ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿಯಲ್ಲಿ ಗುಂಡು ಹಾರಿಸಿಕೊಂಡು ಖ್ಯಾತ ವೈದ್ಯ ಆತ್ಮಹತ್ಯೆ!

May 22, 2026
Share on WhatsappShare on FacebookShare on Twitter

ಬೆಳಗಾವಿ : ಕೆಎಲ್ಇ ಸಂಸ್ಥೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದ ಹಿರಿಯ ವೈದ್ಯ ಡಾ. ದಿನೇಶ್‌ ಭಟ್ಕಳ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಂಕೋಲಾದಲ್ಲಿರುವ ಕೆಎಲ್ಇ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿದ್ದ ಡಾ. ದಿನೇಶ್‌ ಭಟ್ಕಳ್ ಆತ್ಮಹತ್ಯೆಗೆ ಮೊದಲು ಕೆಎಲ್ಇ ಸಂಸ್ಥೆಯ ಚೇರ್ಮನ್ ಡಾ. ಪ್ರಭಾಕರ ಕೋರೆ ಅವರಿಗೆ ವಾಟ್ಸಪ್ ಮೆಸೇಜ್ ಕಳುಹಿಸಿ ಬಳಿಕ ಗುಂಡು ಹಾರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಡಾ. ದಿನೇಶ್‌ ಭಟ್ಕಳ್ ತಮ್ಮ ಸಂದೇಶದಲ್ಲಿ, “ನನಗೆ ನೀವು ಇಷ್ಟು ವರ್ಷಗಳ ಕಾಲ ಸಾಕಷ್ಟು ಸಹಾಯ ಮಾಡಿದ್ದೀರಿ. ಆದರೆ ನಾನು ತೀವ್ರ ಎದೆನೋವಿನಿಂದ ಬಳಲುತ್ತಿದ್ದೇನೆ. ಆದ್ದರಿಂದ ನಾನು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ಇದು ನನ್ನ ಸ್ವಂತ ನಿರ್ಧಾರ. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಮಾಡಿ. ನಗರ ಪೊಲೀಸ್ ಆಯುಕ್ತರಿಗೂ ಮಾಹಿತಿ ನೀಡಿ” ಎಂದು ಉಲ್ಲೇಖಿಸಿದ್ದಾರೆ ʼಎಂದು ತಿಳಿದುಬಂದಿದೆ.

ಇದೇ ವೇಳೆ ತಮಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಡಾ. ಕೆರೂರ ಅವರಿಗೂ ಸಂದೇಶ ಕಳುಹಿಸಿದ್ದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕೆಎಲ್ಇ ಸಂಸ್ಥೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಡಾ. ದಿನೇಶ ಭಟ್ಕಳ್ ಅವರ ನಿಧನ ವೈದ್ಯ ವಲಯದಲ್ಲಿ ಆಘಾತ ಮೂಡಿಸಿದ್ದು, ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ!

Tags: Karnataka News beat
SendShareTweet
Previous Post

2027ರ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ರಿಕಿ ಪಾಂಟಿಂಗ್ ಮಹತ್ವದ ಹೇಳಿಕೆ!

Next Post

‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ : ಕೇಂದ್ರದ ವಿರುದ್ಧ ಸಂಸದೆ ಮಹುವಾ ಮೊಯಿತ್ರಾ ಕಿಡಿ!

Related Posts

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!
ಉಡುಪಿ

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 
ಬೆಂಗಳೂರು

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!
ಹಾಸನ

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಮಹಾರಾಣಿ ಕ್ಲಸ್ಟರ್ ವಿವಿಯ ವಿತ್ತಾಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ – ಮೇ 25ಕ್ಕೆ ಬೃಹತ್ ಧರಣಿ!
ಬೆಂಗಳೂರು

ಮಹಾರಾಣಿ ಕ್ಲಸ್ಟರ್ ವಿವಿಯ ವಿತ್ತಾಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ – ಮೇ 25ಕ್ಕೆ ಬೃಹತ್ ಧರಣಿ!

ಸಂಡೂರು-ಹೊಸಪೇಟೆ ಟೋಲ್‌ನಲ್ಲಿ ಭಾರಿ ಅಕ್ರಮ? KRDCL ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಬಳ್ಳಾರಿ

ಸಂಡೂರು-ಹೊಸಪೇಟೆ ಟೋಲ್‌ನಲ್ಲಿ ಭಾರಿ ಅಕ್ರಮ? KRDCL ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!
ವ್ಯಾಪಾರ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : ಬಂಗಾರದ ಬೆಲೆಯಲ್ಲಿ ಇಂದು ಭಾರಿ ಇಳಿಕೆ!

Next Post
‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ : ಕೇಂದ್ರದ ವಿರುದ್ಧ ಸಂಸದೆ ಮಹುವಾ ಮೊಯಿತ್ರಾ ಕಿಡಿ!

'ಕಾಕ್ರೋಚ್ ಜನತಾ ಪಾರ್ಟಿ' ಖಾತೆ ಬ್ಲಾಕ್ : ಕೇಂದ್ರದ ವಿರುದ್ಧ ಸಂಸದೆ ಮಹುವಾ ಮೊಯಿತ್ರಾ ಕಿಡಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಗೆಳೆಯನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ! 

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

ಸಕಲೇಶಪುರದಲ್ಲಿ ಕಾರು-ಆಟೋ ಮಧ್ಯೆ ಭೀಕರ ಅಪಘಾತ.. ನಾಲ್ವರಿಗೆ ಗಂಭೀರ ಗಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ನೂತನ ಸಭಾಂಗಣ ಉದ್ಘಾಟನೆ, ವಾರ್ಷಿಕೋತ್ಸವ ಸಂಭ್ರಮ!

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

ಕೊಹ್ಲಿ ಜೊತೆಗಿನ ಉದ್ವೇಗಕ್ಕೆ ತೆರೆ ಎಳೆದ ಹರ್‌ಪ್ರೀತ್ : ಪಂಜಾಬ್ ಕಿಂಗ್ಸ್ ಸ್ಪಿನ್ನರ್ ನೀಡಿದ ಅಧಿಕೃತ ಹೇಳಿಕೆಯಲ್ಲೇನಿದೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat