ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದುರಂತಕ್ಕೀಡಾದ ವಿಮಾನದ ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ನಡುವೆ ನಡೆದ ಕೊನೆಯ ಸಂಭಾಷಣೆ ಏನು ಗೊತ್ತಾ?

January 29, 2026
Share on WhatsappShare on FacebookShare on Twitter

ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 5 ಮಂದಿಯ ಸಾವಿಗೆ ಕಾರಣವಾದ ಭೀಕರ ವಿಮಾನ ಅವಘಡದ ತನಿಖೆ ಚುರುಕುಗೊಂಡಿದ್ದು, ಘಟನೆಯ ಅಂತಿಮ ಕ್ಷಣಗಳಲ್ಲಿ ಏನಾಯಿತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಕಾಕ್‌ಪಿಟ್‌ನಲ್ಲಿ ಕೇಳಿಬಂದ ಕೊನೆಯ ಮಾತುಗಳು

ಅಪಘಾತದ ಕೆಲವೇ ಸೆಕೆಂಡುಗಳ ಮೊದಲು ವಿಮಾನದ ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ನಡುವೆ ನಡೆದ ಸಂಭಾಷಣೆಯ ಆಧಾರದ ಮೇಲೆ ಅಧಿಕಾರಿಗಳು ಘಟನೆಯನ್ನು ವಿಶ್ಲೇಷಿಸುತ್ತಿದ್ದಾರೆ. ವಿಮಾನವು ಎರಡನೇ ಬಾರಿಗೆ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ, ಅನಿರೀಕ್ಷಿತವಾಗಿ ನಿಯಂತ್ರಣ ತಪ್ಪಿದ ಕ್ಷಣದಲ್ಲಿ ಪೈಲಟ್‌ಗಳು ಆತಂಕದಿಂದ “ಓಹ್ ಶಿಟ್” (Oh S***) ಎಂದು ಉದ್ಗರಿಸಿದ್ದಾರೆ. ಈ ಧ್ವನಿಮುದ್ರಣವು ವಿಮಾನವು ಅತ್ಯಂತ ವೇಗವಾಗಿ ಮತ್ತು ಅನಿರೀಕ್ಷಿತವಾಗಿ ತಾಂತ್ರಿಕ ಸಂಕಷ್ಟಕ್ಕೆ ಸಿಲುಕಿರುವುದನ್ನು ಸೂಚಿಸುತ್ತಿದೆ. ವಿಶೇಷವೆಂದರೆ, ವಿಮಾನವು ನೆಲಕ್ಕೆ ಅಪ್ಪಳಿಸುವ ಮುನ್ನ ಯಾವುದೇ ‘ಮೇ ಡೇ’ (Mayday) ಅಥವಾ ತುರ್ತು ಪರಿಸ್ಥಿತಿಯ ಸಂಕೇತವನ್ನು ರವಾನಿಸಲು ಪೈಲಟ್‌ಗಳಿಗೆ ಕಾಲಾವಕಾಶವೇ ಸಿಕ್ಕಿಲ್ಲ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ವಿಮಾನಯಾನ ಸಚಿವಾಲಯದ ಮಾಹಿತಿಯಂತೆ, ಬುಧವಾರ ಬೆಳಿಗ್ಗೆ 8:18ಕ್ಕೆ ವಿಮಾನವು ಬಾರಾಮತಿ ಎಟಿಸಿ ಸಂಪರ್ಕಕ್ಕೆ ಬಂದಿತ್ತು. ಮೊದಲ ಬಾರಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿದಾಗ ರನ್‌ವೇ ಸರಿಯಾಗಿ ಕಾಣಿಸದ ಕಾರಣ ‘ಗೋ-ಅರೌಂಡ್'(ಆಗಸದಲ್ಲಿ ಸುತ್ತುಬರಲು) ಮಾಡಲು ಸೂಚಿಸಲಾಯಿತು. ಎರಡನೇ ಪ್ರಯತ್ನದಲ್ಲಿ 8:43ಕ್ಕೆ ಲ್ಯಾಂಡಿಂಗ್ ಮಾಡಲು ಅನುಮತಿ ನೀಡಿದಾಗ ಪೈಲಟ್‌ಗಳು ರನ್‌ವೇ ಕಾಣಿಸುತ್ತಿದೆ ಎಂದು ತಿಳಿಸಿದ್ದರು. ಆದರೆ, ನಿಯಮದಂತೆ ಪೈಲಟ್‌ಗಳು ನೀಡಬೇಕಿದ್ದ ‘ಲ್ಯಾಂಡಿಂಗ್ ಕ್ಲಿಯರೆನ್ಸ್ ಕನ್ಫರ್ಮೇಷನ್’ (Readback) ಬರಲೇ ಇಲ್ಲ. ಮರುಕ್ಷಣವೇ ಅಂದರೆ 8:44ಕ್ಕೆ ರನ್‌ವೇ ಪಕ್ಕದಲ್ಲಿ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡವು.

ಬ್ಲಾಕ್ ಬಾಕ್ಸ್ ಪತ್ತೆ: ತನಿಖೆಗೆ ಹೊಸ ತಿರುವು

ಅವಘಡ ಸಂಭವಿಸಿದ ಒಂದು ದಿನದ ನಂತರ ಅಂದರೆ ಗುರುವಾರ ತನಿಖಾಧಿಕಾರಿಗಳು ವಿಮಾನದ ಅತ್ಯಂತ ಪ್ರಮುಖ ಭಾಗವಾದ ‘ಬ್ಲಾಕ್ ಬಾಕ್ಸ್’ ಅನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಮಾನದ ಹಿಂಭಾಗದಲ್ಲಿ ಸಿಕ್ಕಿರುವ ಈ ಬ್ಲಾಕ್ ಬಾಕ್ಸ್‌ನಲ್ಲಿ ‘ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್’ (CVR) ಮತ್ತು ‘ಫ್ಲೈಟ್ ಡೇಟಾ ರೆಕಾರ್ಡರ್’ (FDR) ಎರಡೂ ಇವೆ. ಇದನ್ನು ಈಗ ಹೆಚ್ಚಿನ ವಿಶ್ಲೇಷಣೆಗಾಗಿ ದೆಹಲಿಯ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (DGCA) ಕಳುಹಿಸಲಾಗಿದೆ. ವಿಮಾನದ ವೇಗ, ಎತ್ತರ, ಎಂಜಿನ್ ಕಾರ್ಯಕ್ಷಮತೆ ಮತ್ತು ಪೈಲಟ್‌ಗಳ ಅಂತಿಮ ಕ್ಷಣದ ನಿರ್ಧಾರಗಳ ಬಗ್ಗೆ ಈ ಬ್ಲಾಕ್ ಬಾಕ್ಸ್ ನಿಖರ ಮಾಹಿತಿ ನೀಡಲಿದೆ.

ಸ್ಥಳಕ್ಕೆ ಎಎಐಬಿ ಭೇಟಿ

ವಿಮಾನ ಅಪಘಾತ ತನಿಖಾ ದಳದ (AAIB) ಹಿರಿಯ ಅಧಿಕಾರಿಗಳು ಈಗಾಗಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ವಿಮಾನದ ಅವಶೇಷಗಳನ್ನು ಸಂಗ್ರಹಿಸಿದ್ದಾರೆ. ವಿಮಾನವು ನೆಲಕ್ಕೆ ಅಪ್ಪಳಿಸುವ ಮುನ್ನ ಗಾಳಿಯಲ್ಲಿಯೇ ಪಲ್ಟಿಯಾಗಿರುವ ಸಾಧ್ಯತೆ ಇದೆ ಎಂದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ. ಈ ಭೀಕರ ದುರಂತದ ಸಂಪೂರ್ಣ ವರದಿ ಹೊರಬರಲು ಕೆಲವು ವಾರಗಳು ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್​ ಪವಾರ್​ ಅಂತ್ಯಕ್ರಿಯೆ | ಪ್ರಧಾನಿ ಮೋದಿ, ಅಮಿತ್‌ ಶಾ ಭಾಗಿ

Tags: between the pilotsdoomed planeIndiaKarnataka News beatlast conversationMaharashtra
SendShareTweet
Previous Post

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ!

Next Post

ಟಿ20 ವಿಶ್ವಕಪ್‌ಗೆ ಭಾರತದ ಮುಂದಿರುವ ಅತಿದೊಡ್ಡ ಸವಾಲು ಯಾವುದು? ರೋಹಿತ್ ಶರ್ಮಾ ನೀಡಿದ ಮಹತ್ವದ ಸಲಹೆ ಇಲ್ಲಿದೆ!

Related Posts

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!
ದೇಶ

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!
ದೇಶ

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ
ದೇಶ

2025ರ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ಕೈವಾಡ : ವಿಶ್ವಸಂಸ್ಥೆ ವರದಿ

ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ
ದೇಶ

ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ

Next Post
ಟಿ20 ವಿಶ್ವಕಪ್‌ಗೆ ಭಾರತದ ಮುಂದಿರುವ ಅತಿದೊಡ್ಡ ಸವಾಲು ಯಾವುದು? ರೋಹಿತ್ ಶರ್ಮಾ ನೀಡಿದ ಮಹತ್ವದ ಸಲಹೆ ಇಲ್ಲಿದೆ!

ಟಿ20 ವಿಶ್ವಕಪ್‌ಗೆ ಭಾರತದ ಮುಂದಿರುವ ಅತಿದೊಡ್ಡ ಸವಾಲು ಯಾವುದು? ರೋಹಿತ್ ಶರ್ಮಾ ನೀಡಿದ ಮಹತ್ವದ ಸಲಹೆ ಇಲ್ಲಿದೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

500 ರೂ. ಲಂಚಕ್ಕೆ ನೊಂದಿದ್ದ IPS ಅಧಿಕಾರಿ ಈಗ 1 ಕೋಟಿ ರೂ. ಲಂಚ ಪ್ರಕರಣದಲ್ಲಿ ಲಾಕ್!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat