ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದಿನವಿಡೀ ಕ್ಯಾಬ್‌ನಲ್ಲಿ ಸುತ್ತಾಟ, ಬಾಡಿಗೆ ಕೇಳಿದರೆ ಲೈಂಗಿಕ ದೌರ್ಜನ್ಯದ ಬೆದರಿಕೆ | ಗುರುಗ್ರಾಮದ ‘ಸೀರಿಯಲ್ ವಂಚಕಿ’ಯ ಹೈಡ್ರಾಮಾ

January 7, 2026
Share on WhatsappShare on FacebookShare on Twitter

ಗುರುಗ್ರಾಮ: ಬೆಳಗ್ಗೆಯಿಂದ ಸಂಜೆಯವರೆಗೆ ನಗರದಾದ್ಯಂತ ಐಷಾರಾಮಿ ಸುತ್ತಾಟ ನಡೆಸಿ, ಚಾಲಕನಿಂದಲೇ ಹಣ ಸಾಲ ಪಡೆದು, ಊಟ-ತಿಂಡಿಯ ಬಿಲ್ ಅನ್ನೂ ಪಾವತಿಸುವಂತೆ ಮಾಡಿ, ಅಂತಿಮವಾಗಿ ಬಾಡಿಗೆ ಹಣ ಕೇಳಿದಾಗ ಚಾಲಕನ ವಿರುದ್ಧವೇ ಲೈಂಗಿಕ ದೌರ್ಜನ್ಯ ಮತ್ತು ಕಳ್ಳತನದ ಸುಳ್ಳು ದೂರು ನೀಡುವುದಾಗಿ ಮಹಿಳೆಯೊಬ್ಬರು ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಈ ಪ್ರಕರಣದ ವಿಚಾರಣೆಯ ವೇಳೆ ಆರೋಪಿತ ಮಹಿಳೆಯು ಈ ಹಿಂದೆಯೂ ಇದೇ ರೀತಿಯ ಕೃತ್ಯಗಳನ್ನು ಎಸಗಿರುವ ಕುಖ್ಯಾತ ‘ಸೀರಿಯಲ್ ವಂಚಕಿ’ ಎಂಬ ಸಂಗತಿ ಪೊಲೀಸ್ ತನಿಖೆಯಿಂದ ಬಯಲಿಗೆ ಬಂದಿದೆ.

ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ಜ್ಯೋತಿ ದಲಾಲ್ ಎಂಬ ಮಹಿಳೆ ಜಿಯಾವುದ್ದೀನ್ ಎಂಬುವವರ ಕ್ಯಾಬ್ ಅನ್ನು ಬುಕ್ ಮಾಡಿದ್ದರು. ಸೆಕ್ಟರ್ 31ರಿಂದ ಪ್ರಯಾಣ ಆರಂಭಿಸಿದ ಅವರು, ಬಸ್ ನಿಲ್ದಾಣ, ಸೈಬರ್ ಸಿಟಿ ಸೇರಿದಂತೆ ಗುರುಗ್ರಾಮದ ಪ್ರಮುಖ ಪ್ರದೇಶಗಳಿಗೆ ಕರೆದೊಯ್ಯುವಂತೆ ಚಾಲಕನಿಗೆ ಸೂಚಿಸಿದ್ದರು. ದಿನವಿಡೀ ನಡೆದ ಈ ಮ್ಯಾರಥಾನ್ ಪ್ರಯಾಣದ ಸಮಯದಲ್ಲಿ ಮಹಿಳೆ ಚಾಲಕ ಜಿಯಾವುದ್ದೀನ್ ಅವರನ್ನೇ ಆರ್ಥಿಕವಾಗಿ ಶೋಷಿಸಿದ್ದಾರೆ. ಪ್ರಯಾಣದ ಮಧ್ಯೆ ಚಾಲಕನಿಂದಲೇ 700 ರೂಪಾಯಿ ನಗದು ಸಾಲ ಪಡೆದಿರುವ ಆಕೆ, ತಾನು ವಿವಿಧೆಡೆ ಸೇವಿಸಿದ ಊಟ ಮತ್ತು ಪಾನೀಯಗಳ ಬಿಲ್ ಅನ್ನೂ ಚಾಲಕನ ಕೈಯಿಂದಲೇ ಪಾವತಿಸುವಂತೆ ಒತ್ತಾಯಿಸಿದ್ದಾರೆ.

ಮಧ್ಯಾಹ್ನದ ನಂತರ ಪ್ರಯಾಣ ಮುಗಿದಾಗ, ಚಾಲಕ ಜಿಯಾವುದ್ದೀನ್ ಅವರು ಬಾಡಿಗೆ ಹಣ ಹಾಗೂ ತಾನು ನೀಡಿದ್ದ ಸಾಲದ ಮೊತ್ತವನ್ನು ಪಾವತಿಸುವಂತೆ ಮಹಿಳೆಯನ್ನು ಕೇಳಿದ್ದಾರೆ. ಈ ವೇಳೆ ಏಕಾಏಕಿ ರೊಚ್ಚಿಗೆದ್ದ ಜ್ಯೋತಿ ದಲಾಲ್, ಹಣ ಕೊಡುವ ಬದಲು ಚಾಲಕನನ್ನೇ ಬೆದರಿಸಲಾರಂಭಿಸಿದ್ದಾರೆ. ತಾನು ನೀಡಬೇಕಾದ ಹಣವನ್ನು ಕೇಳಿದರೆ, ನಿನ್ನ ವಿರುದ್ಧವೇ ಕಳ್ಳತನ ಮತ್ತು ಲೈಂಗಿಕ ಕಿರುಕುಳದ (Molestation) ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಆವಾಜ್ ಹಾಕಿದ್ದಾರೆ. ಅಷ್ಟಕ್ಕೇ ಸುಮ್ಮನಾಗದ ಆಕೆ, ಚಾಲಕನನ್ನು ಸೆಕ್ಟರ್ 29ರ ಪೊಲೀಸ್ ಠಾಣೆಗೆ ಎಳೆದುಕೊಂಡು ಹೋಗಿ ಅಲ್ಲಿಯೂ ಹೈಡ್ರಾಮಾ ಸೃಷ್ಟಿಸಿದ್ದಾರೆ.

ಠಾಣೆಯಲ್ಲಿ ರಂಪಾಟ ನಡೆಸಿ ಮಹಿಳೆ ತೆರಳಿದ ಬಳಿಕ, ಕಂಗಾಲಾದ ಚಾಲಕ ಜಿಯಾವುದ್ದೀನ್ ಪೊಲೀಸರಿಗೆ ನಡೆದ ಘಟನೆಯನ್ನು ಎಳೆಎಳೆಯಾಗಿ ವಿವರಿಸಿದ್ದಾರೆ. ಚಾಲಕ ನೀಡಿದ ವಿವರಗಳನ್ನು ಪರಿಶೀಲಿಸಿದಾಗ ಪೊಲೀಸರಿಗೆ ಆಘಾತ ಕಾದಿತ್ತು. ಹೈಡ್ರಾಮಾ ಸೃಷ್ಟಿಸಿದ ಜ್ಯೋತಿ ದಲಾಲ್ ಅವರು ಈ ಮೊದಲೇ ಹಲವು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂತು. ಈಕೆ ಕೆಲ ದಿನಗಳ ಹಿಂದಷ್ಟೇ ನಗರದ ಪ್ರತಿಷ್ಠಿತ ಸಲೂನ್ ಒಂದರಲ್ಲಿ ಸೇವೆ ಪಡೆದು ಬರೋಬ್ಬರಿ 20,000 ರೂಪಾಯಿ ಪಾವತಿಸದೆ ವಂಚಿಸಿದ್ದರು. ಅಲ್ಲದೆ, ಮತ್ತೊಬ್ಬ ಕ್ಯಾಬ್ ಚಾಲಕನಿಗೆ 2,000 ರೂ. ಬಾಡಿಗೆ ನೀಡದೆ ಸತಾಯಿಸಿದ್ದರು. ಅಷ್ಟೇ ಅಲ್ಲ, 2024ರ ಫೆಬ್ರವರಿಯಲ್ಲಿ ಇದೇ ಮಹಿಳೆ ಕ್ಯಾಬ್ ಚಾಲಕನೊಂದಿಗೆ ಬಾಡಿಗೆ ವಿಚಾರವಾಗಿ ಜಗಳವಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು ಎಂಬುದು ತನಿಖೆಯಿಂದ ದೃಢಪಟ್ಟಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಗುರುಗ್ರಾಮ ಪೊಲೀಸರು, ಆರೋಪಿ ಜ್ಯೋತಿ ದಲಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ವಂಚನೆ ಮತ್ತು ಇತರೆ ಪ್ರಮುಖ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸೆಕ್ಟರ್ 29ರ ಠಾಣಾಧಿಕಾರಿ ರವಿ ಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಆರೋಪಿಯು ಅಭ್ಯಾಸಬಲದ ವಂಚಕಿ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆಕೆಯನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ಅಮಾಯಕ ಸೇವಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣಗಳ ಬೆದರಿಕೆ ಹಾಕಿ ವಂಚಿಸುತ್ತಿದ್ದ ಈಕೆಯ ಕೃತ್ಯ ಇದೀಗ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 24 ದಿನಗಳ ಸಾವು-ಬದುಕಿನ ಹೋರಾಟ ಅಂತ್ಯ | ಅರಿವಳಿಕೆ ಮದ್ದು ಹೆಚ್ಚಾಗಿ ಏಮ್ಸ್ ವೈದ್ಯೆ ಸಾವು

Tags: gurugramIndiaKarnataka News beatRiding aroundserial fraudsterthreatening sexual assault
SendShareTweet
Previous Post

ಟಿ20 ವಿಶ್ವಕಪ್ 2026 | ಕಿವೀಸ್ ಪಡೆ ಪ್ರಕಟ ; ಗಾಯಾಳುಗಳಾದ ಫರ್ಗುಸನ್, ಮ್ಯಾಟ್ ಹೆನ್ರಿಗೆ ಮಣೆ

Next Post

ಒಂದೇ ಚಾರ್ಜ್‌ಗೆ 400 ಕಿ.ಮೀ ಓಡುವ ಸ್ಕೂಟರ್ |ಬೆಂಗಳೂರಿನ ‘ಸಿಂಪಲ್ ಎನರ್ಜಿ’ಯ ಹೊಸ ದಾಖಲೆ!

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
ಒಂದೇ ಚಾರ್ಜ್‌ಗೆ 400 ಕಿ.ಮೀ ಓಡುವ ಸ್ಕೂಟರ್ |ಬೆಂಗಳೂರಿನ ‘ಸಿಂಪಲ್ ಎನರ್ಜಿ’ಯ ಹೊಸ ದಾಖಲೆ!

ಒಂದೇ ಚಾರ್ಜ್‌ಗೆ 400 ಕಿ.ಮೀ ಓಡುವ ಸ್ಕೂಟರ್ |ಬೆಂಗಳೂರಿನ 'ಸಿಂಪಲ್ ಎನರ್ಜಿ'ಯ ಹೊಸ ದಾಖಲೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat