ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Repo Rate: ರೆಪೋ ದರ ಇಳಿಕೆ; 50 ಲಕ್ಷ ರೂ. ಸಾಲ ಇದ್ದರೆ ಎಷ್ಟು ಹೊರೆ ಇಳಿಕೆ? ಇಲ್ಲಿದೆ ಲೆಕ್ಕಾಚಾರ

April 10, 2025
Share on WhatsappShare on FacebookShare on Twitter

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ರೆಪೋ ದರದಲ್ಲಿ 25 ಬೇಸಿಸ್ ಪಾಯಿಂಟ್ ಗಳನ್ನು ಇಳಿಕೆ ಮಾಡಿದೆ. ಕಳೆದ ಕೆಲವೇ ತಿಂಗಳಲ್ಲಿ ಆರ್ ಬಿಐ ಒಟ್ಟು 50 ಬೇಸಿಸ್ ಪಾಯಿಂಟ್ಸ್ ಅಥವಾ 0.5ರಷ್ಟು ಬಡ್ಡಿದರವನ್ನು ಇಳಿಕೆ ಮಾಡಿದಂತಾಗಿದೆ. ಇದರಿಂದ ಗೃಹಸಾಲ, ವಾಹನ ಸಾಲ, ವೈಯಕ್ತಿಕ ಸಾಲ ಮಾಡಿದವರ ಮಾಸಿಕ ಇಎಂಐ ಹೊರೆ ಕಡಿಮೆಯಾಗುತ್ತದೆ. ಹಾಗಾದರೆ, 50 ಬೇಸಿಸ್ ಪಾಯಿಂಟ್ ಇಳಿಕೆಯಾದರೆ ಇಎಂಐ ಹೊರೆ ಎಷ್ಟು ಇಳಿಕೆಯಾಗುತ್ತದೆ? ಇಲ್ಲಿದೆ ಲೆಕ್ಕಾಚಾರ.

ಒಬ್ಬ ವ್ಯಕ್ತಿ 20 ವರ್ಷಗಳ ಅವಧಿಗೆ ಶೇ.9ರಷ್ಟು ಬಡ್ಡಿದರದೊಂದಿಗೆ 50 ಲಕ್ಷ ರೂ. ಗೃಹಸಾಲ ಮಾಡಿದ್ದಾನೆ ಎಂದುಕೊಳ್ಳಿ. ಈಗ ಕಳೆದ ನಾಲ್ಕು ತಿಂಗಳಲ್ಲಿ ರೆಪೋ ದರದಲ್ಲಿ 50 ಬೇಸಿಸ್ ಪಾಯಿಂಟ್ ಗಳು ಕಡಿಮೆಯಾಗಿವೆ. ಅಂದರೆ, ಈಗ ಶೇ.8.5ರಷ್ಟು ಬಡ್ಡಿದರ ಅನ್ವಯವಾಗುತ್ತದೆ. ಇದುವರೆಗೆ ಮಾಸಿಕ 44,986 ರೂ. ಇಎಂಐ ಕಟ್ಟುತ್ತಿದ್ದರೆ, ಅದರಲ್ಲಿ 1,595 ರೂ. ಇಳಿಕೆಯಾಗುತ್ತದೆ. ಅಂದರೆ, ಮಾಸಿಕವಾಗಿ ಇನ್ನುಮುಂದೆ 43,391 ರೂ. ಕಟ್ಟಬೇಕಾಗುತ್ತದೆ. ಅಲ್ಲಿಗೆ, ವರ್ಷಕ್ಕೆ ಒಟ್ಟು 19,140 ರೂ. ಹೊರೆ ಇಳಿಕೆಯಾಗುತ್ತದೆ.

ಇದೇ ಬಡ್ಡಿದರದ ಲೆಕ್ಕಾಚಾರದಲ್ಲಿ 30 ಲಕ್ಷ ರೂ. ಸಾಲ ಇದ್ದರೆ ಮಾಸಿಕ 1,176 ರೂಪಾಯಿ ಉಳಿಯುತ್ತದೆ. 70 ಲಕ್ಷ ರೂಪಾಯಿಗೆ ಮಾಸಿಕ 2,744 ರೂ., 1 ಕೋಟಿ ರೂಪಾಯಿಗೆ ಮಾಸಿಕ 3,920 ರೂ., 1.5 ಕೋಟಿ ರೂಪಾಯಿಗೆ 5,880 ರೂ. ಉಳಿತಾಯವಾಗುತ್ತದೆ.

ಹಾಗೊಂದು ವೇಳೆ ಒಬ್ಬ ವ್ಯಕ್ತಿಯು 5 ಲಕ್ಷ ರೂಪಾಯಿ ಪರ್ಸನಲ್ ಲೋನ್ ಹೊಂದಿದ್ದರೆ, ಆತನಿಗೂ ಬಡ್ಡಿ ಹೊರೆ ಕಡಿಮೆಯಾಗಿದೆ. ಶೇ.12ರಷ್ಟು ಬಡ್ಡಿದರದಂತೆ 5 ವರ್ಷಗಳ ಅವಧಿಗೆ 5 ಲಕ್ಷ ರೂ. ಸಾಲ ಪಡೆದಿದ್ದಾನೆ ಎಂದಿಟ್ಟುಕೊಳ್ಳಿ. ಈಗಿನ ರೆಪೋ ದರ ಇಳಿಕೆ ಅಂದರೆ, 25 ಬೇಸಿಸ್ ಪಾಯಿಂಟ್ ಗಳ ಇಳಿಕೆ ಎಂದರೂ ಮಾಸಿಕ 11,282 ರೂ. ಇಎಂಐ ಬದಲು 11,149 ರೂ. ಕಟ್ಟಬೇಕಾಗುತ್ತದೆ. ತಿಂಗಳಿಗೆ 133 ರೂಪಾಯಿ ಉಳಿತಾಯ ಎಂದರೂ ವರ್ಷಕ್ಕೆ 1,596 ರೂ. ಉಳಿಯುತ್ತದೆ.

Tags: MoneyNew DelhiRBIRepo Ratevehicle loan
SendShareTweet
Previous Post

ರಾಜಸ್ಥಾನ್ ವಿರುದ್ಧ ರಾಯಲ್ ಜಯ ಕಂಡ ಗುಜರಾತ್!

Next Post

ಮರುಬಳಕೆ ಇಂಧನದ ಉತ್ಪಾದನೆಯಲ್ಲಿ ಜರ್ಮನಿಯನ್ನೇ ಹಿಂದಿಕ್ಕಿದ ಭಾರತ; ಇತಿಹಾಸ ಸೃಷ್ಟಿ

Related Posts

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!
ದೇಶ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!
ದೇಶ

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM
ದೇಶ

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!
ದೇಶ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್.. ಹೊಸ ರಿಚಾರ್ಜ್ ನಿಯಮಗಳು ಇಲ್ಲಿವೆ ನೋಡಿ!

Next Post
ಮರುಬಳಕೆ ಇಂಧನದ ಉತ್ಪಾದನೆಯಲ್ಲಿ ಜರ್ಮನಿಯನ್ನೇ ಹಿಂದಿಕ್ಕಿದ ಭಾರತ; ಇತಿಹಾಸ ಸೃಷ್ಟಿ

ಮರುಬಳಕೆ ಇಂಧನದ ಉತ್ಪಾದನೆಯಲ್ಲಿ ಜರ್ಮನಿಯನ್ನೇ ಹಿಂದಿಕ್ಕಿದ ಭಾರತ; ಇತಿಹಾಸ ಸೃಷ್ಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಷೇರು ಪೇಟೆ ನಿಯಂತ್ರಕ SEBIಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – 75 ಸಾವಿರ ರೂ. ಸಂಬಳ

ಆರ್‌ಸಿಬಿ ವಿರುದ್ಧ ರುದ್ರತಾಂಡವವಾಡಿದ 15ರ ಪೋರ – ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ವೈಭವ್ ಸೂರ್ಯವಂಶಿ!

ಆರ್‌ಸಿಬಿ ವಿರುದ್ಧ ರುದ್ರತಾಂಡವವಾಡಿದ 15ರ ಪೋರ – ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ವೈಭವ್ ಸೂರ್ಯವಂಶಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat