ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

May 21, 2026
Share on WhatsappShare on FacebookShare on Twitter

ಬೆಂಗಳೂರು : ಜಿಮ್ ವಾಟ್ಸಾಪ್ ಗ್ರೂಪ್‌ನಲ್ಲಿ ಆರಂಭವಾದ ಮಾತಿನ ಚಕಮಕಿ ಕೊನೆಗೆ ಯುವಕನ ಮೇಲೆ ಭೀಕರ ಹಲ್ಲೆಗೆ ತಿರುಗಿದ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅನ್ಶ್ ಠಾಕೂರ್ ಎಂಬ ಯುವಕನ ಮೇಲೆ ಮತಿನ್ ಮತ್ತು ಆತನ ಗ್ಯಾಂಗ್ ಮನ ಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಯುವಕನ ಮೇಲಿನ ಹಲ್ಲೆಯ ದೃಶ್ಯಗಳು ಸ್ಥಳೀಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪ್ರಸ್ತುತ ಪದವಿ ಶಿಕ್ಷಣ ಪಡೆಯುತ್ತಾ ಪಾರ್ಟ್ ಟೈಂ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ ಅನ್ಶ್ ಠಾಕೂರ್ ಈ ಹಿಂದೆ ಇಲಿಯಾಜ್ ಎಂಬಾತನಿಂದ ಖಾಸಗಿ ಜಿಮ್‌ನಲ್ಲಿ ಟ್ರೈನಿಂಗ್ ಪಡೆದಿದ್ದನು. 2023ರಿಂದ ಸುಮಾರು ಎರಡು ವರ್ಷಗಳ ಕಾಲ ಇಲಿಯಾಜ್ ಬಳಿ ತರಬೇತಿ ಪಡೆದಿದ್ದ ಅನ್ಶ್, ಕಳೆದ ಆರು ತಿಂಗಳಿಂದ ಇಲಿಯಾಜ್ ಜೊತೆ ಸಂಪರ್ಕದಲ್ಲಿರಲಿಲ್ಲ ಎನ್ನಲಾಗಿದೆ. ಆದರೆ, ಮೇ 18ರ ರಾತ್ರಿ ಜಿಮ್‌ನ ವಾಟ್ಸಾಪ್ ಗ್ರೂಪ್‌ನಲ್ಲಿ ನಡೆದ ಕೆಲ ಮಾತುಕತೆಗಳ ವೇಳೆ ಬಾಡಿ ಬಿಲ್ಡಿಂಗ್ ವಿಚಾರವಾಗಿ ಇಲಿಯಾಜ್ ಮತ್ತು ಅನ್ಶ್ ನಡುವೆ ವಾಗ್ವಾದ ಶುರುವಾಗಿದ್ದು, ಇದೇ ಗಲಾಟೆ ನಂತರ ದೊಡ್ಡ ಮಟ್ಟಕ್ಕೆ ತಿರುಗಿದೆ ಎಂದು ತಿಳಿದುಬಂದಿದೆ.

ಈ ಗಲಾಟೆಯ ಮಧ್ಯೆ ಮತ್ತೋರ್ವ ಟ್ರೈನೀ ಆಗಿದ್ದ ಮತಿನ್ ಎಂಬಾತ ಎಂಟ್ರಿ ಕೊಟ್ಟಿದ್ದಾನೆ ಎನ್ನಲಾಗಿದೆ. “ಟ್ರೈನರ್ ಬಗ್ಗೆ ಮಾತಾಡ್ತಿಯಾ” ಎಂದು ಅನ್ಶ್‌ಗೆ ಅವಾಜ್ ಹಾಕಿ ಬೆದರಿಕೆ ಹಾಕಿದ್ದ ಆರೋಪ ಕೇಳಿಬಂದಿದೆ. ಬಳಿಕ ಮೇ 19ರಂದು ಮಾತನಾಡಬೇಕಿದೆ ಎಂದು ಹೇಳಿ ಅನ್ಶ್ ಮನೆ ಬಳಿ ಮತಿನ್ ಹಾಗೂ ಆತನ ಗ್ಯಾಂಗ್ ಬಂದಿದ್ದರು. ಆರಂಭದಲ್ಲಿ ಮಾತುಕತೆ ನಡೆಸಿದಂತೆ ನಟಿಸಿದ ಆರೋಪಿಗಳು, ಏಕಾಏಕಿ ಅನ್ಶ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮಾತನಾಡುತ್ತಿದ್ದ ವೇಳೆ ಮತಿನ್ ಎಂಬಾತ ಮೆಟಲ್ ನಕಲ್ಸ್ ಬಳಸಿ ಅನ್ಶ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗ್ಯಾಂಗ್ ಸೇರಿ ಯುವಕನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿರುವ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆಯಿಂದ ಗಾಯಗೊಂಡ ಅನ್ಶ್‌ಗೆ ಚಿಕಿತ್ಸೆ ನೀಡಲಾಗಿದ್ದು, ಘಟನೆ ಬಳಿಕ ಕುಟುಂಬಸ್ಥರು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅನ್ಶ್ ಠಾಕೂರ್ ಕುಟುಂಬದ ದೂರಿನ ಮೇರೆಗೆ ಸಂಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಮತಿನ್, ಶೈಲೇೇಂದ್ರ, ಪವನ್, ಜಯಕಾಂತ್, ಶ್ರೇಯಸ್ ಸೇರಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದು, ಹಲ್ಲೆಗೆ ನಿಖರ ಕಾರಣ ಮತ್ತು ಗ್ಯಾಂಗ್‌ನ ಹಿನ್ನೆಲೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ : ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!

Tags: bengaloreKarnataka News beat
SendShareTweet
Previous Post

ಮುಂಬೈ ವಿರುದ್ಧ ಕೋಲ್ಕತ್ತಾಗೆ 4 ವಿಕೆಟ್‌ಗಳ ಜಯ – ಪ್ಲೇಆಫ್‌ ಕನಸು ಜೀವಂತ

Next Post

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

Related Posts

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!
ಬೆಂಗಳೂರು

ಲಂಚ ಪಡೆಯುವಾಗಲೇ ‘ಲೋಕಾ’ ಬಲೆಗೆ ಬಿದ್ದ ಭ್ರಷ್ಟ ಕೇಸ್ ವರ್ಕರ್!

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!
ಬೆಂಗಳೂರು

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

ಜೂನ್ ಗಡುವಿಗೆ ಬ್ರೇಕ್‌, ಆಗಸ್ಟ್ ಒಳಗೆ ಜಿಬಿಎ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ತಾಕೀತು!
ಬೆಂಗಳೂರು

ಜೂನ್ ಗಡುವಿಗೆ ಬ್ರೇಕ್‌, ಆಗಸ್ಟ್ ಒಳಗೆ ಜಿಬಿಎ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ತಾಕೀತು!

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!
ಬೆಂಗಳೂರು

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ : 35 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 8 ಮಂದಿ ಅರೆಸ್ಟ್!

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!
ಬೆಂಗಳೂರು

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!

ಜಿಬಿಎ ಚುನಾವಣೆ ಭವಿಷ್ಯಕ್ಕೆ ನಾಳೆ ಸುಪ್ರೀಂ ಕೋರ್ಟ್ ತೀರ್ಮಾನ ನಿರ್ಣಾಯಕ!
ಬೆಂಗಳೂರು

ಜಿಬಿಎ ಚುನಾವಣೆ ಭವಿಷ್ಯ ಇಂದು ನಿರ್ಧಾರ!

Next Post
ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ - ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ – ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

ಉಡುಪಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ – ಹಣಕ್ಕಾಗಿ ಸ್ನೇಹಿತೆಗೆ ಚಟ್ಟ ಕಟ್ಟಲು ಯತ್ನಿಸಿದ ಕಿರಾತಕಿ ಅರೆಸ್ಟ್‌!

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಹಸಿರು ಇಂಧನದತ್ತ ಮಹತ್ವದ ಹೆಜ್ಜೆ : ಇ22 ರಿಂದ ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಗುಣಮಟ್ಟ ನಿಗದಿಪಡಿಸಿದ ಕೇಂದ್ರ!

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

ಕಳಪೆ ಫೀಲ್ಡಿಂಗ್‌ಗೆ ಬೆಲೆ ತೆತ್ತ ಮುಂಬೈ : KKR ವಿರುದ್ದ ಸೋಲಿನ ಬಳಿಕ ಪಾಂಡ್ಯ ಬೇಸರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat