ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕ್ರಿಕೆಟರ್ ರಿಂಕು ಸಿಂಗ್-ಸಂಸದೆ ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್​​ ಫಿಕ್ಸ್​!

September 16, 2026
Share on WhatsappShare on FacebookShare on Twitter

ಲಖನೌ : ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ. ಇಬ್ಬರೂ ಇದೇ ವರ್ಷದ ಡಿಸೆಂಬರ್ 4ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಲಕ್ನೋದ ರಾಮದಾ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆಯಲಿದ್ದು, ಎರಡೂ ಕುಟುಂಬಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ಕುಟುಂಬಸ್ಥರು, ಆಪ್ತ ಬಂಧುಗಳು ಹಾಗೂ ವಿಶೇಷ ಆಹ್ವಾನಿತರು ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಅವರ ನಿಶ್ಚಿತಾರ್ಥ 2025ರ ಜೂನ್ 8ರಂದು ಲಕ್ನೋದ ದಿ ಸೆಂಟ್ರಮ್ ಹೋಟೆಲ್‌ನಲ್ಲಿ ನಡೆದಿತ್ತು. ನಿಶ್ಚಿತಾರ್ಥದ ಬಳಿಕ ಇಬ್ಬರ ಸಂಬಂಧದ ಕುರಿತು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಇದೀಗ ಮದುವೆಯ ದಿನಾಂಕವೂ ಅಧಿಕೃತವಾಗಿ ಅಂತಿಮಗೊಂಡಿರುವ ಹಿನ್ನೆಲೆಯಲ್ಲಿ ಈ ಜೋಡಿಯ ವಿವಾಹ ಮತ್ತೊಮ್ಮೆ ಕ್ರೀಡಾ ಹಾಗೂ ರಾಜಕೀಯ ವಲಯದ ಗಮನ ಸೆಳೆದಿದೆ.

ರಿಂಕು ಸಿಂಗ್ ಭಾರತ ತಂಡದ ಪ್ರಮುಖ ಯುವ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ನೀಡಿದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಮತ್ತೊಂದೆಡೆ ಪ್ರಿಯಾ ಸರೋಜ್ ಉತ್ತರ ಪ್ರದೇಶದ ಮಚ್ಲಿಶಹರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಮಾಜವಾದಿ ಪಕ್ಷದ ಸಂಸದೆಯಾಗಿದ್ದಾರೆ. ಹೀಗಾಗಿ ಕ್ರಿಕೆಟ್ ಮತ್ತು ರಾಜಕೀಯ ಕ್ಷೇತ್ರದ ಎರಡು ಪ್ರಮುಖ ಕುಟುಂಬಗಳ ಈ ಸಂಬಂಧ ವಿಶೇಷ ಗಮನ ಸೆಳೆದಿದೆ.

ಫ್ಯಾನ್ ಪೇಜ್‌ನಿಂದ ಆರಂಭವಾದ ಪ್ರೀತಿ ಕಥೆ

ರಿಂಕು ಸಿಂಗ್ ತಮ್ಮ ಪ್ರೀತಿ ಕಥೆಯ ಆರಂಭದ ಬಗ್ಗೆಯೂ ಈ ಹಿಂದೆ ಮಾತನಾಡಿದ್ದರು. ಕೋವಿಡ್ ಅವಧಿಯಲ್ಲಿ ಮುಂಬೈನಲ್ಲಿ ಐಪಿಎಲ್ ನಡೆಯುತ್ತಿದ್ದ ಸಂದರ್ಭದಲ್ಲಿ ಫ್ಯಾನ್ ಪೇಜ್‌ನಲ್ಲಿ ಪ್ರಿಯಾ ಸರೋಜ್ ಅವರ ಫೋಟೋವನ್ನು ಮೊದಲ ಬಾರಿಗೆ ನೋಡಿದ್ದಾಗಿ ರಿಂಕು ಹೇಳಿದ್ದರು. ಫೋಟೋ ನೋಡಿದಾಗಲೇ ಅವರ ಬಗ್ಗೆ ಆಸಕ್ತಿ ಮೂಡಿತ್ತು. ಆದರೆ ನೇರವಾಗಿ ಸಂದೇಶ ಕಳುಹಿಸಲು ಆರಂಭದಲ್ಲಿ ಹಿಂಜರಿದಿದ್ದರು.
ಬಳಿಕ ಪ್ರಿಯಾ ಅವರು ರಿಂಕು ಅವರ ಕೆಲವು ಫೋಟೋಗಳಿಗೆ ಲೈಕ್ ಮಾಡಿದ್ದರಿಂದ ಧೈರ್ಯ ಪಡೆದು ಸಂದೇಶ ಕಳುಹಿಸಿದ್ದರು. ಅಲ್ಲಿಂದ ಇಬ್ಬರ ನಡುವೆ ಮಾತುಕತೆ ಆರಂಭವಾಗಿ, ಕ್ರಮೇಣ ಸ್ನೇಹ ಪ್ರೀತಿಗೆ ತಿರುಗಿತ್ತು. 2022ರ ವೇಳೆಗೆ ತಮ್ಮಿಬ್ಬರ ನಡುವೆ ಪ್ರೀತಿ ಬೆಳೆದಿತ್ತು ಎಂದು ರಿಂಕು ಹೇಳಿಕೊಂಡಿದ್ದರು.

ರಿಂಕು ಪಂದ್ಯಗಳಿಗೆ ಪ್ರಿಯಾ ಹಾಜರಿ

ರಿಂಕು ಸಿಂಗ್ ಕ್ರಿಕೆಟ್ ಆಡುತ್ತಿದ್ದ ಸಂದರ್ಭಗಳಲ್ಲೂ ಪ್ರಿಯಾ ಸರೋಜ್ ಅವರ ಬೆಂಬಲ ಗಮನ ಸೆಳೆದಿತ್ತು. ವಿಶೇಷವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳಲ್ಲಿ ಅವರು ಸ್ಟೇಡಿಯಂನಲ್ಲಿ ಕಾಣಿಸಿಕೊಂಡು ರಿಂಕು ಅವರನ್ನು ಹುರಿದುಂಬಿಸಿದ್ದರು. ಇದೀಗ ನಿಶ್ಚಿತಾರ್ಥದ ಬಳಿಕ ಡಿಸೆಂಬರ್ 4ರಂದು ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ಈ ವಿವಾಹ ಸಮಾರಂಭದತ್ತ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೆ ರಾಜಕೀಯ ವಲಯವೂ ಕುತೂಹಲದಿಂದ ನೋಡುತ್ತಿದೆ.

ಇದನ್ನೂ ಓದಿ ; ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!

Tags: Celebrity WeddingCricket NewsIndian CricketerKNBNews beatPriya SarojPriya Saroj WeddingRinku singhRinku Singh MarriageRinku Singh WeddingSports newsWedding Date
SendShareTweet
Previous Post

ಸಹಕಾರಿ ಬ್ಯಾಂಕ್‌ನಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Next Post

UPI Charges : ಉಚಿತ ಯುಪಿಐಗೆ ಶುಲ್ಕದ ಶಾಕ್? ಗ್ರಾಹಕರಿಗೆ ಹಣ ಕಟ್ ಆಗಲ್ಲ ; ಅಸಲಿ ಕಥೆ ಏನು?

Related Posts

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?
ಕ್ರೀಡೆ

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!
ಕ್ರೀಡೆ

ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್‌ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ
ಕ್ರೀಡೆ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್
ಕ್ರೀಡೆ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕ್ರೀಡೆ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?
ಕ್ರೀಡೆ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

Next Post
UPI Charges : ಉಚಿತ ಯುಪಿಐಗೆ ಶುಲ್ಕದ ಶಾಕ್? ಗ್ರಾಹಕರಿಗೆ ಹಣ ಕಟ್ ಆಗಲ್ಲ ; ಅಸಲಿ ಕಥೆ ಏನು?

UPI Charges : ಉಚಿತ ಯುಪಿಐಗೆ ಶುಲ್ಕದ ಶಾಕ್? ಗ್ರಾಹಕರಿಗೆ ಹಣ ಕಟ್ ಆಗಲ್ಲ ; ಅಸಲಿ ಕಥೆ ಏನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat