ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಧರ್ಮ ಮನುಷ್ಯನಿಗೆ ಆತ್ಮವಿಶ್ವಾಸ ಹೆಚ್ಚಿಸುವ ದಾರಿ : ಡಿಸಿಎಂ ಡಿಕೆಶಿ ಅಭಿಮತ  

August 31, 2025
ಧರ್ಮ ಮನುಷ್ಯನಿಗೆ ಆತ್ಮವಿಶ್ವಾಸ ಹೆಚ್ಚಿಸುವ ದಾರಿ : ಡಿಸಿಎಂ ಡಿಕೆಶಿ ಅಭಿಮತ
Share on WhatsappShare on FacebookShare on Twitter

ಉಡುಪಿ: ಧರ್ಮ, ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರಿಸುವ ವಸ್ತುಗಳಲ್ಲ. ನಮ್ಮ ಆಚಾರ ವಿಚಾರಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರ 64ನೇ ಜನ್ಮ ನಕ್ಷತ್ರೋತ್ಸವ ಮತ್ತು ಶ್ರೀಮನ್ಮಧ್ವಾಚಾರ್ಯರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಅಂಚೆ ಚೀಟಿ ಬಿಡುಗಡೆಗೊಳಿಸಿ ಡಿಸಿಎಂ ಮಾತನಾಡಿದರು.

ಧರ್ಮವು ಮನುಷ್ಯನಿಗೆ ಆತ್ಮವಿಶ್ವಾಸ ಹೆಚ್ಚಿಸುವ ದಾರಿ. ಧರ್ಮ ಯಾವುದಾದರೂ ತತ್ವ ಒಂದೇ. ಮನುಷ್ಯ ಯಶಸ್ಸು ಸಾಧಿಸಬೇಕಾದರೆ ಧರ್ಮರಾಯನ ಧರ್ಮ, ಕರ್ಣನ ದಾನಗುಣ, ಅರ್ಜುನನ ಗುರಿ, ಭೀಮನ ಬಲ ಜೊತೆಗೆ ಕೃಷ್ಣನ ತಂತ್ರವೂ ಇರಬೇಕು ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಕೆಲವರು ಬಂಡೆಯ ವಿಚಾರ ಮಾತನಾಡಿದರು. ಬಂಡೆ ಎಂದರೆ ಪ್ರಕೃತಿ, ಕಡೆದರೆ ಅದು ಆಕೃತಿ, ಬಂಡೆಯನ್ನು ಹೇಗೆ ಬೇಕಾದರೂ ನಿಮಗೆ ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜಕಾರಣದ ಸಂಘರ್ಷವನ್ನು ಮೀರಿ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ನಮಗೆ ಪ್ರಿತಿ ಇದೆ. ರಾಜಕಾರಣದಲ್ಲಿ ನೇರ, ದಿಟ್ಟ, ಶಕ್ತಿಮೀರಿ ಕೆಲಸ ಮಾಡುವ ಶಕ್ತಿ ಅವರಿಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ, ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ, ಅದಮಾರು ಮಠಾಧೀಶ ವಿಶ್ವಪ್ರಿಯತೀರ್ಥ ಸ್ವಾಮೀಜಿ, ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕರ್ನಾಟಕ ವಲಯ ಪ್ರಧಾನ ಪೋಸ್ಟ್ ಮಾಸ್ಟರ್ ಜನರಲ್ ಕೆ. ಪ್ರಕಾಶ್, ಆಫ್ರಿಕನ್ ವಿಶ್ವವಿದ್ಯಾಲಯದ ಕುಲಪತಿ ಕೆ. ರವಿ ಆಚಾರ್ಯ, ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ. ಎಚ್.ಎಸ್, ಬಲ್ಲಾಳ್ ಉಪಸ್ಥಿತರಿದ್ದರು.

ಅದಕ್ಕೂ ಮೊದಲು ಡಿ.ಕೆ. ಶಿವಕುಮಾರ್ ಅವರು ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು, ಪರ್ಯಾಯ ಪುತ್ತಿಗೆ ಶ್ರೀಗಳಿಂದ ಪ್ರಸಾದ ಸ್ವೀಕರಿಸಿದರು.

Tags: DCM DK ShivakumarDCM DKShiKarnataka News beatReligion
SendShareTweet
Previous Post

ಕೇಂದ್ರ ಸರ್ಕಾರದ BIS ಸಂಸ್ಥೆಯಲ್ಲಿ 23 ಹುದ್ದೆಗಳು: 1.42 ಲಕ್ಷ ರೂ. ಸ್ಯಾಲರಿ

Next Post

ಎಫ್ ಡಿ ಮೇಲೆ ಶೇ.8ರಷ್ಟು ಬಡ್ಡಿ ನೀಡುತ್ತಿವೆ ಬ್ಯಾಂಕುಗಳು: ಇಲ್ಲಿದೆ ಪಟ್ಟಿ

Related Posts

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ
ಉಡುಪಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!
ಉಡುಪಿ

ಕರಾವಳಿಯಲ್ಲಿ ಇಂದಿನಿಂದ 7 ದಿನ ಆರೆಂಜ್ ಅಲರ್ಟ್!

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!
ಉಡುಪಿ

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!
ಉಡುಪಿ

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!

Next Post
ಎಫ್ ಡಿ ಮೇಲೆ ಶೇ.8ರಷ್ಟು ಬಡ್ಡಿ ನೀಡುತ್ತಿವೆ ಬ್ಯಾಂಕುಗಳು: ಇಲ್ಲಿದೆ ಪಟ್ಟಿ

ಎಫ್ ಡಿ ಮೇಲೆ ಶೇ.8ರಷ್ಟು ಬಡ್ಡಿ ನೀಡುತ್ತಿವೆ ಬ್ಯಾಂಕುಗಳು: ಇಲ್ಲಿದೆ ಪಟ್ಟಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

ಮೋದಿ ಸರ್ಕಾರವೇ ಲಾಟರಿ ಆರಂಭಿಸಿತಾ? ಏನಿದೆ ಇ-ಮೇಲ್ ಹಿಂದಿನ ವಾಸ್ತವ?

ಮೋದಿ ಸರ್ಕಾರವೇ ಲಾಟರಿ ಆರಂಭಿಸಿತಾ? ಏನಿದೆ ಇ-ಮೇಲ್ ಹಿಂದಿನ ವಾಸ್ತವ?

ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟಕ್ಕೆ KRS ಬಲ – ಬೈರಮಂಗಲ ರೈತರ ಬೆಂಬಲಕ್ಕೆ ಬೃಹತ್ ಬೈಕ್ ಜಾಥಾ!

ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟಕ್ಕೆ KRS ಬಲ – ಬೈರಮಂಗಲ ರೈತರ ಬೆಂಬಲಕ್ಕೆ ಬೃಹತ್ ಬೈಕ್ ಜಾಥಾ!

ಬೆಂಗಳೂರಿನ ವೈದ್ಯನ ಮನೆಯಲ್ಲಿ ಅಪರೂಪದ ವನ್ಯಜೀವಿಗಳು ಪತ್ತೆ – ಕೋಟ್ಯಂತರ ಮೌಲ್ಯದ ಆಮೆ, ಊಸರವಳ್ಳಿ ವಶಕ್ಕೆ!

ಬೆಂಗಳೂರಿನ ವೈದ್ಯನ ಮನೆಯಲ್ಲಿ ಅಪರೂಪದ ವನ್ಯಜೀವಿಗಳು ಪತ್ತೆ – ಕೋಟ್ಯಂತರ ಮೌಲ್ಯದ ಆಮೆ, ಊಸರವಳ್ಳಿ ವಶಕ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

ಮೋದಿ ಸರ್ಕಾರವೇ ಲಾಟರಿ ಆರಂಭಿಸಿತಾ? ಏನಿದೆ ಇ-ಮೇಲ್ ಹಿಂದಿನ ವಾಸ್ತವ?

ಮೋದಿ ಸರ್ಕಾರವೇ ಲಾಟರಿ ಆರಂಭಿಸಿತಾ? ಏನಿದೆ ಇ-ಮೇಲ್ ಹಿಂದಿನ ವಾಸ್ತವ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat