ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಮಾಜವಾದಿ ಪಕ್ಷದ ಸಂಸದೆ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ರಿಂಕು ಸಿಂಗ್!

January 18, 2025
ಸಮಾಜವಾದಿ ಪಕ್ಷದ ಸಂಸದೆ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ರಿಂಕು ಸಿಂಗ್!
Share on WhatsappShare on FacebookShare on Twitter

ಲಕ್ನೋ: ಭಾರತೀಯ ಕ್ರಿಕೆಟ್ ತಂಡದ ಟಿ20 ಆಟಗಾರ ರಿಂಕು ಸಿಂಗ್‌ ಸಮಾಜವಾದಿ ಪಕ್ಷದ ಸಂಸದೆಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ.

ಸಂಸದೆ ಪ್ರಿಯಾ ಸರೋಜ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಪೋಸ್ಟ್ ವೈರಲ್ ಆಗುತ್ತಿದೆ.

ಆದರೆ, ಸಂಸದೆ ಪ್ರಿಯಾ ಅವರ ತಂದೆ ತುಫಾನಿ ಸರೋಜ್‌ ಈ ಕುರಿತು ಪ್ರತಿಕ್ರಿಯಿಸಿ, ರಿಂಕು ಕುಟುಂಬ ಮದುವೆ ಪ್ರಸ್ತಾಪ ಕಳುಹಿಸಿದೆ. ಆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಆದರೆ, ಇದುವರೆಗೂ ರಿಂಕು ಸಿಂಗ್(Rinku Singh) ಹಾಗೂ ಸಂಸದೆ ಪ್ರಿಯಾ ಸರೋಜ್(Priya Saroj) ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ರಿಂಕು ಸಿಂಗ್ ಭಾರತೀಯ ಕ್ರಿಕೆಟ್ ತಂಡದ ಟಿ20 ತಂಡದ ಸದಸ್ಯರಾಗಿದ್ದಾರೆ. ಪ್ರಿಯಾ ಅವರು ಉತ್ತರ ಪ್ರದೇಶದ ಮಚ್ಲಿಶಹರ್ ಕ್ಷೇತ್ರದ ಸಂಸದೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿಪಿ ಸರೋಜ್ ವಿರುದ್ಧ 35 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಪ್ರಿಯಾ ಅವರ ತಂದೆ ತುಫಾನಿ ಸರೋಜ್ ಮೂರು ಬಾರಿ ಸಂಸದರಾಗಿದ್ದಾರೆ ಮತ್ತು ಹಾಲಿ ಕೆರಕಟ್‌ ಕ್ಷೇತ್ರದ ಶಾಸಕರಾಗಿದ್ದಾರೆ.

Tags: CricketLok SabhaPriya SarojRinku singhT20
SendShareTweet
Previous Post

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್!

Next Post

ಬೆಳಗಾವಿಯ ಕಸ ತೆಗೆದು, ಕೊಳೆ ತೆಗೆಯುತ್ತೇವೆ:ಡಿ.ಕೆ. ಶಿವಕುಮಾರ್!

Related Posts

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!
ದೇಶ

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್
ದೇಶ

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!
ದೇಶ

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?
ವಿದೇಶ

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!
ದೇಶ

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!
ದೇಶ

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

Next Post
ಬೆಳಗಾವಿಯ ಕಸ ತೆಗೆದು, ಕೊಳೆ ತೆಗೆಯುತ್ತೇವೆ:ಡಿ.ಕೆ. ಶಿವಕುಮಾರ್!

ಬೆಳಗಾವಿಯ ಕಸ ತೆಗೆದು, ಕೊಳೆ ತೆಗೆಯುತ್ತೇವೆ:ಡಿ.ಕೆ. ಶಿವಕುಮಾರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

‘ಕರಳೆ’ ಕರಾಳ ಸತ್ಯ ರಿವೀಲ್?

‘ಕರಳೆ’ ಕರಾಳ ಸತ್ಯ ರಿವೀಲ್?

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ  ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!

ಮಹಿಳಾ ಮೀಸಲಾತಿ ವಿವಾದ : ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

412 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

ಪ್ರಿಯಕರನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಮಾ – ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat