ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಖ್ಯಾತ ಕಾದಂಬರಿಕಾರ ಎಸ್‌.ಎಲ್.ಭೈರಪ್ಪ ನಿಧನ| ಗಣ್ಯರಿಂದ ಸಂತಾಪ

September 25, 2025
Share on WhatsappShare on FacebookShare on Twitter

ಬೆಂಗಳೂರು: ಖ್ಯಾತ ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. 

ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು. pic.twitter.com/D3y4Ep2H8J

— Siddaramaiah (@siddaramaiah) September 24, 2025

ನಾಡಿನ ಸಾಕ್ಷಿ ಪ್ರಜ್ಞೆಯಂತಿದ್ದ ಅದ್ವಿತೀಯ ಸಾಹಿತಿ, ಕನ್ನಡ ಸಾರಸ್ವತ ಲೋಕಕ್ಕೆ ‘ಸರಸ್ವತಿ ಸಮ್ಮಾನ್’ ಗೌರವವನ್ನು ತಂದುಕೊಟ್ಟ, ಪದ್ಮಭೂಷಣ ಡಾ|| ಎಸ್.ಎಲ್.ಭೈರಪ್ಪನವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಮೆರೆಸಿದ, ದೇಶ ವಿದೇಶಗಳ ಸಾಹಿತ್ಯಾಸಕ್ತರ ನೆಚ್ಚಿನ ಸಾಹಿತಿಗಳಾಗಿದ್ದ, ಆ ಹಿರಿಯ ಸಾಹಿತಿಯನ್ನು ಕಳೆದುಕೊಂಡು ಕನ್ನಡ ನಾಡು, ನುಡಿ ಅನಾಥವಾದಂತಾಗಿದೆ, ಒಬ್ಬ ದಿಗ್ಗಜ ಸಾಹಿತಿಯನ್ನು, ಸಾಧಕ ಶ್ರೇಷ್ಠರನ್ನು ನಾವು ಕಳೆದುಕೊಂಡಿದ್ದೇವೆ. ಆ ದಿವ್ಯ, ಸಾರಸ್ವತ ಚೇತನಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಡಾ.ಭೈರಪ್ಪನವರು ತಮ್ಮ ಅಗಾಧ ಪಾಂಡಿತ್ಯಪೂರ್ಣ ಕಾದಂಬರಿಗಳ ಮೂಲಕ ಭಾರತೀಯ ಸಂಸ್ಕೃತಿ, ಇತಿಹಾಸ, ತತ್ವಶಾಸ್ತ್ರ ಮತ್ತು ಮಾನವ ಸಂಬಂಧಗಳನ್ನು ಅತ್ಯಂತ ಆಳವಾಗಿ ವಿಶ್ಲೇಷಿಸುವ ಅಪೂರ್ವ ಕೃತಿಗಳನ್ನು ರಚಿಸಿ, ನಾಡಿನ ಸಾರಸ್ವತ ಪ್ರಪಂಚವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ವಂಶವೃಕ್ಷ, ಪರ್ವ, ಸಾರ್ಥ, ಆವರಣದಂತಹ ಕೃತಿಗಳು ಕನ್ನಡ ಸಾಹಿತ್ಯಕ್ಕೆ ಒಂದು ಹೊಸ ದಿಕ್ಕನ್ನೇ ನೀಡಿವೆ. ಅಗಲಿದ ಮಹಾನ್ ಚೇತನಕ್ಕೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಾ, ಅವರ ಕುಟುಂಬದವರಿಗೆ, ಅಪಾರ ಅಭಿಮಾನಿಗಳಿಗೆ ಆ ಮೇರು ವ್ಯಕ್ತಿತ್ವದ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ನಾಡಿನ ಸಾಕ್ಷಿ ಪ್ರಜ್ಞೆಯಂತಿದ್ದ ಅದ್ವಿತೀಯ ಸಾಹಿತಿ, ಕನ್ನಡ ಸಾರಸ್ವತ ಲೋಕಕ್ಕೆ 'ಸರಸ್ವತಿ ಸಮ್ಮಾನ್' ಗೌರವವನ್ನು ತಂದುಕೊಟ್ಟ, ಪದ್ಮಭೂಷಣ ಡಾ|| ಎಸ್.ಎಲ್.ಭೈರಪ್ಪನವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಮೆರೆಸಿದ, ದೇಶ ವಿದೇಶಗಳ ಸಾಹಿತ್ಯಾಸಕ್ತರ ನೆಚ್ಚಿನ ಸಾಹಿತಿಗಳಾಗಿದ್ದ,… pic.twitter.com/hJyC2MisxQ

— B.S.Yediyurappa (@BSYBJP) September 24, 2025

ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್.‌ ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ ಸಂತಾಪ ಸೂಚಿಸಿದ್ದಾರೆ.

ಇಹದ "ಯಾನ" ಅಂತ್ಯ..

ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್.‌ ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ… pic.twitter.com/lJ4LC7cNXk

— DK Shivakumar (@DKShivakumar) September 24, 2025

Tags: bengaloreBS YadiyurappaCM SiddaramaihCondolences from dignitariesDK shivakumarHD KumarasawmyS.L. Bhairappa
SendShareTweet
Previous Post

ಅಕ್ಷರ ಮಾಂತ್ರಿಕ ಎಸ್.ಎಲ್.ಭೈರಪ್ಪ ವಿಧಿವಶ | ಪ್ರಧಾನಿ ಮೋದಿ ಸಂತಾಪ

Next Post

ಸೆ.26ಕ್ಕೆ ರಾಜ್ಯ ಮಹಿಳಾ ಆಯೋಗದಿಂದ ಕಾರ್ಯಗಾರ, ಶಿಬಿರ  

Related Posts

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

Next Post
ಸೆ.26ಕ್ಕೆ ರಾಜ್ಯ ಮಹಿಳಾ ಆಯೋಗದಿಂದ ಕಾರ್ಯಗಾರ, ಶಿಬಿರ

ಸೆ.26ಕ್ಕೆ ರಾಜ್ಯ ಮಹಿಳಾ ಆಯೋಗದಿಂದ ಕಾರ್ಯಗಾರ, ಶಿಬಿರ  

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat