ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

Muda Case: ಮುಡಾ ಕೇಸ್ ನಲ್ಲೂ ಸಿಎಂ ಸಿದ್ದರಾಮಯ್ಯಗೆ ರಿಲೀಫ್; ಸಿಬಿಐ ತನಿಖೆಯಿಂದ ಬಚಾವ್

February 7, 2025
Share on WhatsappShare on FacebookShare on Twitter

ಬೆಂಗಳೂರು: ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ (Muda Case) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮೂಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಕರ್ನಾಟಕದ ಹೈಕೋರ್ಟ್ ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯವನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, ಜನವರಿ 27ರಂದು ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ತೀರ್ಪನ್ನು ಕಾಯ್ದಿರಿಸಿತ್ತು. ಈಗ ಧಾರವಾಡ ಹೈಕೋರ್ಟ್ ನ್ಯಾಯಪೀಠವು ಮಹತ್ವದ ತೀರ್ಪು ನೀಡಿದ್ದು, ಬಂಧನ, ಸಿಬಿಐ ತನಿಖೆಯ ಭೀತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾರಾಗಿದ್ದಾರೆ. ಮುಡಾ ಪ್ರಕರಣದ ಕುರಿತು ಈಗಾಗಲೇ ಲೋಕಾಯುಕ್ತದಿಂದ ತನಿಖೆ ನಡೆಯುತ್ತಿದೆ.

ಏನಿದು ಪ್ರಕರಣ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಹೆಸರಿಗೆ ಮೂಡಾದಿಂದ 14 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ಅಲ್ಲದೆ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

Tags: bengaloreCM SiddaramaiaHigh CourtjudgementMUDA casePolitics
SendShareTweet
Previous Post

ಪೋಕ್ಸೊ ಪ್ರಕರಣದಲ್ಲಿ ಬಿಎಸ್ ವೈಗೆ ಬಿಗ್ ರಿಲೀಫ್; ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು

Next Post

ರಜೆ ಕೊಟ್ಟಿಲ್ಲವೆಂದು, ನಾಲ್ವರು ಸಹೋದ್ಯೋಗಿಗಳಿಗೆ ಇರಿತ ಸರ್ಕಾರಿ ನೌಕರ!

Related Posts

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!
ಉಡುಪಿ

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!
ಮಂಗಳೂರು

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್​ಮೇಲ್  ಕೇಸ್‌ಗೆ ರೋಚಕ ಟ್ವಿಸ್ಟ್‌ – ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!
ಬೆಂಗಳೂರು

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್​ಮೇಲ್ ಕೇಸ್‌ಗೆ ರೋಚಕ ಟ್ವಿಸ್ಟ್‌ – ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!

ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!
ರಾಜ್ಯ

ಮಿತವ್ಯಯ ಕರೆ ಬೆನ್ನಲ್ಲೇ ಮೋದಿ ಬೆಂಗಾವಲು ವಾಹನ ಶೇ.50ರಷ್ಟು ಕಡಿತ ; ಇವಿ ಬಳಕೆಗೆ ಒತ್ತು!

ಜಿಮ್‌ನಲ್ಲಿ ಭುಜ ಟಚ್ ಆಗಿದ್ದಕ್ಕೆ ಯುವಕನಿಗೆ ಹಲ್ಲೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಹಾಸನ

ಜಿಮ್‌ನಲ್ಲಿ ಭುಜ ಟಚ್ ಆಗಿದ್ದಕ್ಕೆ ಯುವಕನಿಗೆ ಹಲ್ಲೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!
ವಿಜಯನಗರ

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

Next Post
ರಜೆ ಕೊಟ್ಟಿಲ್ಲವೆಂದು, ನಾಲ್ವರು ಸಹೋದ್ಯೋಗಿಗಳಿಗೆ ಇರಿತ ಸರ್ಕಾರಿ ನೌಕರ!

ರಜೆ ಕೊಟ್ಟಿಲ್ಲವೆಂದು, ನಾಲ್ವರು ಸಹೋದ್ಯೋಗಿಗಳಿಗೆ ಇರಿತ ಸರ್ಕಾರಿ ನೌಕರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್​ಮೇಲ್  ಕೇಸ್‌ಗೆ ರೋಚಕ ಟ್ವಿಸ್ಟ್‌ – ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!

ಕನ್ನಡ ಇನ್ಫ್ಲುಯೆನ್ಸರ್ ಬ್ಲ್ಯಾಕ್​ಮೇಲ್ ಕೇಸ್‌ಗೆ ರೋಚಕ ಟ್ವಿಸ್ಟ್‌ – ಗಂಡನ ಕಾಮಪುರಾಣ ಬಿಚ್ಚಿಟ್ಟ ಪತ್ನಿ!

SP ಮುಖಂಡ ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ ಪ್ರತೀಕ್ ಯಾದವ್ ನಿಧನ

SP ಮುಖಂಡ ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ ಪ್ರತೀಕ್ ಯಾದವ್ ನಿಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat