ಮೈಸೂರು : ಮೈಸೂರಿನ ಮಂಡಿಮೊಹಲ್ಲಾದಲ್ಲಿರುವ ಫೇಮಸ್ ಹನುಮಂತು ಹೋಟೆಲ್‌ನಲ್ಲಿ ಪಾರ್ಕಿಂಗ್ ವಿಚಾರಕ್ಕೆ ಕಿಡಿಗೇಡಿಗಳು ಕಿರಿಕ್ ಮಾಡಿದ್ದಾರೆ.
ವಿಜಿ ಎಂಬವರಿಗೆ ಸೇರಿದ ಹನುಮಂತು ಹೋಟೆಲ್ ಆಗಿದ್ದು, ಎಂಟಕ್ಕೂ ಹೆಚ್ಚು ಮುಸ್ಲಿಂ ಯುವಕರು ಗಲಾಟೆ ಮಾಡಿದ್ದಾರೆ.
ಸ್ಥಳಕ್ಕೆ ಮಂಡಿಮೊಹಲ್ಲಾ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಇದೀಗ ಆರೋಪಿಗಳ ಹುಡುಕಾಟದಲ್ಲಿದ್ದಾರೆ.
ಇದನ್ನೂ ಓದಿ : ಬಿಗ್‌ಬಾಸ್ ಕಂಟೆಸ್ಟೆಂಟ್ ಗಿಲ್ಲಿ ವಿರುದ್ದ ಮಹಿಳಾ ಆಯೋಗಕ್ಕೆ ದೂರು!



















