ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮದುವೆಯಾದ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರು!

May 10, 2025
Share on WhatsappShare on FacebookShare on Twitter

ಭಾರತ-ಪಾಕಿಸ್ತಾನ ನಡುವೆ ಸಮರ ಘೋಷಣೆಯಾಗಿದೆ. ಗಡಿಯಲ್ಲಿ ನಿರಂತರ ಗುಂಡಿನ ದಾಳಿ, ಶೆಲ್ಲಿಂಗ್ ತಾರಕ್ಕೇರಿದೆ. ಇತ್ತ ಮದುವೆಯಾದ ಮೂರೇ ದಿನಕ್ಕೆ ಸೈನಿಕನೋರ್ವ ತನ್ನ ದೇಶ ಸೇವೆಗೆ ಹೊರಟು ನಿಂತಿದ್ದಾನೆ. ಹೌದು, ಮಹಾರಾಷ್ಟ್ರದ ಜಳಗಾಂವ್‌ನ ಪಾಚೋರಾದ ಯೋಧ ಮನೋಜ್ ಪಾಟೀಲ್ ಮದುವೆ ಇದೇ ಮೇಲೆ 5ರಂದು ಅದ್ದೂರಿಯಾಗಿ ನೆರವೇರಿತ್ತು. ಇತ್ತ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದರೆ, ಅತ್ತ ಭಾರತ-ಪಾಕ್ ಗಡಿಯಲ್ಲಿ ಆಕ್ರಮಣಕಾರಿ ದಾಳಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮನೋಜ್ ಕುಮಾರ್ಗೆ ತುರ್ತಾಗಿ ಸೇನೆಯಿಂದ ಕರೆ ಬಂದಿದೆ.

ಮಹಾರಾಷ್ಟ್ರದ ಮನೋಜ್ ಪಾಟೀಲ್ ಹಾಗೂ ನಾಚಂಖೇಡೆಯ ರಾಮಚಂದ್ರ ಪಾಟೀಲ್ ಅವರ ಪುತ್ರಿ ಯಾಮಿನಿ ಅವರಿಗೆ ಮೇ.5 ರಂದು ಅದ್ದೂರಿ ಮದುವೆ ನಿಶ್ಚಯವಾಗಿತ್ತು. ಇದರಿಂದಾಗಿ ಮನೋಜ್ ರಜೆ ಹಾಕಿ ಹಳ್ಳಿಗೆ ಬಂದಿದ್ದರು. ಇತ್ತ ಮದುವೆ ಸಂಭ್ರಮದ ನಡುವೆಯೇ ಯೋಧ ಮನೋಜ್ ಪಾಟೀಲ್ ಅವರಿಗೆ ಸೇನೆಯಿಂದ ಕರೆ ಬಂದಿತ್ತು. ತುರ್ತಾಗಿ ಸೇನೆಯಲ್ಲಿ ಸೇರಿಕೊಳ್ಳುವಂತೆ ಸೂಚಿಸಲಾಗಿತ್ತು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಯುದ್ಧದ ಆತಂಕ ಶುರುವಾಯಿತು. ಇತ್ತ ಮದುವೆಯಾದ ಮೂರನೇ ದಿನ ಮಗನನ್ನು ಸೇನೆಗೆ ಕಳುಹಿಸಬೇಕಲ್ಲಾ ಎಂದು ಪೋಷಕರು ಚಿಂತಿತರಾಗಿದ್ದರೆ, ಪತಿಯೊಂದಿಗೆ ಜೀವನದ ಸುಂದರ ಕನಸು ಕಂಡಿದ್ದ ಪತ್ನಿ ಯಾಮಿನಿ ಕಣ್ಣೀರಿಡುತ್ತಾ ಮೌನಕ್ಕೆ ಜಾರಿದ್ದರು. ಈ ವೇಳೆ ಮನೋಜ್ ಪಾಟೀಲ್ ಏನು ಮಾಡಲಾಗದೇ ಸೇನೆಗೆ ಹೊರಟು ನಿಂತ್ರೆ, ಯೋಧನ ಕೈ ಹಿಡಿದ ಸಂಗಾತಿ ಆತನಿಗೆ ಧೈರ್ಯ ತುಂಬುತ್ತಾ ನನಗೆ ದೇಶ ಸೇವೆ ಮುಖ್ಯ. ನನ್ನ ಕುಂಕುಮವನ್ನು ಗಡಿಗೆ ಕಳಿಸುತ್ತಿರುವುದು ನನಗೆ ಹೆಮ್ಮೆ ಇದೆ ಎಂದು ಕಣ್ಣೀರು ಹಾಕಿದ್ದಾರೆ.

Tags: after marriageAIRSTRIKEArmyduty the very dayIndia̧manoj kumargePahalgam AttackPak india warPakistanReport for dutyTerrorist
SendShareTweet
Previous Post

“S\O ಮುತ್ತಣ್ಣ”ನ ಹಾಡಿಗೆ ಧ್ವನಿಯಾದ ಸಂಚಿತ್ ಹೆಗ್ಡೆ! .

Next Post

ಅನಾರೋಗ್ಯದಿಂದ ಗ್ರಾಮಕ್ಕೆ ಬಂದಿದ್ದ ಯೋಧ ಮರಳಿ ಯುದ್ಧ ಭೂಮಿಗೆ

Related Posts

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?
ದೇಶ

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

Next Post
ಅನಾರೋಗ್ಯದಿಂದ ಗ್ರಾಮಕ್ಕೆ ಬಂದಿದ್ದ ಯೋಧ ಮರಳಿ ಯುದ್ಧ ಭೂಮಿಗೆ

ಅನಾರೋಗ್ಯದಿಂದ ಗ್ರಾಮಕ್ಕೆ ಬಂದಿದ್ದ ಯೋಧ ಮರಳಿ ಯುದ್ಧ ಭೂಮಿಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

ಕಾಫಿನಾಡಲ್ಲಿ ಹೆಚ್ಚಾದ ಬೀಟಮ್ಮ ಗ್ಯಾಂಗ್‌ ಹಾವಳಿ | ಬೇಲಿ ದ್ವಂಸ ಮಾಡಿ ತೋಟದಿಂದ ತೋಟಕ್ಕೆ ರೌಂಡ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat