ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ

June 6, 2026
Share on WhatsappShare on FacebookShare on Twitter

ಉಡುಪಿ : ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಹಾಗೂ ಸಮಾಜಮುಖಿ ಚಿಂತಕರಾದ ಎಸ್. ಜನಾರ್ದನ್ ಮರವಂತೆ (88) ಅವರು ವಯೋಸಹಜ ಅನಾರೋಗ್ಯದ ಕಾರಣ ಶನಿವಾರ ಬೆಳಿಗ್ಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಮೂರು ದಶಕಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ 25ಕ್ಕೂ ಹೆಚ್ಚು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಪನ್ಮೂಲ ವ್ಯಕ್ತಿ ಮತ್ತು ತಜ್ಞರಾಗಿ ಕಾರ್ಯನಿರ್ವಹಿಸಿದ್ದರು. ಗ್ರಾಮೀಣ ಆಡಳಿತ ವ್ಯವಸ್ಥೆಯ ಬಲವರ್ಧನೆಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ.

ಪಂಚಾಯತ್ ರಾಜ್ ವಿಷಯದಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದ ಎಸ್. ಜನಾರ್ದನ್ ಮರವಂತೆ ಅವರ ‘ಜನಾಧಿಕಾರ’ ಪುಸ್ತಕವು ಪಂಚಾಯತ್ ರಾಜ್ ವ್ಯವಸ್ಥೆಯ ಸಮಗ್ರ ಕೈಪಿಡಿಯಾಗಿ ಗುರುತಿಸಿಕೊಂಡಿತ್ತು. ಗ್ರಾಮೀಣ ಸ್ವರಾಜ್ಯ ಮತ್ತು ಜನಸಾಮಾನ್ಯರ ಆಡಳಿತ ಪಾಲ್ಗೊಳ್ಳುವಿಕೆಗೆ ಸಂಬಂಧಿಸಿದಂತೆ ಅವರ ಬರಹಗಳು ಹಾಗೂ ಮಾರ್ಗದರ್ಶನ ವ್ಯಾಪಕ ಮೆಚ್ಚುಗೆ ಪಡೆದಿದ್ದವು.

ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಅವರು, ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದರು. ಬೈಂದೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು, ಪಂಚಾಯತ್ ರಾಜ್ ಪ್ರತಿನಿಧಿಗಳು, ಪತ್ರಕರ್ತರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

ಎಸ್. ಜನಾರ್ದನ್ ಮರವಂತೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜೂನ್ 7ರಂದು (ಭಾನುವಾರ) ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮರವಂತೆಯ ಸಾಧನ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಧಾರಾಕಾರ ಮಳೆಗೆ ಶಾಲೆಯ ಕಾಂಪೌಂಡ್ ಕುಸಿತ – ತಪ್ಪಿದ ಭಾರೀ ಅನಾಹುತ!

Tags: Karnataka News beat
SendShareTweet
Previous Post

ಅಫ್ಘಾನಿಸ್ತಾನ ಸರಣಿಗೂ ಮುನ್ನ ಸಂಪೂರ್ಣ ಫಿಟ್ ಆದ ಹಾರ್ದಿಕ್ ಪಾಂಡ್ಯ!

Next Post

ಲಂಡನ್‌ನಲ್ಲಿ ಭಾರತದ ಮುಖ್ಯ ನ್ಯಾ. ಸೂರ್ಯಕಾಂತ್ ಭಾಷಣಕ್ಕೆ ಅಡ್ಡಿ ; ಹೈಕಮಿಷನ್ ಕೆಂಡ

Related Posts

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!
ಮಂಡ್ಯ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!
ಬೆಂಗಳೂರು

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ
ರಾಜಕೀಯ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!
ಮಂಡ್ಯ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

Next Post
ಲಂಡನ್‌ನಲ್ಲಿ ಭಾರತದ ಮುಖ್ಯ ನ್ಯಾ. ಸೂರ್ಯಕಾಂತ್ ಭಾಷಣಕ್ಕೆ ಅಡ್ಡಿ ; ಹೈಕಮಿಷನ್ ಕೆಂಡ

ಲಂಡನ್‌ನಲ್ಲಿ ಭಾರತದ ಮುಖ್ಯ ನ್ಯಾ. ಸೂರ್ಯಕಾಂತ್ ಭಾಷಣಕ್ಕೆ ಅಡ್ಡಿ ; ಹೈಕಮಿಷನ್ ಕೆಂಡ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat