ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮೋಸದಿಂದ, ಬಲವಂತದಿಂದ ರೇಣುಕಾಸ್ವಾಮಿ ಕಿಡ್ನ್ಯಾಪ್ ಮಾಡಿಲ್ಲ

December 9, 2024
ರೇಣುಕಾಸ್ವಾಮಿ ಕೊಲೆ ಪ್ರಕರದ ಮೂವರು ಆರೋಪಿಗಳಿಗೆ ಜಾಮೀನು
Share on WhatsappShare on FacebookShare on Twitter

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಿತು.
ಕೆಳ ಹಂತದ ಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ತಿರಸ್ಕಾರ ಗೊಂಡಿತ್ತು. ಈ ಕಾರಣಕ್ಕೆ ದರ್ಶನ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.

ಈ ವೇಳೆ ಅರ್ಜಿ ವಿಚಾರಣೆ ನಡೆಯುವಾಗ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು. ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ. ಅಪಾರ್ಟ್ಮೆಂಟ್ ಕಾವಲುಗಾರ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಮೃತದೇಹದ ಮಹಜರು, ಪೋಸ್ಟ್ ಮಾರ್ಟಂ ವಿಳಂಬ ಮಾಡಲಾಗಿದೆ. 1.5X2.5 ಸೆಂ.ಮೀ. ಗಾಯ ಬಿಟ್ಟರೆ ಉಳಿದವು ರಕ್ತಗಾಯಗಳಲ್ಲ ಎಂದು ವಾದಿಸಿದ್ದಾರೆ.

‘ಶವ ಶೈತ್ಯಾಗಾರದಲ್ಲಿ ಇಟ್ಟಿದ್ದರಿಂದ ಸಾವಿನ ನಿಖರ ಸಮಯ ಸಿಕ್ಕಿಲ್ಲ. ಶವದ ಫೋಟೋ ಆಧಾರದಲ್ಲಿ ಸಾವಿನ ಸಮಯ ಅಂದಾಜಿಸಲಾಗಿದೆ. ಈ ಮೂಲಕ ದರ್ಶನ್ ವಿರುದ್ಧ ಸಂಚು ರೂಪಿಸಲಾಗಿದೆ ಎಂದು ಸಿವಿ ನಾಗೇಶ್ ವಾದಿಸಿದ್ದಾರೆ.

ಯಾವುದೇ ಮೋಸದಿಂದ ಅಥವಾ ಬಲವಂತದಿಂದ ರೇಣುಕಾಸ್ವಾಮಿ ಕಿಡ್ನ್ಯಾಪ್ ಮಾಡಲಾಗಿಲ್ಲ. ಈಗಾಗಲೇ ಮೃತನ ತಂದೆಯ ಹೇಳಿಕೆಯನ್ನು ಪಡೆಯಲಾಗಿದೆ. ಅದರಲ್ಲಿ ಜೂ.8ರಂದು ರೇಣುಕಾಸ್ವಾಮಿ ಎಂದಿನಂತೆ ಕೆಲಸಕ್ಕೆ ಹೋದ ಬಗ್ಗೆ ವರದಿ ಇದೆ. ಹಳೆಯ ನಾಲ್ವರು ಸ್ನೇಹಿತರೊಂದಿಗೆ ಹೋಗುತ್ತೇನೆಂದು ತಾಯಿ ಬಳಿ ಹೇಳಿದ್ದಾಗಿ ಹೇಳಿಕೆ ಇದೆ. ರೇಣುಕಾಸ್ವಾಮಿ ದಿನನಿತ್ಯ ಧರಿಸುವ ಯೂನಿಫಾರ್ಮ್ ಧರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ಬರುವುದಿಲ್ಲವೆಂದು ಫೋನ್ ಮಾಡಿ ತಿಳಿಸಿದ್ದ. ಇದನ್ನು ಕಿಡ್ನ್ಯಾಪ್ ಎಂದು ಹೇಳಲು ಸಾಧ್ಯವಿಲ್ಲ. ಇದರಲ್ಲಿ ಒತ್ತಾಯವೂ ಇಲ್ಲ, ಮೋಸವೂ ಇಲ್ಲ ಎಂದು ವಾದಿಸಿದ್ದಾರೆ.

‘ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುವಾಗ ಬಾರ್ಗೆ ಹೋಗಿದ್ದಾರೆ. ರೇಣುಕಾಸ್ವಾಮಿ ಫೋನ್ ಪೇ ಮೂಲಕ ಬಾರ್ಗೆ ಹಣ ಪಾವತಿಸಿದ್ದಾನೆ. ಹೀಗಾಗಿ ಇದು ಕಿಡ್ನ್ಯಾಪ್ ಅಲ್ಲ ಎಂದು ನಾಗೇಶ್ ವಾದಿಸಿದ್ದಾರೆ.
ಶವವನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಿಸುವುದು ಸಾಕ್ಷ್ಯನಾಶವಲ್ಲ’ ಎಂದಿರುವ ಸಿವಿ ನಾಗೇಶ್ ಅವರು ಅಲಹಾಬಾದ್ ಹೈಕೋರ್ಟ್ನ ತೀರ್ಪು ಉಲ್ಲೇಖಿಸಿದ್ದಾರೆ.

Tags: DarshanMurder caseRenukaswamy
SendShareTweet
Previous Post

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ; ಸಿಎಂ

Next Post

ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ಸಂವಿಧಾನ ದಿನ ಆಚರಣೆ

Related Posts

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು
ಅಪರಾಧ

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!
ಅಪರಾಧ

ತಾಯಿಯಿಂದಲೇ ಮಗಳ ಹತ್ಯೆ!

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ
ಸಿನಿಮಾ-ಮನರಂಜನೆ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ
ಸಿನಿಮಾ-ಮನರಂಜನೆ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌
ಸಿನಿಮಾ-ಮನರಂಜನೆ

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

Next Post
ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ಸಂವಿಧಾನ ದಿನ ಆಚರಣೆ

ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ಸಂವಿಧಾನ ದಿನ ಆಚರಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

Recent News

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat