ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮನೆ ಕಡೆಗೆ

December 19, 2024
Share on WhatsappShare on FacebookShare on Twitter

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ಮಧ್ಯಂತ್ರ ಜಾಮೀನು ಸಿಕ್ಕಿದ್ದು, ಈಗ ಮನೆಗೆ ಹೊರಟಿದ್ದಾರೆ.

4 ತಿಂಗಳಿಂದ ಜೈಲಿನಲ್ಲಿ ಕಂಬಿ ಎಣಿಸಿದ್ದ ದರ್ಶನ್ ಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ದರ್ಶನ್ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದು, ಬಳ್ಳಾರಿ ಜೈಲಿನಿಂದ ಅವರು ಹೊರಗೆ ಬಂದಿದ್ದಾರೆ. ಬಳ್ಳಾರಿಗೆ ತೆರಳಿರುವ ವಿಜಯಲಕ್ಷ್ಮಿ ಅವರು ಪತಿಯನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಐಷಾರಾಮಿ ಕಾರಿನಲ್ಲಿ ದರ್ಶನ್ ಹಾಗೂ ವಿಜಯಲಕ್ಷ್ಮಿ ಬೆಂಗಳೂರಿಗೆ ಪ್ರಯಾಣ ನಡೆಸುತ್ತಿದ್ದಾರೆ.

ಚಾರ್ಜ್ಶೀಟ್ ಸಲ್ಲಿಕೆ ಆದ ನಂತರ ದರ್ಶನ್ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಮೊದಲ ಬಾರಿ ವಿಚಾರಣೆ ನಡೆದಾಗ ಅವರ ಅರ್ಜಿ ವಜಾ ಆಗಿತ್ತು. ಇತ್ತೀಚೆಗೆ ಅನಾರೋಗ್ಯದ ಕಾರಣ ನೀಡಿ ಅವರು ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ದರ್ಶನ್ ಪರ ವಾದ ಮಂಡಿಸಿದ್ದರು.

ಕೋರ್ಟ್ ಆದೇಶದ ಪ್ರತಿಯನ್ನು ದರ್ಶನ್ ಅವರ ಸಂಬಂಧಿ ಸುಶಾಂತ್ ನಾಯ್ಡು ಅವರು ಬಳ್ಳಾರಿ ಜೈಲಿಗೆ ತಂದಿದ್ದರು. ಜೈಲು ಅಧೀಕ್ಷಕಿ ಲತಾಗೆ ಆದೇಶದ ಪ್ರತಿ ನೀಡಲಾಯಿತು. ಈ ಪ್ರಕ್ರಿಯೆ ನಡೆಯುವಾಗ ಜೈಲಿನ ಹೊರಗೆ ಕಾರಿನಲ್ಲಿ ಕುಳಿತು ವಿಜಯಲಕ್ಷ್ಮಿ ಅವರು ದರ್ಶನ್ಗಾಗಿ ಕಾಯುತ್ತಿದ್ದರು. ದರ್ಶನ್ ಹೊರಬರುತ್ತಿರುವ ಹಿನ್ನೆಲೆಯಲ್ಲಿ ಅನೇಕ ಅಭಿಮಾನಿಗಳು ಜೈಲಿನ ಮುಂಭಾಗ ಜೈಕಾರ ಹಾಕುತ್ತಿದ್ದರು. ಹೀಗಾಗಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಬೆನ್ನು ನೋವಿನ ಕಾರಣದಿಂದ ದರ್ಶನ್ ಅವರಿಗೆ ಸರ್ಜರಿಯ ಅವಶ್ಯಕತೆ ಇದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಬೇಕಿದೆ. ವಿಚಾರಣಾಧೀನ ಖೈದಿಗೆ ಚಿಕಿತ್ಸೆ ಪಡೆಯುವ ಅವಕಾಶ ಇದೆ. ಅವರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುವ ಕುರಿತು ಚಿಂತನೆ ನಡೆಸಿದ್ದಾರೆ.

Tags: bangalorecinemaDarshanRenukaswamy Murder Case
SendShareTweet
Previous Post

ದರ್ಶನ್ ಗೆ ಶೂರಿಟಿ, ಹಣ ಡೆಪಾಸಿಟ್ ಮಾಡಿದ್ದು ಎಷ್ಟು?

Next Post

ರಾಜ್ಯಕ್ಕೆ ಮತ್ತೆ ಮಳೆಯ ಮುನ್ಸೂಚನೆ; ಆತಂಕದಲ್ಲಿ ಅನ್ನದಾತರು

Related Posts

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!
ಸಿನಿಮಾ-ಮನರಂಜನೆ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!
ಬೆಂಗಳೂರು ಗ್ರಾಮಾಂತರ

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!
ಸಿನಿಮಾ-ಮನರಂಜನೆ

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

ಹೇಗಿದೆ ‘ಕರಾವಳಿ’ ಕಂಬಳ ಕನಸು?
ಸಿನಿಮಾ-ಮನರಂಜನೆ

ಹೇಗಿದೆ ‘ಕರಾವಳಿ’ ಕಂಬಳ ಕನಸು?

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!
ಸಿನಿಮಾ-ಮನರಂಜನೆ

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!

Next Post
ವ್ಯಾಪಕ ಮಳೆ; ಬುಧವಾರ ಈ ಜಿಲ್ಲೆಯ ಶಾಲೆಗಳಿಗೆ ರಜೆ

ರಾಜ್ಯಕ್ಕೆ ಮತ್ತೆ ಮಳೆಯ ಮುನ್ಸೂಚನೆ; ಆತಂಕದಲ್ಲಿ ಅನ್ನದಾತರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

ಅಕ್ಷರ್ ಪಟೇಲ್‌ಗೆ ಐತಿಹಾಸಿಕ ಮೈಲಿಗಲ್ಲು : 100 ಟಿ20 ಪಂದ್ಯಗಳ ಸಾಧನೆ ಮಾಡಿದ ಭಾರತದ 5ನೇ ಆಟಗಾರ

ಅಕ್ಷರ್ ಪಟೇಲ್‌ಗೆ ಐತಿಹಾಸಿಕ ಮೈಲಿಗಲ್ಲು : 100 ಟಿ20 ಪಂದ್ಯಗಳ ಸಾಧನೆ ಮಾಡಿದ ಭಾರತದ 5ನೇ ಆಟಗಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat