ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದರ್ಶನ್ ಅಭಿನಯದ ‘ಡೆವಿಲ್’ ಚಿತ್ರಕ್ಕೆ ವಿಶ್ ಮಾಡಿದ ರಿಷಬ್ ಶೆಟ್ಟಿ!

December 10, 2025
Share on WhatsappShare on FacebookShare on Twitter

ರಿಷಬ್ ಶೆಟ್ಟಿ ಅವರು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅವರನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಗಿದೆ. ಹಾಗಂತ ಅವರು ಕನ್ನಡ ಚಿತ್ರರಂಗಕ್ಕೆ ಬೆಂಬಲಿಸೋದನ್ನು ಮರೆತಿಲ್ಲ. ಈ ಕಾರ್ಯವನ್ನು ಮುಂದುವರಿಸಿದ್ದಾರೆ. ಕನ್ನಡ ಸಿನಿಮಾಗಳಿಗೆ ಅವರ ಬೆಂಬಲ ಸಿಗುತ್ತಿದೆ. ಇದೀಗ ನಟ ದರ್ಶನ್‌ ಅಭಿನಯದ ‘ಡೆವಿಲ್’ ಸಿನಿಮಾಗೂ ಕೂಡ ರಿಷಬ್‌ ವಿಶ್ ಮಾಡಿ ಬೆಂಬಲ ಸೂಚಿಸಿದ್ದಾರೆ.

‘ದರ್ಶನ್ ಸರ್ ಹಾಗೂ ಅವರ ಡೆವಿಲ್ ತಂಡಕ್ಕೆ ವಿಶ್ ಮಾಡುತ್ತೇನೆ. ಸಿನಿಮಾ ಬ್ಲಾಕ್​ಬಸ್ಟರ್ ಕಾಣಲಿ. ದೊಡ್ಡ ಪರದೆಯಲ್ಲಿ ಅಬ್ಬರಿಸಲಿ’ ಎಂದು ರಿಷಬ್ ಅವರು ದರ್ಶನ್ ಹಾಗೂ ತಂಡಕ್ಕೆ ವಿಶ್ ಮಾಡಿದ್ದಾರೆ. ಈ ಟ್ವೀಟ್​ನ ದರ್ಶನ್ ಫ್ಯಾನ್ಸ್ ರೀ ಟ್ವೀಟ್ ಮಾಡಿಕೊಳ್ಳುತ್ತಿದ್ದಾರೆ.

Wishing @dasadarshan Sir and the entire team of Devil a blockbuster release! May the film set the screens on fire.#Devil #PrakashVeer @AJANEESHB pic.twitter.com/LH1y7SxaRC

— Rishab Shetty (@shetty_rishab) December 10, 2025

‘ಡೆವಿಲ್’ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಹೀಗಾಗಿ ಅವರನ್ನು ಕೂಡ ರಿಷಬ್ ಟ್ಯಾಗ್ ಮಾಡಿದ್ದಾರೆ. ‘ಡೆವಿಲ್’ ಸಿನಿಮಾಗೆ ಮಿಲನಾ ಪ್ರಕಾಶ್ ನಿರ್ದೇಶನ ಮಾಡಿದ್ದು, ಡಿಸೆಂಬರ್ 11ರಂದು ಸಿನಿಮಾ ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ದರ್ಶನ್ ಯಾವಾಗಲೂ ಪ್ಯಾನ್ ಇಂಡಿಯಾ ಸ್ಟೈಲ್​ನ ಅನುಸರಿಸಿದವರಲ್ಲ. ಹೀಗಾಗಿ, ‘ಡೆವಿಲ್’ ಸಿನಿಮಾ ಕನ್ನಡ ಭಾಷೆಯಲ್ಲಿ ಮಾತ್ರ ತೆರೆಗೆ ಬರುತ್ತಿದೆ. ಈಗಾಗಲೇ ಈ ಸಿನಿಮಾದ ಟ್ರೇಲರ್ ನೋಡಿ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಬಿಗ್ ಬಾಸ್ ಗಿಲ್ಲಿ ನಟ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಚುತ್‌ ಕುಮಾರ್ ಮೊದಲಾದವರು ಸಿನಿಮಾದಲ್ಲಿದ್ದಾರೆ.

ಇದನ್ನೂ ಓದಿ : ಎರಡು ಲಾರಿ ಮುಖಮುಖಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

SendShareTweet
Previous Post

ನಿಮ್ಹಾನ್ಸ್ ಸಂಸ್ಥೆಯಲ್ಲಿ ಟೆಕ್ನಿಶಿಯನ್ ಹುದ್ದೆಗಳು ಖಾಲಿ | 35 ಸಾವಿರ ರೂ. ಸ್ಯಾಲರಿ

Next Post

ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ನೇಮಕ : 30 ಸಾವಿರ ರೂ. ಸಂಬಳ

Related Posts

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ
ಸಿನಿಮಾ-ಮನರಂಜನೆ

ಇಂದು ‘ಪುನೀತ’ ದಿನ : ನಗುಮೊಗದ ಒಡೆಯನ ಜೀವನವೇ ಪ್ರೇರಕ

ಆಸ್ಕರ್ ವೇದಿಕೆಯಲ್ಲಿ ಯುದ್ಧದ ವಿರುದ್ಧ ಗುಡುಗಿದ ಜೇವಿಯರ್ ಬಾರ್ಡೆಮ್ – ಪ್ರಿಯಾಂಕಾ ಚೋಪ್ರಾ ಸಮ್ಮುಖದಲ್ಲೇ ಪ್ಯಾಲೆಸ್ತೀನ್‌ಗೆ ಬೆಂಬಲ!
ಸಿನಿಮಾ-ಮನರಂಜನೆ

ಆಸ್ಕರ್ ವೇದಿಕೆಯಲ್ಲಿ ಯುದ್ಧದ ವಿರುದ್ಧ ಗುಡುಗಿದ ಜೇವಿಯರ್ ಬಾರ್ಡೆಮ್ – ಪ್ರಿಯಾಂಕಾ ಚೋಪ್ರಾ ಸಮ್ಮುಖದಲ್ಲೇ ಪ್ಯಾಲೆಸ್ತೀನ್‌ಗೆ ಬೆಂಬಲ!

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!
ಬೆಂಗಳೂರು ಗ್ರಾಮಾಂತರ

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್‌ ಕೈಗೆ ಲಾಕ್‌ ಆದ ರೀಲ್ಸ್‌ ಮಂಜು!

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!
ಸಿನಿಮಾ-ಮನರಂಜನೆ

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!
ಸಿನಿಮಾ-ಮನರಂಜನೆ

ಯೂಟ್ಯೂಬರ್ ಅನುರಾಗ್ ದೊಭಾಲ್ ಆರೋಗ್ಯ ಸ್ಥಿತಿ ಗಂಭೀರ!

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?
ಸಿನಿಮಾ-ಮನರಂಜನೆ

ಕೊನೆಗೂ ಅನುಷ್ಕಾಗೆ ಕೂಡಿ ಬಂದ ಕಂಕಣ ಭಾಗ್ಯ : ವರನ್ಯಾರು ಗೊತ್ತಾ?

Next Post
ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ನೇಮಕ : 30 ಸಾವಿರ ರೂ. ಸಂಬಳ

ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ನೇಮಕ : 30 ಸಾವಿರ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ದಾಖಲೆಯತ್ತ ಟೊಯೋಟಾ ವೆಲ್‌ಫೈರ್ ಪಯಣ : 1.2 ಕೋಟಿ ರೂ. ಬೆಲೆಯಿದ್ದರೂ ಕುಗ್ಗದ ಬೇಡಿಕೆ

ದಾಖಲೆಯತ್ತ ಟೊಯೋಟಾ ವೆಲ್‌ಫೈರ್ ಪಯಣ : 1.2 ಕೋಟಿ ರೂ. ಬೆಲೆಯಿದ್ದರೂ ಕುಗ್ಗದ ಬೇಡಿಕೆ

34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ : ಕಿಶನ್‌ಗೆ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ; 15 ವರ್ಷಗಳ ನಂತರ ಕರ್ನಾಟಕಕ್ಕೆ ಮಹಿಳಾ ಪ್ರಶಸ್ತಿ

34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ : ಕಿಶನ್‌ಗೆ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ; 15 ವರ್ಷಗಳ ನಂತರ ಕರ್ನಾಟಕಕ್ಕೆ ಮಹಿಳಾ ಪ್ರಶಸ್ತಿ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ದಾಖಲೆಯತ್ತ ಟೊಯೋಟಾ ವೆಲ್‌ಫೈರ್ ಪಯಣ : 1.2 ಕೋಟಿ ರೂ. ಬೆಲೆಯಿದ್ದರೂ ಕುಗ್ಗದ ಬೇಡಿಕೆ

ದಾಖಲೆಯತ್ತ ಟೊಯೋಟಾ ವೆಲ್‌ಫೈರ್ ಪಯಣ : 1.2 ಕೋಟಿ ರೂ. ಬೆಲೆಯಿದ್ದರೂ ಕುಗ್ಗದ ಬೇಡಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat