ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

May 4, 2026
Share on WhatsappShare on FacebookShare on Twitter

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು.

ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ವಿಚಾರಣೆ ನಡೆದಿದ್ದು, ಪ್ರಕರಣದ ಎ2 ಆರೋಪಿ ದರ್ಶನ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು.

ವರದಿ ಕೇಳಿದ ಸುಪ್ರೀಂ:

ಎಷ್ಟು ಸಾಕ್ಷಿಗಳ ವಿಚಾರಣೆ ಈವರೆಗೆ ನಡೆದಿದೆ..? ಎಷ್ಟು ಸಾಕ್ಷಿಗಳನ್ನು ವಿಚಾರಣೆಗಾಗಿ ಪ್ರಾಸಿಕ್ಯೂಷನ್ ಸೂಚಿಸಿದೆ..? ಟ್ರಯಲ್ ಮುಗಿಯಲು ಎಷ್ಟು ದಿನ ಬೇಕಾಗುತ್ತದೆ..? ದರ್ಶನ್‌ಗೆ ಕನಿಷ್ಟ ಸೌಲಭ್ಯ ನೀಡಲಾಗುತಿದೆಯೇ? ಇಲ್ಲವೆ? ಎಂದು ಒಂದು ವಾರದಲ್ಲಿ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ವರದಿ ಸಲ್ಲಿಕೆ ಬಳಿಕ ಮುಂದಿನ ವಿಚಾರಣೆ ದಿನಾಂಕ ನೀಡುವುದಾಗಿ ತಿಳಿಸಿದ ಸುಪ್ರೀಂ ಕೋರ್ಟ್ ಹೇಳಿದೆ.

ಪ್ರಕರಣದ ಟ್ರಯಲ್ ತೀರಾ ನಿಧಾನಗತಿಯಲ್ಲಿ ನಡೆಯುತ್ತಿದೆ, 7 ತಿಂಗಳ ವಿಚಾರಣೆಯಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ಮುಗಿದಿದೆ, 262 ಸಾಕ್ಷಿಗಳಿದ್ದು ಇದೇ ರೀತಿ ವಿಚಾರಣೆ ನಡೆದರೆ ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ ಜೈಲು ನಿಯಮಗಳಿಗೆ ವಿರುದ್ಧವಾಗಿ ಕ್ವಾರಟೈಂನ್ ಸೆಲ್ ನಲ್ಲಿ ಇಡಲಾಗಿದೆಬೇರೆ ವಿಚಾರಣಾಧೀನ ಖೈದಿಗಳಿಗೆ ಸಿಗುವ ಕನಿಷ್ಠ ಸೌಲಭ್ಯಗಳೂ ಸಿಗುತ್ತಿಲ್ಲ.

ದರ್ಶನಗೆ ಫೈವ್ ಸ್ಟಾರ್ ಸೌಲಭ್ಯ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸೌಕರ್ಯ ಸಹ ನೀಡುತ್ತಿಲ್ಲ. ಇದೆ ವೇಳೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು, 57ನೇ ಸಿಸಿಎಚ್ ಕೋರ್ಟ್ ನಿಂದ ಸುಪ್ರೀಂ ಕೋರ್ಟ್ ವರದಿ ಕೇಳಿದೆ.

ಇದನ್ನೂ ಓದಿ : 22 ವರ್ಷದ ಯುವಕನನ್ನು ಅಟ್ಟಾಡಿಸಿ ಹತ್ಯೆಗೈದ ದುಷ್ಕರ್ಮಿಗಳು!

Tags: Karnataka News beat
SendShareTweet
Previous Post

22 ವರ್ಷದ ಯುವಕನನ್ನು ಅಟ್ಟಾಡಿಸಿ ಹತ್ಯೆಗೈದ ದುಷ್ಕರ್ಮಿಗಳು!

Next Post

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

Related Posts

ಸಮಾಜದ ಅಪಹಾಸ್ಯಕ್ಕೆ ಮಣಿಯದ ‘ರಾಣಿ’..!
ಸಿನಿಮಾ-ಮನರಂಜನೆ

ಸಮಾಜದ ಅಪಹಾಸ್ಯಕ್ಕೆ ಮಣಿಯದ ‘ರಾಣಿ’..!

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!
ಸಿನಿಮಾ-ಮನರಂಜನೆ

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!
ಸಿನಿಮಾ-ಮನರಂಜನೆ

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!
ಸಿನಿಮಾ-ಮನರಂಜನೆ

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!
ಸಿನಿಮಾ-ಮನರಂಜನೆ

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!
ಸಿನಿಮಾ-ಮನರಂಜನೆ

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!

Next Post
ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ vs ಲಕ್ನೋ ಮುನ್ನೋಟ – MI ಗೆಲುವಿನ ಹಾದಿಗೆ ಮರಳುವುದೇ?

ಮುಂಬೈ vs ಲಕ್ನೋ ಮುನ್ನೋಟ – MI ಗೆಲುವಿನ ಹಾದಿಗೆ ಮರಳುವುದೇ?

ಬಂಗಾಳದಲ್ಲಿ ದೀದಿಯನ್ನು ಮೋದಿ ಸೋಲಿಸಿದ್ದು ಹೇಗೆ? ಇಲ್ಲಿವೆ ಬಿಜೆಪಿ ಗೆಲುವಿಗೆ ಕಾರಣಗಳು!

ಬಂಗಾಳದಲ್ಲಿ ದೀದಿಯನ್ನು ಮೋದಿ ಸೋಲಿಸಿದ್ದು ಹೇಗೆ? ಇಲ್ಲಿವೆ ಬಿಜೆಪಿ ಗೆಲುವಿಗೆ ಕಾರಣಗಳು!

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ vs ಲಕ್ನೋ ಮುನ್ನೋಟ – MI ಗೆಲುವಿನ ಹಾದಿಗೆ ಮರಳುವುದೇ?

ಮುಂಬೈ vs ಲಕ್ನೋ ಮುನ್ನೋಟ – MI ಗೆಲುವಿನ ಹಾದಿಗೆ ಮರಳುವುದೇ?

ಬಂಗಾಳದಲ್ಲಿ ದೀದಿಯನ್ನು ಮೋದಿ ಸೋಲಿಸಿದ್ದು ಹೇಗೆ? ಇಲ್ಲಿವೆ ಬಿಜೆಪಿ ಗೆಲುವಿಗೆ ಕಾರಣಗಳು!

ಬಂಗಾಳದಲ್ಲಿ ದೀದಿಯನ್ನು ಮೋದಿ ಸೋಲಿಸಿದ್ದು ಹೇಗೆ? ಇಲ್ಲಿವೆ ಬಿಜೆಪಿ ಗೆಲುವಿಗೆ ಕಾರಣಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat