ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಲಕ್ನೋ ಸೂಪರ್ ಜೈಂಟ್ಸ್ ನಾಯಕನಾಗಿ ರಿಷಭ್ ಪಂತ್ ಆಯ್ಕೆ

January 21, 2025
IPL 2025: ಲಕ್ನೋ ಸೂಪರ್ ಜೈಂಟ್ಸ್ ನಾಯಕನಾಗಿ ರಿಷಭ್ ಪಂತ್ ಆಯ್ಕೆ
Share on WhatsappShare on FacebookShare on Twitter

ಡೆಲ್ಲಿ ಮೂಲದ ವಿಕೆಟ್‌ಕೀಪರ್‌ ಬ್ಯಾಟರ್‌ ರಿಷಭ್ ಪಂತ್ (Rishabh Pant) 2025ರ ಐಪಿಎಲ್ ಆವೃತ್ತಿಗೆ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಪಂತ್‌ ಎಲ್‌ಎಸ್‌ಜಿ ನಾಯಕನಾಗುವ ಸುಳಿವು ಹಿಂದೆಯೇ ಇತ್ತು. ಜನವರಿ 20ರ ಸೋಮವಾರ ಈ ಘೋಷಣೆ ಮಾಡಲಾಗಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ನಡೆದ ಮೆಗಾ ಹರಾಜಿನಲ್ಲಿ ಪಂತ್ 27 ಕೋಟಿ ರೂಪಾಯಿ ಮೊತ್ತಕ್ಕೆ ಹರಾಜಾಗಿದ್ದರು. ಈ ಮೂಲಕ ಐಪಿಎಲ್‌ ಇತಿಹಾಸದ ಅತ್ಯಂತ ದುಬಾರಿ ಆಟಗಾರ ಎಂಬ ದಾಖಲೆಗೆ ಪಾತ್ರಗಿರುವ
ಪಂತ್‌ ಅವರ ಖರೀದಿಗೆ ದೊಡ್ಡ ಹೂಡಿಕೆ ಮಾಡಿದಾಗಲೇ , ಪಂತ್ ನಾಯಕತ್ವದ ಜವಾಬ್ದಾರಿ ಪಡೆಯುವುದು ಖಚಿತ ಎಂಬುದು ಗೊತ್ತಾಗಿತ್ತು. ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ (Delhi Capitals team) ನಾಯಕರಾಗಿ ಅವರು ಜವಾಬ್ದಾರಿ ವಹಿಸಿದ್ದರು. ಆದಾಗ್ಯೂ ಐಪಿಎಲ್ 2024ರ ಅಭಿಯಾನವು ಕಳಪೆಯಾಗಿತ್ತು.

“ನನ್ನ ಪ್ರಕಾರ ರಿಷಭ್ ಪಂತ್ ಐಪಿಎಲ್‌ನ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಲಿದ್ದಾರೆ. ಮುಂದಿನ 10ರಿಂದ 12 ವರ್ಷಗಳಲ್ಲಿ ಅವರ ಹೆಸರು ಎಂಎಸ್ ಧೋನಿ(MS Dhoni) ಮತ್ತು ರೋಹಿತ್ ಶರ್ಮಾ(Rohit Sharma) ಅವರೊಂದಿಗೆ ಕೇಳಿಬರಲಿದೆ” ಎಂದು ಲಕ್ನೊ ತಂಡದ ನಾಯಕ ಗೋಯೆಂಕಾ ಹೇಳಿದ್ದಾರೆ.

ಹರಾಜಿಗೂ ಮುನ್ನ ಲಕ್ನೊ ತಂಡವು ಪ್ರಬಲ ಆಟಗಾರರನ್ನು ಉಳಿಸಿಕೊಂಡಿತು. ಈ ಬಾರಿ ನಿಕೋಲಸ್ ಪೂರನ್, ಡೇವಿಡ್ ಮಿಲ್ಲರ್, ಏಡೆನ್ ಮಾರ್ಕ್ರಮ್ ಮತ್ತು ಮಿಚೆಲ್ ಮಾರ್ಷ್ ಇದ್ದಾರೆ.

ಪಂತ್‌ ಐಪಿಎಲ್‌ ದಾಖಲೆ
2016ರಲ್ಲಿ ಐಪಿಎಲ್‌ ಪದಾರ್ಪಣೆ ಮಾಡಿದ ಪಂತ್, ಈವರೆಗೆ ಆಡಿದ 111 ಪಂದ್ಯಗಳಲ್ಲಿ 3,284 ರನ್ ಗಳಿಸಿದ್ದಾರೆ. 2018ರ ಆವೃತ್ತಿಯಲ್ಲಿ ಅವರು ಅಮೋಘ ಪ್ರದರ್ಶನ ನೀಡಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧ ಅಜೇಯ 128 ರನ್ ಸೇರಿದಂತೆ 684 ರನ್ ಬಾರಿಸಿದ್ದರು. ಪಂತ್ ಮೂರು ಋತುಗಳಲ್ಲಿ 400ಕ್ಕೂ ಹೆಚ್ಚು ರನ್‌ ಕಲೆ ಹಾಕಿದ್ದಾರೆ.
ಲಕ್ನೊ ತಂಡ

ರಿಷಭ್ ಪಂತ್, ನಿಕೋಲಸ್ ಪೂರನ್, ಡೇವಿಡ್ ಮಿಲ್ಲರ್, ಆಯುಷ್ ಬದೋನಿ, ಮ್ಯಾಥ್ಯೂ ಬ್ರೀಟ್ಜ್ಕೆ, ಹಿಮ್ಮತ್ ಸಿಂಗ್, ಆರ್ಯನ್ ಜುಯಲ್, ಅಬ್ದುಲ್ ಸಮದ್, ಮಿಚೆಲ್ ಮಾರ್ಷ್, ಶಹಬಾಜ್ ಅಹ್ಮದ್, ಅರ್ಶಿನ್ ಕುಲಕರ್ಣಿ, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್‌ಗೇಕರ್, ಐಡೆನ್ ಮರ್ಕ್ರಾಮ್‌, ಮಯಾಂಕ್ ಯಾದವ್, ಆವೇಶ್ ಖಾನ್, ಆಕಾಶ್ ದೀಪ್, ಮೊಹ್ಸಿನ್ ಖಾನ್, ಶಮರ್ ಜೋಸೆಫ್, ಆಕಾಶ್ ಸಿಂಗ್, ಪ್ರಿನ್ಸ್ ಯಾದವ್, ರವಿ ಬಿಷ್ಣೋಯ್, ಎಂ ಸಿದ್ಧಾರ್ಥ್, ದಿಗ್ವೇಶ್ ಸಿಂಗ್.

Tags: Delhi Capitals teamLucknow Super GiantsMS DhoniRishabh PantRohit Sharma
SendShareTweet
Previous Post

ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ?

Next Post

ರಣಜಿ ಟ್ರೋಫಿಯ ಕರ್ನಾಟಕ ತಂಡದಲ್ಲಿ ರಾಹುಲ್‌ಗೆ ಇಲ್ಲ ಅವಕಾಶ

Related Posts

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?
ಕ್ರೀಡೆ

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

ಎರಡನೇ ಬಾರಿಯೂ ಹಿಟ್‌ ವಿಕೆಟ್‌ : ಅದ್ಭುತ ಇನ್ನಿಂಗ್ಸ್‌ ನಡುವೆ ಸಾಯಿ ಸುದರ್ಶನ್‌ಗೆ ದುರಾದೃಷ್ಟ
ಕ್ರೀಡೆ

ಎರಡನೇ ಬಾರಿಯೂ ಹಿಟ್‌ ವಿಕೆಟ್‌ : ಅದ್ಭುತ ಇನ್ನಿಂಗ್ಸ್‌ ನಡುವೆ ಸಾಯಿ ಸುದರ್ಶನ್‌ಗೆ ದುರಾದೃಷ್ಟ

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?
ಕ್ರೀಡೆ

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?
ಕ್ರೀಡೆ

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ
ಕ್ರೀಡೆ

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಿ ಎಂದ ಸುನಿಲ್ ಗವಾಸ್ಕರ್
ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಿ ಎಂದ ಸುನಿಲ್ ಗವಾಸ್ಕರ್

Next Post
ರಣಜಿ ಟ್ರೋಫಿಯ ಕರ್ನಾಟಕ ತಂಡದಲ್ಲಿ ರಾಹುಲ್‌ಗೆ ಇಲ್ಲ ಅವಕಾಶ

ರಣಜಿ ಟ್ರೋಫಿಯ ಕರ್ನಾಟಕ ತಂಡದಲ್ಲಿ ರಾಹುಲ್‌ಗೆ ಇಲ್ಲ ಅವಕಾಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat