ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರೇಣುಕಾಸ್ವಾಮಿ ಈ ನಟಿಗೂ ಅಶ್ಲೀಲ್ ಮೆಸೆಜ್ ಮಾಡಿದ್ದನಂತೆ; ನಟಿ ಮಾಡಿರುವ ಆರೋಪ ಏನು?

June 24, 2024
Share on WhatsappShare on FacebookShare on Twitter

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜೈಲು ಪಾಲಾಗಿದ್ದಾರೆ. ಈಗ ಕಿರುತೆರೆ ನಟಿ ಚಿತ್ರಾಲ್ ರಂಗಸ್ವಾಮಿ (Chitral Rangaswamy) ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ರೇಣುಕಾಸ್ವಾಮಿಯ ಫೇಕ್ ಅಕೌಂಟ್‌ಗಳಿಂದ ನನಗೂ ಅಶ್ಲೀಲ ಮೆಸೇಜ್ ಬಂದಿತ್ತು ಎಂದು ಸೋಷಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ. ಪ್ರಸ್ತುತ ಏನು ನಡೆಯುತ್ತಿದೆ ಎಂಬುದು ಎಲ್ಲರಿಗೂ ಅರಿವಿದೆ. ನಾನು ಯಾರಿಗೂ ಸಪೋರ್ಟ್ ಮಾಡುವುದಕ್ಕೆ ಬಂದಿಲ್ಲ. ರೇಣುಕಾಸ್ವಾಮಿ ಫ್ಯಾಮಿಲಿಗೆ ದೇವರು ಆದಷ್ಟು ಶಕ್ತಿ ಕೊಡಲಿ. ಆದರೆ ಈ ರೇಣುಕಾಸ್ವಾಮಿ ಇನ್ನೂ ಒಂದಿಬ್ಬರಿಗೆ ಇದೇ ಮೆಸೇಜ್ ಕಳುಹಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ದೂರು ಕೂಡ ದಾಖಲಾಗಿತ್ತು. ಅವರು ಮೆಸೇಜ್ ಕಳುಹಿಸುತ್ತಿದ್ದ ಅಕೌಂಟ್ goutham_ks_1990 ಈ ಹೆಸರಿನಲ್ಲಿ ಇತ್ತು ಎಂಬುದನ್ನು ನಾನು ನ್ಯೂಸ್‌ನಲ್ಲಿ ನೋಡಿದ್ದೆ ಎಂದು ಚಿತ್ರಾಲ್ ಬರೆದುಕೊಂಡಿದ್ದಾರೆ.

ಏನು ಹೇಳುವುದು ಗೊತ್ತಾಗುತ್ತಿಲ್ಲ. ಅಷ್ಟೊಂದು ಚೆನ್ನಾಗಿರುವ ಹೆಂಡತಿ ಇರುವಾಗ, ಬೇರೆಯವರಿಗೆ ಈ ರೀತಿ ಮೆಸೇಜ್ ಕಳುಹಿಸುವುದು ಯಾಕೆ ಬೇಕಿತ್ತು. ಸುಮಾರು ಜನರಿಗೆ ಇದೆಲ್ಲಾ ಕಾಮನ್ ಎಂದುಕೊಳ್ಳಬಹುದು. ಆದರೆ ಆ ರೀತಿ ಮೆಸೇಜ್‌ಗಳನ್ನು ನೋಡಿದಾಗ, ಏನಪ್ಪಾ ಇದು ಥೂ ಅಂತ ಅನ್ನಿಸುತ್ತದೆ. ನಾನು ಯಾರ ಪರವಾಗಿಯೂ ಮಾತನಾಡುತ್ತಿಲ್ಲ. ಆದರೆ ಇನ್ನೊಬ್ಬರ ಪರ್ಸನಲ್ ವಿಷಯಗಳ ಬಗ್ಗೆ ಕಾಮೆಂಟ್ ಸೆಕ್ಷನ್‌ನಲ್ಲಿ ಕಾಮೆಂಟ್ ಹಾಕಿ ಜಡ್ಜ್ ಮಾಡುವುದಕ್ಕೆ ಹೋಗಬೇಡಿ. ನಿಮ್ಮ ಜೀವನವನ್ನು ನೀವು ನೋಡಿಕೊಳ್ಳಿ ಎಂದು ನಟಿ ಮಾತನಾಡಿದ್ದಾರೆ. ನನ್ನ ಬ್ಲಾಕ್ ಲಿಸ್ಟ್ ಅಲ್ಲೂ ಆ ಅಕೌಂಟ್ ಇದೆ ಎಂದರೆ, ನನಗೆ ಅದರಿಂದ ಅಶ್ಲೀಲವಾದ ಮೆಸೇಜ್ ಅಥವಾ ಫೋಟೋ ಬಂದಿದೆ. ಅದಕ್ಕೆ ಅದನ್ನು ಬ್ಲಾಕ್ ಮಾಡಿರುತ್ತೇನೆ. ಆ ಅಕೌಂಟ್‌ನಿಂದ ಅಶ್ಲೀಲವಾದ ಮೆಸೇಜ್ ಬರದೇ ನಾನು ಅದನ್ನು ಬ್ಲಾಕ್ ಮಾಡುವುದಿಲ್ಲ ಎಂದು ‘ರಾಧಾ ಕಲ್ಯಾಣ’ (Radha Kalyan Serial) ನಟಿ ಚಿತ್ರಾಲ್ ಹೇಳಿದ್ದಾರೆ

Tags: Chitral RangaswamyDarshan
SendShareTweet
Previous Post

ಸಲಿಂಗ ಕಾಮ ಪ್ರಕರಣ; ವಿಪ ಸದಸ್ಯ ಸೂರಜ್ ರೇವಣ್ಣ ಸಿಐಡಿ ವಶಕ್ಕೆ

Next Post

ಸಿನಿಮಾ ಸಂಕಷ್ಟ ಪರಿಹರಿಸುವಂತೆ ಪವನ್ ಕಲ್ಯಾಣ್ ಗೆ ಮನವಿ; ತೆಲುಗು ಸೆಲೆಬ್ರಿಟಿಗಳಿಂದ ಸಿದ್ಧತೆ!

Related Posts

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ
ಸಿನಿಮಾ-ಮನರಂಜನೆ

‘ಕೆಡಿ’ ಚಿತ್ರದ ವಿವಾದಾತ್ಮಕ ಹಾಡು : ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!
ಸಿನಿಮಾ-ಮನರಂಜನೆ

ಅವತ್ತೇ ಎಚ್ಚರಿಕೆ ನೀಡಿದ್ದೆ, ಆದ್ರೆ ಪ್ರೇಮ್​​ ಕೇಳಿಲ್ಲ.. ‘ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ನೋರಾ ಫತೇಹಿ ರಿಯಾಕ್ಷನ್‌!

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!
ಸಿನಿಮಾ-ಮನರಂಜನೆ

‘ನಂಗೆ ನಯನತಾರಾ ಬೇಕು’ – ನಾಲಿಗೆ ಹರಿಬಿಟ್ಟ AIADMK ಸಂಸದನ ವಿರುದ್ದ ವ್ಯಾಪಕ ಆಕ್ರೋಶ!

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!
ಸಿನಿಮಾ-ಮನರಂಜನೆ

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!
ದೇಶ

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

‘ಕೆಡಿ’ ಸಿನಿಮಾ ಹಾಡಿಗೆ ನಿಷೇಧದ ಭೀತಿ – ಸೆನ್ಸಾರ್‌ ಮಂಡಳಿಗೆ ಮಹಿಳಾ ಆಯೋಗ ಮಹತ್ವದ ಸೂಚನೆ!
ಸಿನಿಮಾ-ಮನರಂಜನೆ

‘ಕೆಡಿ’ ಸಿನಿಮಾ ಹಾಡಿಗೆ ನಿಷೇಧದ ಭೀತಿ – ಸೆನ್ಸಾರ್‌ ಮಂಡಳಿಗೆ ಮಹಿಳಾ ಆಯೋಗ ಮಹತ್ವದ ಸೂಚನೆ!

Next Post
ಸಿನಿಮಾ ಸಂಕಷ್ಟ ಪರಿಹರಿಸುವಂತೆ ಪವನ್ ಕಲ್ಯಾಣ್ ಗೆ ಮನವಿ; ತೆಲುಗು ಸೆಲೆಬ್ರಿಟಿಗಳಿಂದ ಸಿದ್ಧತೆ!

ಸಿನಿಮಾ ಸಂಕಷ್ಟ ಪರಿಹರಿಸುವಂತೆ ಪವನ್ ಕಲ್ಯಾಣ್ ಗೆ ಮನವಿ; ತೆಲುಗು ಸೆಲೆಬ್ರಿಟಿಗಳಿಂದ ಸಿದ್ಧತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!

ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿ ಪ್ರತ್ಯಕ್ಷ.. ಗ್ರಾಮಸ್ಥರಲ್ಲಿ ಆತಂಕ!

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಟಿ20 ವಿಶ್ವಕಪ್‌ ವೇಳೆ ಬಾಬರ್ ಆಜಂ ಹಾಗೂ ಫಖರ್ ಜಮಾನ್ ಅನ್‌ಫಿಟ್?

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ NTPCಯಲ್ಲಿ 27 ಹುದ್ದೆಗಳ ನೇಮಕಾತಿ.. ಐಟಿಐ ಮುಗಿಸಿದವರಿಗೆ ಒಳ್ಳೆಯ ಅವಕಾಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat