ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು ಗಾಲ್ಫ್ ಕ್ಲಬ್ ಭೂಮಿ ಸರ್ವೆಗೆ ಕಂದಾಯ ಇಲಾಖೆ ಆದೇಶ!

April 13, 2026
Share on WhatsappShare on FacebookShare on Twitter

ಬೆಂಗಳೂರು ; ನಗರದ ಪ್ರಮುಖ ಪ್ರದೇಶದಲ್ಲಿರುವ ಬೆಂಗಳೂರು ಗಾಲ್ಫ್ ಕ್ಲಬ್ ಜಾಗದ ಬಗ್ಗೆ ಹಲವು ವರ್ಷಗಳಿಂದ ಮುಂದುವರಿದಿದ್ದ ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಕಂದಾಯ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಗಾಲ್ಫ್ ಕ್ಲಬ್ ವ್ಯಾಪ್ತಿಯಲ್ಲಿರುವ ಸುಮಾರು 60 ಎಕರೆ ಭೂಮಿಯ ಗಡಿ ಗುರುತಿಸಲು ಸರ್ವೇ ನಡೆಸುವಂತೆ ಕಂದಾಯ ಇಲಾಖೆ ಆದೇಶಿಸಿದೆ. ಈ ಮೂಲಕ ಸರ್ಕಾರಿ ಜಮೀನಿನ ನಿಖರ ಅಳತೆ ಮತ್ತು ಗಡಿ ಸ್ಪಷ್ಟೀಕರಣಕ್ಕೆ ಚಾಲನೆ ಸಿಕ್ಕಿದೆ.

ಸರ್ವೇ ಕಾರ್ಯಕ್ಕೆ ಚಾಲನೆ

ಹಲವು ದಿನಗಳ ಬಳಿಕ ಇದೀಗ ಗಾಲ್ಫ್ ಕ್ಲಬ್ ಜಾಗದ ಅಳತೆ ಕಾರ್ಯ ಆರಂಭವಾಗುತ್ತಿದೆ. ಸರ್ವೇ ವೇಳೆ ಭೂಮಿಯ ಮೂಲ ದಾಖಲೆಗಳ ಪರಿಶೀಲನೆ,
ಗಡಿ ಗುರುತುಪಡಿಸುವಿಕೆ, ಅಕ್ರಮ ಹಿಡುವಳಿಗಳ ಪತ್ತೆ, ಈ ಎಲ್ಲಾ ಹಂತಗಳನ್ನು ಕಂದಾಯ ಇಲಾಖೆ ಕೈಗೆತ್ತಿಕೊಂಡಿದೆ.

ಒತ್ತುವರಿ ವಿರುದ್ಧ ಬಿಗಿ ಕ್ರಮ:

ಸರ್ಕಾರದ ಜಮೀನಿನಲ್ಲಿ ಯಾವುದೇ ರೀತಿಯ ಒತ್ತುವರಿ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಸೂಚಿಸಿದೆ. ಸರ್ವೇ ವರದಿ ಆಧಾರದಲ್ಲಿ ಅಕ್ರಮಗಳನ್ನು ತೆರವುಗೊಳಿಸುವ ಸಾಧ್ಯತೆಯೂ ಇದೆ.

ಜಿಬಿಎ ಅಧಿಕಾರಿಗಳಿಗೆ ಪತ್ರ:

ಸರ್ವೇ ಕಾರ್ಯ ಸುಗಮವಾಗಿ ನಡೆಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪೂರ್ವ ವಲಯದ ಆಯುಕ್ತರಿಗೆ ಕಂದಾಯ ಇಲಾಖೆ ಪತ್ರ ಬರೆದಿದೆ. ಸಂಬಂಧಿತ ಅಧಿಕಾರಿಗಳು ಸಹಕಾರ ನೀಡುವಂತೆ ಸೂಚಿಸಲಾಗಿದೆ.

ಗಾಲ್ಫ್ ಅಸೋಸಿಯೇಷನ್ ಆದಾಯ ಪರಿಶೀಲನೆ:

ಗಾಲ್ಫ್ ಅಸೋಸಿಯೇಷನ್‌ನ ಆದಾಯ ಮತ್ತು ಹಣಕಾಸು ವ್ಯವಹಾರಗಳನ್ನು ಲೆಕ್ಕ ಪರಿಶೋಧಕರಿಂದ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಇದು ಭೂಮಿ ಬಳಕೆ ಹಾಗೂ ಆರ್ಥಿಕ ಚಟುವಟಿಕೆಗಳ ಪಾರದರ್ಶಕತೆಯನ್ನು ಖಚಿತಪಡಿಸುವ ಭಾಗವಾಗಿದೆ.

ಸರ್ಕಾರದ ಸ್ಪಷ್ಟ ಸಂದೇಶ

ಈ ಕ್ರಮದ ಮೂಲಕ ಸರ್ಕಾರವು ಸರ್ಕಾರಿ ಭೂಮಿ ರಕ್ಷಣೆಗೆ ಆದ್ಯತೆ ನೀಡಿದೆ. ಅಕ್ರಮ ಹಿಡುವಳಿಗಳ ವಿರುದ್ಧ ಕಟ್ಟುನಿಟ್ಟಿನ ನಿಲುವು ಗುತ್ತಿಗೆ ಹಾಗೂ ಮಂಜೂರಾತಿಗಳ ಪರಿಶೀಲನೆ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಸರ್ವೇ ಕಾರ್ಯದಿಂದ ಬೆಂಗಳೂರು ನಗರದ ಪ್ರಮುಖ ಸರ್ಕಾರಿ ಜಮೀನಿನ ಮೇಲಿನ ನಿಯಂತ್ರಣ ಬಲಪಡಿಸುವುದು ಹಾಗೂ ಭವಿಷ್ಯದ ಅಕ್ರಮಗಳನ್ನು ತಡೆಯುವುದು ಸರ್ಕಾರದ ಉದ್ದೇಶವಾಗಿದೆ.

ಇದನ್ನೂ ಓದಿ : ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Tags: bengaloreKarnataka News beat
SendShareTweet
Previous Post

ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್

Next Post

ಪತಿ ತ್ಯಜಿಸಿ ಲವರ್‌ ಜತೆ ಜೂಟ್‌.. ಕಾರಲ್ಲೇ ಪ್ರಿಯಕರನಿಂದ ತಾಳಿ ಕಟ್ಟಿಸಿಕೊಂಡ ಲೇಡಿ

Related Posts

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!
ಬೆಂಗಳೂರು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್
ಬೆಂಗಳೂರು

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು
ಬೆಂಗಳೂರು

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು

Next Post
ಪತಿ ತ್ಯಜಿಸಿ ಲವರ್‌ ಜತೆ ಜೂಟ್‌.. ಕಾರಲ್ಲೇ ಪ್ರಿಯಕರನಿಂದ ತಾಳಿ ಕಟ್ಟಿಸಿಕೊಂಡ ಲೇಡಿ

ಪತಿ ತ್ಯಜಿಸಿ ಲವರ್‌ ಜತೆ ಜೂಟ್‌.. ಕಾರಲ್ಲೇ ಪ್ರಿಯಕರನಿಂದ ತಾಳಿ ಕಟ್ಟಿಸಿಕೊಂಡ ಲೇಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat