೊಡೆತಕ್ಕೆ ಬೇಸತ್ತು ಸೌದೆ ಮೊರೆ ಹೋದ ಹೋಟೆಲ್‌ ಮಾಲೀಕರು

Next Post

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

Related Posts

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!
ದೇಶ

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!
ವಿದೇಶ

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!
ದೇಶ

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!
ದೇಶ

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!
ದೇಶ

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು
ದೇಶ

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

Next Post
ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

ವಿರೋಶ್ 'ಬಡ್ಡಿಮೂನ್'.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat