ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

‘ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ’ – ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್!

June 29, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉಚ್ಚಾಟಿಸುವ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದಗೌಡರು ಕೇಂದ್ರದ ಪ್ರಭಾವಿ ನಾಯಕರೊಬ್ಬರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿದೆ.

ಇಂಗ್ಲಿಷ್ ಭಾಷೆಯಲ್ಲಿ ನಡೆಸಿದ ಸಂಭಾಷಣೆ ಇದಾಗಿದ್ದು, ಇದರಲ್ಲಿ ಮೂರು ತಿಂಗಳ ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕಿತ್ತು ಬಿಸಾಕಿ ಎಂದು ಬೇಡಿಕೆ ಇಡಲಾಗಿದೆ. ಈ ಆಡಿಯೋ ಇದೀಗ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮತ್ತೆ ಬಣ ಬಡಿದಾಟ ಶುರುವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಇನ್ನು ಮೂರು ತಿಂಗಳಲ್ಲಿ ಮೂರು ವರ್ಷ ಪೂರೈಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮೂರು ವರ್ಷ ಇರುವುದು ಬಿಜೆಪಿಯಲ್ಲಿ ನಡೆದುಕೊಂಡು ಬಂದ ನಿಯಮವಾಗಿದೆ. ಇದೇ ಸಂದರ್ಭದಲ್ಲಿ ದೆಹಲಿ ಮಟ್ಟದ ನಾಯಕರೊಬ್ಬರ ಜೊತೆಗೆ ಡಿವಿ ಸದಾನಂದ ಗೌಡ ಅವರು ಮಾತನಾಡಿದ್ದಾರೆ ಎಂಬ ಆಡಿಯೋ ಹೊರಬಂದಿದ್ದು, ಡಿವಿ ಸದಾನಂದಗೌಡ ಅವರ ಧ್ವನಿಯನ್ನೇ ಹೋಲುವಂತಹ ಆಡಿಯೋ ಇದಾಗಿದೆ. ಹೀಗಾಗಿ ಸದ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.

ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್‌ವರೆಗೂ ವಿಜಯೇಂದ್ರ‌ ಮುಂದುವರೆಯಲು ಬಿಡಿ, ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿ ಎಂಬುವುದು ಆಡಿಯೋದಲ್ಲಿ ಉಲ್ಲೇಖವಾಗಿದೆ. ಈಗಲೇ ತೆಗೆದು ಹಾಕಿದ್ರೆ ಬಿಜೆಪಿ ಮತ್ತೆ ಲಿಂಗಾಯತ ವಿರೋಧಿ ಅಂತ ಟೀಕೆಗೆ ಗುರಿ ಆಗುವ ಅಪಾಯ ಇದೆ. ಇದು ಪಕ್ಷಕ್ಕೆ ಡ್ಯಾಮೇಜ್ ಆಗಬಹುದು. ಹಾಗಾಗಿ ಮುಂದಿನ ಅಕ್ಟೋಬರ್ ವರೆಗೂ ಕಾದು ವಿಜಯೇಂದ್ರ‌ ಅವರನ್ನು ಪದವಿಯಿಂದ ತೆಗೆಯುವಂತೆ ಮನವಿ ಮಾಡಲಾಗಿದೆ.

ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರ್ಣಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಗೊಂದಲ ಮಾಡಿಕೊಳ್ಳುವುದು ಯಾಕೆ? ಎರಡು ತಿಂಗಳ ಒಳಗಾಗಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕಾಗಿದೆ. ಎರಡು ತಿಂಗಳಲ್ಲಿ ಅವರ ಅವಧಿ ಕೂಡಾ ಮುಕ್ತಾಯವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾರೂ ಇದನ್ನು ಪ್ರಶ್ನೆ ಮಾಡುವುದಿಲ್ಲ. ಪಕ್ಷದಲ್ಲಿ ಮುಂದುವರಿಯಬೇಕೆಂದು ಯಾವುದೇ ಷರತ್ತು ಇಲ್ಲ. ಹಾಗಾಗಿ ಯೋಜನಾಬದ್ಧವಾಗಿ ಅಕ್ಟೋಬರ್‌ನಲ್ಲಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ. ಈ ಕೆಲಸ ಮಾಡಿದರೆ, ಲಿಂಗಾಯತರು ಸ್ವಲ್ಪ ವಿರೋಧ ಮಾಡಬಹುದು. ಆದರೆ ಯೋಗ್ಯರನ್ನು ನಾವು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಎಲ್ಲಾ ವಿರೋಧಗಳು ತಣ್ಣಗಾಗಲಿದೆ. ಇದು ನನ್ನ ಅಭಿಪ್ರಾಯವಾಗಿದೆ. ಬೇರೆ ಉತ್ತಮ ಅವಕಾಶಗಳು ಇದ್ದರೆ ನಾನು ಪಕ್ಷದ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ನಾನು ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನನ್ನು ಜನರು ಒಪ್ಪಿಕೊಂಡಿದ್ದಾರೆ. ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡರೂ 25-30 ಆಟೋ ಚಾಲಕರು ಬಂದು ಮಾತನಾಡಿಸುತ್ತಾರೆ. ನಾನು ಆ ರೀತಿಯ ಸಂಪರ್ಕ ಇಟ್ಟಿದ್ದೇನೆ ಎಂದು ಮಾತನಾಡಿರುವುದು ಆಡಿಯೋದಲ್ಲಿದೆ.

ಈ ಬಗ್ಗೆ ಸದಾನಂದಗೌಡ ಹೇಳಿದ್ದೇನು?

ಈ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಬಗ್ಗೆ ಮಾತನಾಡಿರುವ ನೀಡಿರುವ ಡಿವಿಎಸ್, ಆಡಿಯೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಆಡಿಯೋ ಬಗ್ಗೆ ನನಗೆ ಗೊತ್ತಿಲ್ಲ, ಹಾಗಾಗಿ ಉತ್ತರ ಕೊಡುವುದಿಲ್ಲ. ಆಡಿಯೋ ಬಗ್ಗೆ ಸತ್ಯ ಸಂಗತಿ ಹೊರಬರಲಿ. ನನ್ನ ಬಗ್ಗೆ ಬಹಳ ದಿನದಿಂದ ಚರ್ಚೆ ಆಗುತ್ತಿತ್ತು. ಕೋರ್ ಕಮಿಟಿ ಸಭೆಯಲ್ಲಿ ಕೆಲವು ಮಾತುಗಳನ್ನು ಹೇಳಿದ್ದೇನೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಕೇಳಿದ್ರೆ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ‘ಸಿಎಂ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್‌ಗೆ ಮಾತ್ರ ಅಲ್ಲ’ – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ!

Tags: BJPKarnataka News beatPolitician
SendShareTweet
Previous Post

ನಾಳೆಯಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ : ನಿಮ್ಮ ಬಳಿ ಯಾವ ದಾಖಲೆ ಇರಬೇಕು?

Next Post

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ಸುನಿಲ್ ಗವಾಸ್ಕರ್ ಅಚ್ಚರಿ!

Related Posts

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!
ರಾಜಕೀಯ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!
ಬೆಂಗಳೂರು

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

Next Post
ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ಸುನಿಲ್ ಗವಾಸ್ಕರ್ ಅಚ್ಚರಿ!

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ಸುನಿಲ್ ಗವಾಸ್ಕರ್ ಅಚ್ಚರಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat