ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನ್ನಡದ ಖ್ಯಾತ ನಿರ್ದೇಶಕ, ಹಿರಿಯ ಪತ್ರಕರ್ತ ಎನ್.ಎಸ್. ಶಂಕರ್‌ ವಿಧಿವಶ!

June 28, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ಹಿರಿಯ ಪತ್ರಕರ್ತ, ಲೇಖಕ ಎನ್.ಎಸ್. ಶಂಕರ್ ಅವರು ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಪತ್ರಕರ್ತರ ಸಂಘ ಹಾಗೂ ಚಿತ್ರೋದ್ಯಮದ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

ಪತ್ರಕರ್ತರಾಗಿದ್ದ ಎನ್.ಎಸ್. ಶಂಕರ್ ಅವರು ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡು, ತಮ್ಮ ಚೊಚ್ಚಲ ಸಿನಿಮಾ ‘ಉಲ್ಟಾ ಪಲ್ಟಾ’ (1997) ಚಿತ್ರವನ್ನು ನಿರ್ದೇಶಿಸಿದ್ದರು. ವಿಲಿಯಂ ಶೇಕ್ಸ್‌ಪಿಯರ್ ಅವರ ಪ್ರಸಿದ್ಧ ಕೃತಿ ‘ದಿ ಕಾಮಿಡಿ ಆಫ್ ಎರರ್ಸ್’ ಆಧಾರಿತ ಈ ಹಾಸ್ಯ ಪ್ರಧಾನ ಚಿತ್ರ ಕನ್ನಡ ಸಿನೆಮಾ ಇತಿಹಾಸದಲ್ಲಿ ಒಂದು ವಿಶಿಷ್ಟ ಮೈಲಿಗಲ್ಲಾಗಿ ಉಳಿದಿದೆ. ತದನಂತರ ಅವರು ‘ಮಣಿ’ ಸೇರಿದಂತೆ ಕೆಲವು ಪ್ರಮುಖ ಚಿತ್ರಗಳನ್ನು ನಿರ್ದೇಶಿಸಿದ್ದರು. ‘ರಾಂ. ಗ್ ನಂಬರ್’ ಮತ್ತು ‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಮುಂತಾದ ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ.

ಬರಹಗಾರರಾಗಿದ್ದ ಎನ್.ಎಸ್. ಶಂಕರ್ ಅವರು ಕಲೆ, ಸಿನಿಮಾ, ರಾಜಕೀಯ ಮತ್ತು ಸಮಾಜದ ವಿವಿಧ ಆಯಾಮಗಳ ಕುರಿತು 20ಕ್ಕೂ ಹೆಚ್ಚು ಮಹತ್ವದ ಪುಸ್ತಕಗಳನ್ನು ಬರೆದಿದ್ದಾರೆ. ‘ಈಗ…’ ಎಂಬ ಮೂರು ಸಣ್ಣ ಕಥೆಗಳ ಆಂಥಾಲಜಿ ಸಿನಿಮಾ ಪ್ರೊಡಕ್ಷನ್ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜ್ಯೂರಿ ಮೆಂಬರ್ ಆಗಿಯೂ ಅವರು ಸೇವೆ ಸಲ್ಲಿಸಿದ್ದರು. 2024ರಲ್ಲಿ ಕರ್ನಾಟಕ ಸರ್ಕಾರ ಇವರಿಗೆ ಗೌರವಾನ್ವಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಇದನ್ನೂ ಓದಿ : ನಾಯಿಗಳ ದಾಳಿಯಿಂದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ; ಯುವಕರ ಕಾರ್ಯಕ್ಕೆ ಮೆಚ್ಚುಗೆ!

Tags: bengaloreKarnataka News beat
SendShareTweet
Previous Post

ದೇಶದ ಸೇನೆಯಲ್ಲಿ 69 ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನದ ಮೂಲಕ ನೇಮಕಾತಿ

Next Post

ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!

Related Posts

ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!
ಸಿನಿಮಾ-ಮನರಂಜನೆ

ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!
ಸಿನಿಮಾ-ಮನರಂಜನೆ

‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ
ಸಿನಿಮಾ-ಮನರಂಜನೆ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?
ಸಿನಿಮಾ-ಮನರಂಜನೆ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!
ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

Next Post
ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!

ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ಹಳೆಯ ದ್ವೇಷ, ಹೊಸ ವಿವಾದ : ನನ್ನ IPL ಸಂಭಾವನೆ ನೋಡಿ ಹರ್ಭಜನ್ ಹೊಟ್ಟೆಕಿಚ್ಚು ಪಟ್ಟಿದ್ದರು ಎಂದ ಶ್ರೀಶಾಂತ್

ಹಳೆಯ ದ್ವೇಷ, ಹೊಸ ವಿವಾದ : ನನ್ನ IPL ಸಂಭಾವನೆ ನೋಡಿ ಹರ್ಭಜನ್ ಹೊಟ್ಟೆಕಿಚ್ಚು ಪಟ್ಟಿದ್ದರು ಎಂದ ಶ್ರೀಶಾಂತ್

ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!

ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat