ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

Repo Rate: ರೆಪೊ ದರ ಶೇ.0.25 ಇಳಿಕೆ: ಸಾಲದ ಮೇಲಿನ ಬಡ್ಡಿ ದರ ಮತ್ತಷ್ಟು ಇಳಿಕೆ ಸಾಧ್ಯತೆ

April 9, 2025
Share on WhatsappShare on FacebookShare on Twitter

ನವದೆಹಲಿ: ಗೃಹ, ವಾಹನ ಸಾಲ ಪಡೆದವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಹಿ ಸುದ್ದಿ ನೀಡಿದೆ. ರೆಪೊ ದರವನ್ನು(Repo Rate) ಶೇಕಡಾ 0.25ರಷ್ಟು ಇಳಿಕೆ ಮಾಡಿರುವುದಾಗಿ ಬುಧವಾರ ಘೋಷಿಸಲಾಗಿದೆ. ಸೋಮವಾರದಿಂದ 3 ದಿನಗಳ ಕಾಲ ನಡೆದ ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆ ಸಮಿತಿಯ (MPC) ದ್ವೈಮಾಸಿಕ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ರೆಪೋ ದರ ಶೇಕಡಾ 0.25ರಷ್ಟು ಇಳಿಕೆಯಾಗಿದ್ದು, ಈಗ ಶೇ.6ಕ್ಕೆ ತಲುಪಿದಂತಾಗಿದೆ. ಹೀಗಾಗಿ, ಗೃಹ, ವಾಹನ ಮತ್ತಿತರ ಸಾಲಗಳು ಮತ್ತಷ್ಟು ಅಗ್ಗವಾಗಲಿದೆ. ಇದು ಸಮಿತಿಯ ಒಮ್ಮತದ ನಿರ್ಧಾರವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಫೆಬ್ರವರಿ 2025ರಲ್ಲಿ ನಡೆದ ಸಭೆಯಲ್ಲೇ ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಇಳಿಕೆ ಮಾಡಿತ್ತು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಪ್ರತಿ ಸುಂಕ ವಿಧಿಸಿರುವಂತೆಯೇ ಈ ಬೆಳವಣಿಗೆ ನಡೆದಿದೆ. ದೇಶದಲ್ಲಿ ಹಣದುಬ್ಬರ ಮತ್ತು ಪ್ರತಿಸುಂಕದ ಆಘಾತವನ್ನು ತಗ್ಗಿಸುವ ನಿಟ್ಟಿನಲ್ಲಿ ರೆಪೊ ದರ ಇಳಿಕೆಯು ನೆರವಾಗಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

“ಸೂಕ್ಷ್ಮ ಆರ್ಥಿಕತೆ ಮತ್ತು ಹಣಕಾಸು ಪರಿಸ್ಥಿತಿಗಳ ವಿಸ್ತೃತ ಮೌಲ್ಯಮಾಪನದ ನಂತರ, ರೆಪೊ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿಮೆ ಮಾಡಿ 6% ಕ್ಕೆ ತರುವುದಾಗಿ ಸರ್ವಾನುಮತದಿಂದ ನಿರ್ಧರಿಸಲಾಯಿತು,” ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.

ಫೆಬ್ರವರಿ 2025ರಲ್ಲಿ ದೇಶದಲ್ಲಿ ಹಣದುಬ್ಬರ ಏಳು ತಿಂಗಳ ಕನಿಷ್ಠ ಮಟ್ಟಕ್ಕೆ ಅಂದರೆ 3.6% ಗೆ ಇಳಿದಿತ್ತು, ಇದು ಆರ್ಬಿಐನ ಮಧ್ಯಂತರ ಅವಧಿಯ ಗುರಿಯಾಗಿರುವ ಶೇಕಡಾ 4ಕ್ಕಿಂತ ಕಡಿಮೆಯಾಗಿದೆ. ಆಹಾರ ವಸ್ತುಗಳ ಬೆಲೆಗಳಲ್ಲಿ ಇಳಿಕೆಯಿಂದಾಗಿ ಈ ಕಡಿತ ಸಾಧ್ಯವಾಗಿದೆ. ಹೂಡಿಕೆಗೆ ಉತ್ತೇಜನ ನೀಡಲು ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

ಆರ್ಥಿಕ ಅಭಿವೃದ್ಧಿಗೆ ಪ್ರೋತ್ಸಾಹ
ಆರ್ಬಿಐ ರೆಪೊ ದರ ಇಳಿಸುವ ಮೂಲಕ ಆರ್ಥಿಕ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವ ಗುರಿ ಹೊಂದಿದೆ. ಗವರ್ನರ್ ಮಲ್ಹೋತ್ರಾ ಡಿಸೆಂಬರ್ 2024ರಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಇದು ಅವರ ನೇತೃತ್ವದಲ್ಲಿ ನಡೆದ ಎರಡನೇ ಸಭೆಯಾಗಿದೆ. ಸಾಲಗಾರರಿಗೆ ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ ಸಿಗುವಂತೆ ಮಾಡಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸಲು ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಸತತ ಎರಡನೇ ದರ ಕಡಿತವು ಭಾರತದ ಆರ್ಥಿಕತೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಲಾಗಿದೆ.

Tags: MPCRBIRepo Rate
SendShareTweet
Previous Post

Travis Head : ಟ್ರಾವಿಸ್ ಹೆಡ್‌ಗೆ ಸೂಪರ್‌ಮಾರ್ಕೆಟ್ ಶಾಪಿಂಗ್ ವೇಳೆ ಅಭಿಮಾನಿಗಳಿಂದ ತೊಂದರೆ

Next Post

26/11 Mumbai Attack: 26/11 ದಾಳಿಯ ಮಾಸ್ಟರ್‌ಮೈಂಡ್, ಉಗ್ರ ತಹಾವೂರ್ ರಾಣಾನನ್ನು ಹೊತ್ತ ವಿಮಾನ ಭಾರತದತ್ತ ಪಯಣ

Related Posts

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

Next Post
26/11 Mumbai Attack: 26/11 ದಾಳಿಯ ಮಾಸ್ಟರ್‌ಮೈಂಡ್, ಉಗ್ರ ತಹಾವೂರ್ ರಾಣಾನನ್ನು ಹೊತ್ತ ವಿಮಾನ ಭಾರತದತ್ತ ಪಯಣ

26/11 Mumbai Attack: 26/11 ದಾಳಿಯ ಮಾಸ್ಟರ್‌ಮೈಂಡ್, ಉಗ್ರ ತಹಾವೂರ್ ರಾಣಾನನ್ನು ಹೊತ್ತ ವಿಮಾನ ಭಾರತದತ್ತ ಪಯಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat