ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಖ್ಯಾತ ಹಾಸ್ಯ ರಂಗಕರ್ಮಿ ನಟ ಯಶವಂತ ಸರದೇಶಪಾಂಡೆ ವಿಧಿವಶ

September 29, 2025
Share on WhatsappShare on FacebookShare on Twitter

ಬೆಂಗಳೂರು: ಖ್ಯಾತ ಹಾಸ್ಯ ರಂಗಕರ್ಮಿ, ಸಂಭಾಷಣೆಕಾರ, ಹಿರಿಯ ನಟ ಯಶವಂತ ಸರದೇಶಪಾಂಡೆ (61) ಇಂದು(ಸೋಮವಾರ) ವಿಧಿವಶರಾಗಿದ್ದಾರೆ.

ತೀವ್ರ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಮಾಲತಿ, ಪುತ್ರಿ ದೋಸ್ತಿಯನ್ನು ಅಗಲಿದ್ದಾರೆ.

ರಂಗ ಕಲಾವಿದ ಯಶವಂತ ಸರದೇಶಪಾಂಡೆ ಅವರು ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ(1965) ಜನಿಸಿದರು.

ತಂದೆ ಶ್ರೀಧರರಾವ್ ಸರದೇಶಪಾಂಡೆ, ತಾಯಿ ಕಲ್ಪನಾದೇವಿ. ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮಾ ಪದವೀಧರರು. ನ್ಯೂಯಾರ್ಕ್‌ ವಿಶ್ವವಿದ್ಯಾಯದಿಂದ ನಾಟಕ ರಚನೆ, ಚಲನಚಿತ್ರ ಸಂಭಾಷಣೆಯ ವಿಶೇಷ ತರಬೇತಿ ಪಡೆದಿದ್ದರು.

“ಜನಪ್ರಿಯ ನಾಟಕಗಳು”
ಅಂಧಯುಗ, ಇನ್‌ಸ್ಪೆಕ್ಟರ್‌ ಜನರಲ್, ಮಿಡ್‌ಸಮರ್‌ ನೈಟ್ಸ್‌ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳ ನಿರ್ದೇಶನ. ರಂಗವರ್ತುಲ, ಬೇಂದ್ರೆ ರಂಗಾವಳಿಯ ಮುಖಾಂತರ ಬೇಂದ್ರೆಯವರ ಎಲ್ಲ ನಾಟಕಗಳನ್ನೂ ರಂಗಕ್ಕೆ ತಂದ ಕೀರ್ತಿ ಇವರಿಗೆ ಸಲ್ಲುತ್ತದೆ.

“ಸಿನಿಮಾದಲ್ಲೂ ಛಾಪು ಮೂಡಿಸಿದ್ದ ದೇಶಪಾಂಡೆ”
ಯದ್ವಾ-ತದ್ವಾ, ಬಣ್ಣದ, ಬುಗುರಿ, ದಶಾವತಾರ, ಪರ್ವ, ತುಂತುರು ಧಾರಾವಾಹಿಗಳ ನಟ, ಧಾರಾವಾಹಿಗಳ ಸಂಭಾಷಣಾಕಾರ, ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶಾಮಭಾಮ ಚಲನಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ಸಹಿ ರೀ ಸಹಿ (ಮೂಲ:ಮರಾಠಿ) ಕಾಲಚಕ್ರ ಐಡಿಯಾ ಮಾಡ್ಯಾರ ಎಂಬ ಚಲನಚಿತ್ರ ನಿರ್ಮಾಣ, ರಾಮ ಶ್ಯಾಮ ಭಾಮ ಎಂಬ ಚಲನಚಿತ್ರಕ್ಕೆ ಸಂಭಾಷಣೆ ಬರೆದಿದ್ದು ಕಮಲಹಾಸನ್ ರ ಪಾತ್ರದಲ್ಲಿ ಉತ್ತರಕರ್ನಾಟಕದ ಆಡುಭಾಷೆಯನ್ನು ಆಡಿಸಿದ್ದಾರೆ.

“ಸಂದ ಪ್ರಶಸ್ತಿಗಳು”
ಉತ್ತಮ ಸಂಭಾಷಣೆ ರಚನೆಗಾಗಿ ಸನ್‌ಫೀಸ್ಟ್ ಉದಯ ಟಿವಿ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಮಯೂರ ಪ್ರಶಸ್ತಿ, ನಗೆ ಸರದಾರ ಪ್ರಶಸ್ತಿ ಮುಂತಾದ ಪ್ರಶಸ್ತಿ ಗೌರವಗಳು ಸಂದಿವೆ.

Tags: ActorbengaloreKarnataka News beatpasses awayRenowned comedianYashwant Sardeshpande
SendShareTweet
Previous Post

ದಸರಾ ಹಬ್ಬದ ಸಂಭ್ರಮದ ಹಿನ್ನಲೆ| ಅನಗತ್ಯವಾಗಿ ಕುಡಿಯುವ ನೀರನ್ನು ಪೋಲು ಮಾಡಿದರೆ ದಂಡಂದಶಗುಣಂ

Next Post

ಕಿರುತೆರೆಯ ದೊಡ್ಡಪ್ಪ ‘ಬಿಗ್ ಬಾಸ್-12’ ಸುದೀಪ್ ಮಾತಿನ ‘ಒಳಮರ್ಮ’ ವೇನು?

Related Posts

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

Next Post
ಕಿರುತೆರೆಯ ದೊಡ್ಡಪ್ಪ ‘ಬಿಗ್ ಬಾಸ್-12’ ಸುದೀಪ್ ಮಾತಿನ ‘ಒಳಮರ್ಮ’ ವೇನು?

ಕಿರುತೆರೆಯ ದೊಡ್ಡಪ್ಪ 'ಬಿಗ್ ಬಾಸ್-12' ಸುದೀಪ್ ಮಾತಿನ 'ಒಳಮರ್ಮ' ವೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ

ವಿಚಿತ್ರ ವಾಸನೆ : ಅಮೆರಿಕದ 4 ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ದಿಢೀರ್ ಹಾರಾಟ ಸ್ಥಗಿತ

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

ಸನ್‌ರೈಸರ್ಸ್ ಲೀಡ್ಸ್ ತಂಡಕ್ಕೆ ಪಾಕಿಸ್ತಾನದ ಅಬ್ರಾರ್ ಅಹ್ಮದ್ ಸೇರ್ಪಡೆ : ಈ ಬಗ್ಗೆ ಬಿಸಿಸಿಐ ಹೇಳುವುದೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸ್ವಿಮಿಂಗ್ ಫೂಲ್‌ನಲ್ಲಿ ನೀರು ಕುಡಿದು ನಟನ ಮನೆಯ ಸುತ್ತ ಬಂದಾಸ್‌ ರೌಂಡ್ಸ್ ಹಾಕಿದ ಒಂಟಿ ಸಲಗ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

ಸೋಮನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತ ಗಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat