ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಮನವಿ

July 16, 2025
Share on WhatsappShare on FacebookShare on Twitter

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಕುರಿತು ಪತ್ರ ಬರೆದು ಮನವಿ ಮಾಡಿದ್ದಾರೆ. ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಜು. 12ರಂದು ಟೈಮ್ಸ್ ನೌ ಸೇರಿದಂತೆ ಹಲವು ಮಾಧ್ಯಮಗಳು ಮನುಷ್ಯರೊಬ್ಬರ ತಲೆ ಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪುದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ಹೇಳಲಾಗಿದೆ. ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿದ್ದಾರೆ.

ಹೀಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು, ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಈ ತಮ್ಮನ್ನು ಕೋರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: DharmasthalaMangaloreNagalaxmi ChoudhariSIT
SendShareTweet
Previous Post

ಎಂಐ ನ್ಯೂಯಾರ್ಕ್ ಎಂಎಸ್​ಸಿ ಚಾಂಪಿಯನ್: ಮುಂಬೈ ಇಂಡಿಯನ್ಸ್‌ಗೆ 13ನೇ ಜಾಗತಿಕ ಟಿ20 ಪ್ರಶಸ್ತಿ

Next Post

ಮಹಾನಗರ ಪಾಲಿಕೆಗಳ ನೌಕರರ ಸಂಘದ ಬೇಡಿಕೆ ಈಡೇರಿಕೆ ಕುರಿತು ಸಭೆ

Related Posts

ಸಿ.ಟಿ. ರವಿ
ಚಿತ್ರದುರ್ಗ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ
ಮೈಸೂರು

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ
ರಾಜ್ಯ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ಸ್ಟಿಂಗ್
ರಾಜ್ಯ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

ಬಸವಣ್ಣ
ರಾಜ್ಯ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

ಸಂವಿಧಾನ ದಿನಾಚರಣೆ
ಮೈಸೂರು

ಮೈಸೂರಿನಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ: ಮೆರವಣಿಗೆ ಅರ್ಥಪೂರ್ಣವಾಗಿ ಆಯೋಜಿಸಲು ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

Next Post
ಭೀಮ ಹೆಜ್ಜೆ ಕಾರ್ಯಕ್ರಮಕ್ಕೆ ಚಾಲನೆ!

ಮಹಾನಗರ ಪಾಲಿಕೆಗಳ ನೌಕರರ ಸಂಘದ ಬೇಡಿಕೆ ಈಡೇರಿಕೆ ಕುರಿತು ಸಭೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

ಕಾಡುಗೊಲ್ಲ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿ.ಟಿ. ರವಿ

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಸಂವಿಧಾನ ದಿನಾಚರಣೆ

ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat